ರಾಜ್ಯ ರಾಜಕಾರಣದ ಗಮನ ಈಗ ಸಂಪೂರ್ಣವಾಗಿ ದೇಶದ ರಾಜಧಾನಿ ನವದೆಹಲಿಯತ್ತ ನೆಟ್ಟಿದೆ. ಒಂದೆಡೆ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ತೀವ್ರ ಚಟುವಟಿಕೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ದೆಹಲಿ ಬೀದಿಯಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಬೃಹತ್ ಪ್ರತಿಭಟನೆ ರಾಜಕೀಯ ವಾತಾವರಣವನ್ನು ಬಿಸಿಯಾಗಿಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ,...
ರಾಜ್ಯ ಸರ್ಕಾರದ ಅತಿದೊಡ್ಡ ನೇಮಕಾತಿ ಪ್ರಕ್ರಿಯೆಗಳಲ್ಲಿ ಒಂದಾದ 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ವೇಗ ನೀಡಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಈ ಕುರಿತು ಎಲ್ಲಾ ಇಲಾಖೆಗಳು, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪತ್ರ ಬರೆದು ಮಿಷನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.
ಕಳೆದ...
ಸಾಮಾನ್ಯ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡು ಸಾವಿರಾರು ಯುವಕರಿಗೆ ಪ್ರೇರಣೆಯಾಗಿದ್ದ ಅಧಿಕಾರಿಯೊಬ್ಬರು ಈಗ ಕರಾಳ ಆರೋಪ ಎದುರಿಸುತ್ತಿದ್ದಾರೆ. ಹೈದರಾಬಾದ್‌ನ ‘ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ’ಯಲ್ಲಿ (NPA) ತರಬೇತಿ ಪಡೆಯುತ್ತಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಉದಯ್ ಕೃಷ್ಣಾ ರೆಡ್ಡಿ ವಿರುದ್ಧ ಲೈಂ*ಗಿಕ ಕಿರುಕುಳ, ಬೆದರಿಕೆ ಹಾಗೂ ಬ್ಲ್ಯಾಕ್‌ಮೇಲ್‌ನಂತಹ ಗಂಭೀರ...
ಇಂದಿನ ದಿನಗಳಲ್ಲ ನಮಗೆ ಹಲವು ವಿಷಯಗಳ ವಿವರಣೆ ಸಿಗೋದೇ ಸೋಶಿಯಲ್ ಮೀಡಿಯಾದಿಂದ. ಸೋಶಿಯಲ್ ಮೀಡಿಯಾ ಕೆಲ ವಿಷಯಗಳಲ್ಲಿ ಸಮಸ್ಯೆ ತಂದರೂ, ಅದರಿಂದ ತುಂಬಾ ವಿಷಯಗಳನ್ನು ಕಲಿಯಬಹುದು. ಹಾಗಾಗಿ ಸೋಶಿಯಲ್ ಮೀಡಿಯಾ ಯಾಕೆ ಮುಖ್ಯ ಅನ್ನೋ ಬಗ್ಗೆ ಕಲಾಹಂಸ ವೆಬ್ ಡಿಸೈನ್-ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಡೈರೆಕ್ಟರ್ ಚಂದನ್ ಕಲಾಹಂಸ ಅವರು ವಿವರಿಸಿದ್ದಾರೆ.
https://youtu.be/suD0lXAtnQ0
ನೀವು 1 ಉದ್ಯಮ ಶುರು...
Health Tips: ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಬರೀ ಸೆಲೆಬ್ರೆಷನ್ ಆಗಿದೆ. ಇನ್‌ಸ್ಟಾಗ್ರಾಮಿಗೆ ಹಾಕಲು ರೀಲ್ಸ್, ಫೋಟೋಗಾಗಿಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆನೋ ಅನ್ನೋ ರೀತಿ ಇಂದಿನ ಕೆಲ ಕಪಲ್ಸ್ ತಿಳಿದಿದ್ದಾರೆ. ಮೂವಿ ರೇಂಜಿಗೆ ಫೋಟೋ ಶೂಟ್, ಮದುವೆ, ಸಂಂಗೀತ್, ರಿಸೆಪ್ಶನ್ ಎಲ್ಲ ಮಾಡಿಕೊಂಡು, ಹನಿಮೂನ್‌ಗಾಗಿ ಬೇರೆ ಬೇರೆ ರಾಜ್ಯ, ದೇಶ ಸುತ್ತಿ, ಅದರ ರೀಲ್ಸ್ ಮಾಡಿ...
Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ.
ಒಮ್ಮೊಮ್ಮೆ ವಯಸ್ಸಾಾದ ಬಳಿಕ, ಅಥವಾ ಬಿಸಿಲಿನ ಬೇಗೆ ಹೆಚ್ಚಾಗಿ ಮುಖದ ಮೇಲೆ ದುಷ್ಪರಿಣಾಮ ಬೀರಿದಾಗ, ಡಾರ್ಕ್ ಸ್ಪಾಟ್‌ಸ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಡಾರ್ಕ್ ಸರ್ಕಲ್ಸ್ ಅಂದ್ರೆ, ಕಣ್ಣಿನ ಸುತ್ತಲೂ ಕಪ್ಪಗಾಗೋದು....
Health Tips: ಸಕ್ಕರೆ ಖಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಇರುವ ಕಾಮನ್ ಖಾಯಿಲೆ. ಆದರೆ ಇದು ತರುವ ಫಜೀತಿ ಕಾಮನ್ ಅಲ್ಲವೇ ಅಲ್ಲ. ಇದು ಮನುಷ್ಯನ ಜೀವವನ್ನು ಕೆಲವೇ ವರ್ಷಗಳಲ್ಲಿ ಮುಗಿಸಿಬಿಡಬಹುದಾದ ಖಾಯಿಲೆ. ಹಾಗಾಗಿ ಶುಗರ್ ಇದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಳ್ಳುವುದು ಉತ್ತಮ. ಅಲ್ಲದೇ, ಶುಗರ್ ಬರದ ಹಾಗೆ ನೋಡಿಕೊಳ್ಳುವುದು ಇನ್ನೂ ಮುಖ್ಯ. ಇನ್ನು...
Health Tips: ಪುಟ್ಟ ಮಕ್ಕಳ ಆರೈಕೆ ಹೇಗೆ ಮಾಡಬೇಕು..? ಅವುಗಳಿಗೆ ಎದೆಹಾಲು ಎಷ್ಟು ಮುಖ್ಯ ಅನ್ನೋ ಬಗ್ಗೆ ಹಲವು ವೈದ್ಯರು ಕರ್ನಾಟಕ ಟಿವಿ ಹೆಲ್ತ್ ನಲ್ಲಿ ಹೇಳಿದ್ದಾರೆ. ಅದೇ ರೀತಿ ಡಾ. ಪ್ರಿಯಾ ಶಿವಳ್ಳಿಯವರು ಮಗುವಿಗೆ ಟಮ್ಮಿ ಟೈಮ್ ಯಾವಾಗ ಕೊಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ.
ಪುಟ್ಟ ಶಿಶುಗಳನ್ನು ಮುಟ್ಟುವ ಮುನ್ನ ಕಡ್ಡಾಯವಾಗಿ ಸೋಪ್ ಅಥವಾ...
Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ ನಡುವೆಯೇ ತುಮಕೂರಿನ ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು ಕೂಡ ಜಾತಿ ಗಣತಿಯನ್ನು ಒಪ್ಪಲು ಆಗಲು ಎಂದು ಹೇಳಿದ್ದಾರೆ. ಈ ಮೂಲಕ ಜಾತಿ ಗಣತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ...
ದಕ್ಷಿಣ ಭಾರತದ ಚಲನಚಿತ್ರ ನಟ ದಳಪತಿ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದಿರುವ ಧರ್ಮಗುರು, ತಮಿಳುನಾಡಿನ ಮುಸ್ಲಿಮರು ವಿಜಯ್ ಅವರಿಂದ ದೂರ ಇರಬೇಕೆಂದು ಮೌಲಾನಾ ಸೂಚನೆ ನೀಡಿದ್ದಾರೆ.
ಇನ್ನೂ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ...