Monday, October 6, 2025

karnataka lockdown

ಜಿಲ್ಲಾ ಉಸ್ತುವಾರಿ ಸಚಿವರಿಂದ ಕೊವಿಡ್-19 ಪರಿಸ್ಥಿತಿ ಕುರಿತು ನಿರಂತರ ಮಾಹಿತಿ

ಕರ್ನಾಟಕ ಟಿವಿ : ಕೊವಿಡ್-19 ವೈರಾಣು ಸೋಂಕು ತಡೆಗೆ ದೇಶಾದ್ಯಂತ ಪ್ರಧಾನಿಗಳು ಲಾಕ್ ಡೌನ್ ಘೊಷಿಸಿದ್ದು. ಈ ಹಿನ್ನೆಲೆಯಲ್ಲಿ ರಾಜ್ಯದ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಇರುವ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಅವರು ವಿಡಿಯೋ ತಂತ್ರಜ್ಞಾನ ಬಳಸಿ ವಿಜಯಪುರ, ಗದಗ ಜಿಲ್ಲೆಗಳಲ್ಲಿ ಕೊವಿಡ್-19 ನಿಯಂತ್ರಣ ಕುರಿತಂತೆ ಸತತ ನಿಗಾವಹಿಸಿದ್ದಾರೆ.  ವಿಡಿಯೋ ಕಾನ್ಫರೆನ್ಸ್ ಮೂಲಕ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ. ಸಿಇಓ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜೊತೆ ದಿನವೂ ಎರಡು ಬಾರಿ ನಿಯಮಿತವಾಗಿ ಹಾಗೂ ಅಗತ್ಯ ಇರುವ...

ಹಸಿದವರಿಗೆ ಅನ್ನ ಯೋಜನೆ – ಡಿಕೆ ಶಿವಕುಮಾರ್ ಪರಿಶೀಲನೆ

ಬೆಂಗಳೂರು : ಕೊರೊನಾ ಹಾವಳಿಯಿಂದ ಇಡೀ ದೇಶ ಲಾಕ್ ಡೌನ್ ಆಗಿದೆ.. ಬಡವರು, ಕೂಲಿ ಕಾರ್ಮಿಕರು ಊಟಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನಹಾಕುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ ನಿತ್ಯ ಸಾವಿರಾರು ಜನರಿಗೆ ಊಟ ಕೊಡುವ ವ್ಯವಸ್ಥೆ ಮಾಡಿದ್ದಾರೆ.. ಬೆಂಗಳೂರಿನ ಬಿಟಿಎಂ...
- Advertisement -spot_img

Latest News

ಬಿಹಾರ ಸೀಟು ಹಂಚಿಕೆ ಶೀಘ್ರದಲ್ಲೇ : ಯಾದವ್ ನಿವಾಸದಲ್ಲಿ ರಹಸ್ಯ ಸಭೆ!

ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು...
- Advertisement -spot_img