ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ಮನೆಗೆ ಲೋಕಾಯುಕ್ತ DySP ಸುರೇಶ್ ಕುಮಾರ್ ಹಾಗೂ ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿತು.
ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಆಗಮಿಸಿದರೂ,...
ಕರ್ನಾಟಕದಲ್ಲಿ ಭ್ರಷ್ಟಾಚಾರ ಹಾಗೂ ಲಂಚ ಪ್ರಕರಣಗಳಿಗೆ ಕಡಿವಾಣ ಹಾಕುವ ಪ್ರಯತ್ನವಾಗಿ ರಾಜ್ಯ ಲೋಕಾಯುಕ್ತ ಕಳೆದ ಎರಡು ವರ್ಷಗಳಲ್ಲಿ ತೀವ್ರ ಕ್ರಮಕೈಗೊಂಡಿದೆ. ಜನರ ದೂರಿನ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ಮೇಲೆ 218 ದಾಳಿಗಳು ನಡೆದಿದ್ದು, ಒಟ್ಟು 219 ಅಧಿಕಾರಿಗಳು ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.
ಈ ದಾಳಿಗಳು 2023ರ ಜನವರಿ 1 ರಿಂದ 2025ರ ಜುಲೈ...
ಕಷ್ಟ ಪಟ್ಟು ದುಡಿದ್ರು ಲಕ್ಷ, ಲಕ್ಷ ಆಸ್ತಿ ಮಾಡೊದೇ ಕಷ್ಟ. ಆದರೆ ಕೊಪ್ಪಳ ನಗರದಲ್ಲಿ ಕಸಗುಡಿಸ್ತಿದ್ದವನು 100 ಕೋಟಿ ಆಸ್ತಿ ಮಾಡಿದ್ದಾನೆ ಅಂದ್ರೆ ನಂಬ್ತೀರಾ? ಹೌದು, ನೀವು ನಂಬಲೆಬೇಕು. ಕೊಪ್ಪಳ ನಗರದ KRDL ಅಂದರೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿಯಲ್ಲಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ...
ಬೆಂಗಳೂರು : ಹಲವು ಸರ್ಕಾರಿ ಅಧಿಕಾರಿಗಳ ವಿರುದ್ಧ, ಅಕ್ರಮ ಆರೋಪ ಕೇಳಿ ಬರ್ತಿತ್ತು. ಹೀಗಾಗಿ ಫೀಲ್ಡಿಗಿಳಿದ ಲೋಕಾಯುಕ್ತ ಟೀಂ, ಭ್ರಷ್ಟ ಕೋಟಿ ಕುಳಗಳ ಮನೆಗೆ ಎಂಟ್ರಿ ಕೊಟ್ಟಿತ್ತು. ಪರಿಶೀಲನೆಗಿಳಿದ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದು, ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ.
ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಅಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ.ಚವ್ಹಾಣ....
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...