ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ವಲಸಿಗರು ಹಾಗೂ ಇತರೆ ವಿದೇಶಿ ಪ್ರಜೆಗಳ ಪತ್ತೆಗೆ ರಾಜ್ಯ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ, ಬಾಡಿಗೆ ಮನೆ ಮಾಲೀಕರು, ಕಟ್ಟಡ ಮಾಲೀಕರು, ಕೈಗಾರಿಕೆಗಳು ಮತ್ತು ವಿವಿಧ ಉದ್ಯಮಗಳ ಮುಖ್ಯಸ್ಥರು ತಮ್ಮಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಕಾರ್ಮಿಕರ ವಿವರಗಳನ್ನು ಕಡ್ಡಾಯವಾಗಿ ಸ್ಥಳೀಯ ಪೊಲೀಸ್...
ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 26 ಆರೋಪಿಗಳ ಪೈಕಿ 25 ಮಂದಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಪ್ರಮುಖ ಆರೋಪಿ, ಖಾಸಗಿ ಅಂಗರಕ್ಷಕ ಗುರುಚರಣ್ ಸಿಂಗ್ಗೆ ಮಾತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಬೆಂಗಳೂರು ನಗರದ 42ನೇ ಹೆಚ್ಚುವರಿ ವಿಶೇಷ ನ್ಯಾಯಾಲಯವು ಬಂಧಿತ ಎರಡೂ ಗುಂಪಿನ ಆರೋಪಿಗಳಿಗೆ ಶುಕ್ರವಾರ ಜಾಮೀನು ನೀಡುವಂತೆ...