Movie News: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಮತ್ತು ವಿತರಕ ಕೆ ಸಿ ಎನ್ ಮೋಹನ್ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಎಂದು ಹೆಸರಾಗಿದ್ದ ಕೆ ಸಿ ಎನ್ ಸಂಸ್ಥೆ ಕನ್ನಡದಲ್ಲಿ ದೊಡ್ಡ...
Hassan News: ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ.
ಶಾರ್ಟ್ ಸರ್ಕ್ಯೂಟ್ ಆದಾಗ, ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡು, ಇಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸಿಬ್ಬಂದಿಗಳು ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೇ,...
Hubballi News: ಹುಬ್ಬಳ್ಳಿ: ಮಾಜಿ ಶಾಸಕ ರೇಣುಕಾಚಾರ್ಯರಿಗೆ ನೋಟೀಸ್ ಕೊಟ್ಟ ವಿಚಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವ, ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ ಎಂದಿದ್ದಾರೆ.
ಅಲ್ಲದೇ, ಬಿಎಸ್‌ವೈ ಆಪ್ತರೆಂದು ನೋಟೀಸ್ ಎಂದು ಆರೋಪಕ್ಕೆ ಉತ್ತರ ಕೊಟ್ಟ ಅವರು, ಯಾರನ್ನೆಲ್ಲ ಕರೆದಿದ್ದೀವಲ್ಲ, ಅದರ ನೇತೃತ್ವ ಬಿ ಎಸ್ ಯಡಿಯೂರಪ್ಪ ಅವರೇ ವಹಿಸಿದ್ದರು....
Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...
Davanagere News: ದಾವಣಗೆರೆ: ನಾಲ್ಕು ದಿನಗಳ ಹಿಂದೆ ಆರಂಭಗೊಂಡಿರುವ ವಂದೇ ಭಾರತ್ ರೈಲಿನ ಮೇಲೆ ಕಲ್ಲು ಎಸೆಯಲಾಗಿದೆ. ಶನಿವಾರ ಮಧ್ಯಾಹ್ನ ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ ಬಿರುಕು ಬಿಟ್ಟಿದೆ.
ಮಧ್ಯಾಹ್ನ ರೈಲು ವಾಪಸ್ ಬೆಂಗಳೂರಿಗೆ ತೆರಳುವಾಗ ಕಲ್ಲು ಎಸೆಯಲಾಗಿದೆ. ಕಲ್ಲು ಎಸೆದ ಕಿಡಿಗೇಡಿ ಸ್ಥಳದಿಂದ...
Mysuru News: ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ, ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ದಂಪತಿ ಸಾವನ್ನಪ್ಪಿದ್ದಾರೆ.
ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರಾಗಿದ್ದು, ನಿವೃತ್ತ ಪ್ರಾಂಶುಪಾಲರಾಗಿರುವ ಬೆಳ್ಳಿಯಪ್ಪ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಹಿರಿಕರ ಗ್ರಾಮದ ನಿವಾಸಿಗಳಾಗಿದ್ದಾರೆ. ಕಾರ್‌ನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದ್ದು,...
Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ...
Spiritual News: ಮನುಷ್ಯನ ಕೆಲ ಗುಣಗಳು ಅವನ ಜೀವನವನ್ನ ಅತ್ಯುತ್ತಮಗೊಳಿಸಿದರೆ, ಇನ್ನು ಕೆಲ ಗುಣಗಳು ಅವನ ಅವನತಿಗೆ ಕಾರಣವಾಗುತ್ತದೆ. ಹಾಗಾಗಿ ಅಂಥ ಗುಣಗಳು ನಮ್ಮಲ್ಲಿ ಇರದಂತೆ ನಾವು ನೋಡಿಕೊಳ್ಳಬೇಕು. ಅಂಥ ಗುಣವಿದ್ದರೂ ಅದನ್ನು ದೂರಮಾಡಬೇಕು. ಹಾಗಾದ್ರೆ ಚಾಣಕ್ಯರ ಪ್ರಕಾರ ಯಾವ ಗುಣವಿದ್ದಲ್ಲಿ ನಮ್ಮ ಜೀವನ ನಾಶವಾಗುತ್ತದೆ ಅಂತಾ ತಿಳಿಯೋಣ ಬನ್ನಿ.
ಮೊದಲನೇಯ ಗುಣ ಕೆಟ್ಟ ಸ್ವಭಾವ....
Spiritual News: ಮನುಷ್ಯನಿಗೆ ಬದುಕಲು ಬೇಕಾಗಿರುವುದೇ ಹಣ. ಹಣವಿಲ್ಲದೇ, ನಾನು ಬದುಕಬಲ್ಲೆ ಎಂದು ತಿಳಿದರೆ ಅದು ಮೂರ್ಖತನ. ಹಾಗಾಗಿ ಮನುಷ್ಯ ದುಡಿದಿದ್ದರಲ್ಲಿ ಕೊಂಚ ಹಣವನ್ನಾದರೂ ಕೊನೆಗಾಲಕ್ಕಾಗಿ ಕೂಡಿಡಬೇಕು. ಆದರೆ ಕೆಲವೊಂದು ಸೂಚನೆಗಳು ನಮಗೆ ಆರ್ಥಿಕ ಸಮಸ್ಯೆ ಬರುತ್ತೆ ಅಂತಾ ತಿಳಿಸುತ್ತೆ. ಹಾಗಾದ್ರೆ ಹಣಕಾಸಿನ ಸಮಸ್ಯೆ ಬರುವುದಕ್ಕೂ ಮುನ್ನ ಯಾವ ಸೂಚನೆ ಸಿಗುತ್ತದೆ ಅಂತಾ ತಿಳಿಯೋಣ...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಫುಡ್ ಕಾಪೋರೇಷನ್ ಆಫೀಸ್ ಇಂಡಿಯಾದವರು ನಮಗೆ ಅಕ್ಕಿ ಕೊಡ್ತೇನೆ ಅಂದಿದ್ರು. 7.50 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ರೂ ಸಹ ನಮಗೆ ಲಿಖಿತ ರೂಪದಲ್ಲಿ ಕೊಡ್ತೀವಿ ಅಂತ ಹೇಳಿ ವಾಪಸ್ ಪಡೆದಿದ್ದಾರೆ. ಅಷ್ಟು ದೊಡ್ಡ ಮೊತ್ತದ ಅಕ್ಕಿ ಖರೀದಿಗೆ ಸ್ವಲ್ಪ ಮಟ್ಟಿಗೆ ಅನಾನುಕೂಲ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...