ಹಾವೇರಿ : ಕೊರೊನಾ ಸೋಂಕು ಆವರಿಸುತ್ತಿರುವ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಟಾರ್ಸ‌್ಫೋಸ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.
ರಾಜ್ಯದ ಸಚಿವನಾಗಿರುವ ತಾವು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟಾರ್ಸ್‌ಪೋಸ್ ಕಾರ್ಯಾಚರಣೆ, ವೈದ್ಯಕೀಯ ಸಿಬ್ಬಂದಿಗಳ ಸೇವಾ ನಿರ್ವಹಣೆ ಕುರಿತು ಹಾವೇರಿ ಉಸ್ತುವಾರಿ ಸಚಿವರೂ ಆಗಿರುವ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ...
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ, ಧರ್ಮಪುರ ರಸ್ತೆಯಲ್ಲಿರುವ ದೇವರಕೊಟ್ಟ ಗ್ರಾಮಸ್ಥರೂ ಕೊರೊನಾ ಭೀತಿಯಿಂದ, ತಮ್ಮೂರಿಗೆ ಬರುವ ಎಲ್ಲಾ ರಸ್ತೆಯನ್ನು ಬಂದ್ ಮಾಡಿದ್ದಾರೆ. ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮುಳ್ಳಿನ ಬೇಲಿ ಹಾಕಿರುವ ಗ್ರಾಮಸ್ಥರು, ನಮ್ಮ ಊರಿಗೆ ಬರಬೇಡಿ. ಕೊರೋನಾ ಹರಡಬೇಡಿ ಎಂಬುದಾಗಿ ಜಾಗೃತಿ ಮೂಡಿಸುತ್ತಿದ್ದಾರೆ.
ಹೌದು.. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ, ದೇವರಕೊಟ್ಟ...