Tuesday, November 17, 2026

Karnataka Legislative Council

ವಿಧಾನ ಪರಿಷತ್ ನೂತನ ಸದಸ್ಯರಾಗಿ ಎ.ಪಿ. ರಂಗನಾಥ್ ಸೇರಿದಂತೆ ನಾಲ್ವರು ಪ್ರಮಾಣ ವಚನ ಸ್ವೀಕಾರ

ವಿಕಾಸಸೌಧದಲ್ಲಿ ಸರಳ ಸಮಾರಂಭ; ನೂತನ ಸದಸ್ಯರಿಗೆ ಸಭಾಪತಿ ಸಲೀಂ ಅಹಮ್ಮದ್ ಅವರಿಂದ ಪ್ರಮಾಣ ವಚನ ಬೋಧನೆ ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಹಾಗೂ ಕೆ.ಎಂ. ಸುರೇಶ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ವಿಧಾನ...

ನೀವು ಇಲ್ಲಿಗೆ ನಿದ್ದೆ ಮಾಡಲಿಕ್ಕಾ ಬರ್ತೀರಾ ಸಚಿವರಿಗೆ ಬಸವರಾಜ ಹೊರಟ್ಟಿ ಕ್ಲಾಸ್

ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಸಚಿವರು ಹಾಗೂ ಆಡಳಿತ ಪಕ್ಷದ ಸದಸ್ಯರ ಹಾಜರಾತಿ ಮತ್ತು ಚರ್ಚೆಯ ಅಂಶಗಳನ್ನು ಟಿಪ್ಪಣಿ ಮಾಡಿಕೊಳ್ಳದಿರುವುದಕ್ಕೆ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಚರ್ಚೆಯ ಸಂದರ್ಭದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ. ಪುಟ್ಟರಂಗಶೆಟ್ಟಿ ನಿದ್ದೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಹೊರಟ್ಟಿ,...

ಗದ್ದಲದ ವಾತಾವರಣ – ಸದ್ದಿಲ್ಲದೇ ಈ ಮಸೂದೆಗಳು ಪಾಸ್!

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಗದ್ದಲ ಸೃಷ್ಟಿಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಆರೋಪದ ಬೆನ್ನಲ್ಲೇ, ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟುಹಿಡಿದು ವಿಪಕ್ಷಗಳು ವಿಧಾನಮಂಡಲ ಅಧಿವೇಶನದಲ್ಲಿ ತೀವ್ರ ಪ್ರತಿಭಟನೆ ನಡೆಸಿವೆ. ಸದನದಲ್ಲಿ ಗದ್ದಲದ ವಾತಾವರಣವಿದ್ದರೂ ಸರ್ಕಾರವು ಹಲವು ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ಪಡೆದುಕೊಂಡಿದೆ. ಎಸ್ 'ಸೋಮವಾರ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ವಾಲ್ಮೀಕಿ ನಿಗಮದ...

ಸದನಕ್ಕೆ ಹಾಜರಾಗದ ಬಿಜೆಪಿ ಸದಸ್ಯ ಸಿ.ಟಿ. ರವಿ ಅಮಾನತು

ಸಭಾಪತಿ ಆದೇಶಕ್ಕೆ ಗೌರವ ನೀಡದೇ ಸದನಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದ್ದಾರೆ. ಈ ಕುರಿತು ಸದನದಲ್ಲಿ ಸ್ಪಷ್ಟನೆ ನೀಡಿದ ಸಭಾಪತಿ ಹೊರಟ್ಟಿ, ವಿಪಕ್ಷ ನಾಯಕರು ಹಾಗೂ ಪರಿಷತ್‌ನ ವಿಪಕ್ಷ ಮುಖ್ಯ ಸಚೇತಕರಿಗೆ ರಾತ್ರಿ 8 ಗಂಟೆಯೊಳಗೆ ಸಿ.ಟಿ....

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ರಾಜ್ಯ ಗೃಹ ಇಲಾಖೆಯೇ ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳ ಪ್ರಕಾರ, 2023ರಿಂದ 2026ರವರೆಗೆ ಕರ್ನಾಟಕದಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಒಂದೇ ಒಂದು ಕೇಸ್‌ನಲ್ಲೂ...

ಸಮೀಕ್ಷೆಯಲ್ಲಿ ಅವ್ಯವಸ್ಥೆ, ಅವೈಜ್ಞಾನಿಕ ಶಿಕ್ಷಕರ ನಿಯೋಜನೆ!

ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಿಕ್ಷಕರನ್ನು ಅವೈಜ್ಞಾನಿಕ ರೀತಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಆರೋಪಿಸಿದ್ದಾರೆ. ಪುಟ್ಟಣ್ಣ ಅವರ ಹೇಳಿಕೆ ಪ್ರಕಾರ, ಸಮೀಕ್ಷೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 5 ವಲಯಗಳಲ್ಲಿ ನಡೆಯುತ್ತಿದೆ. ಶಿಕ್ಷಕರಿಗೆ ತಮ್ಮ ನಿವಾಸ ಅಥವಾ ಕೆಲಸದ ಸ್ಥಳದಿಂದ...
- Advertisement -spot_img

Latest News

Web News: ಬಿಸ್ಕೇಟ್‌ನಲ್ಲಿ ಹೋಲ್ ಇರಲು ಕಾರಣವೇನು..? ಇದು ಡಿಸೈನಾ ಅಥವಾ ಮಾರಾಟ ತಂತ್ರಾನಾ..?

Web News: ನಾವು ನೀವು ತಿನ್ನುವ ಕೆಲವು ಬಿಸ್ಕೇಟ್‌ನಲ್ಲಿ ಹೋಲ್ ಇರುವುದನ್ನು ನೀವು ಕಂಡಿದ್ದೀರಿ. ಇದು ನಿಮ್ಮ ಕಣ್ಣಿಗೆ ಬರೀ ಡಿಸೈನ್, ಶೇಪ್ ರೀತಿ ಕಾಣಬಹುದು....
- Advertisement -spot_img