Mandya News: ಮಂಡ್ಯ: ಚುನಾವಣೆಯಲ್ಲಿ ಸೋತರೂ, ಬಿಜೆಪಿ ಅಭ್ಯರ್ಥಿ ಒಬ್ಬರು, ಕೊಟ್ಟ ಮಾತು ಉಳಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಂಡ್ಯದ ಮದ್ದೂರು ಬಿಜೆಪಿ ಅಭ್ಯರ್ಥಿಯಾಗಿದ್ದ ಸಾದೊಳಲು ಸ್ವಾಮಿ ಅವರು, ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ನಿರ್ಮಿಸಲು ಚಾಲನೆ ನೀಡಿದ್ದಾರೆ. ಕ್ಷೇತ್ರದ ಮಾದರಹಳ್ಳಿ ಗ್ರಾಮದಲ್ಲಿರುವ ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ಇರಲಿಲ್ಲ. ಹಾಗಾಗಿ ಇಲ್ಲಿನ ಜನ ಸಾದೊಳಲು ಸ್ವಾಮಿ ಅವರಲ್ಲಿ...
ಕೃಷ್ಣರಾಜನಗರ :- ಇಂದು ಕೃಷ್ಣರಾಜನಗರದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರು ಸೇರಿ ಬಕ್ರಿದ್ ಹಬ್ಬವನ್ನು ಬಾರಿ ವಿಜೃಂಭಣೆಯಿಂದ ಆಚರಿಸಲಾಗಿತ್ತು ಇದೇ ಸಂದರ್ಭದಲ್ಲಿ ನೂತನ ಶಾಸಕರಾದಂತಹ ಡಿ. ರವಿಶಂಕರ್ ಅವರು ಭಾಗವಹಿಸಿ ಮಾತನಾಡಿದರು
ಬಕ್ರೀದ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈದ್-ಉಲ್-ಅಧಾ ಮುಸ್ಲಿಮರ ಎರಡು ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವನ್ನ ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ.
ಬಕ್ರೀದ್ ಎಂದೂ...
Movie News: ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "ರಿಚ್ಚಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡ ಹಾಡುಗಳ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ "ರಿಚ್ಚಿ" ಚಿತ್ರಕ್ಕಾಗಿ ಕುನಾಲ್ ಗಾಂಜಾವಾಲ ಅವರು ಬಹಳ ವರ್ಷಗಳ ನಂತರ ಹಾಡಿರುವ ಹಾಡೊಂದು ಬಿಡುಗಡೆಯಾಗಿ, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಚಿತ್ರದ...
Movie News: ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ "ಲಾಫಿಂಗ್ ಬುದ್ದ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.
ಕಾಮಿಡಿ ಹಾಗೂ ಡ್ರಾಮ ಜಾನರ್...
Movie News: ತಂತ್ರಜ್ಞಾನ ಮುಂದುವರೆದಂತೆ ಅನೇಕ ಹೊಸ ಪ್ರಯೋಗಗಳಿಗೆ ದಾರಿ ಮಾಡಿಕೊಡುತ್ತಿದೆ. ಅಂತಹ ವಿನೂತನ ಪ್ರಯತ್ನಕ್ಕೆ "COZ I LUV U" ಆಲ್ಬಂ ಹಾಡಿನ ಮೂಲಕ ನಾಂದಿ ಹಾಡಿದ್ದಾರೆ ಡಾ||ಎಸ್ ಮಹೇಶ್ ಬಾಬು. ಇತ್ತೀಚೆಗೆ ಈ ಹಾಡಿನ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಹೇಶ್ ಬಾಬು ಹಾಗೂ ತಂಡದವರು ಈ ಹೊಸ ಪ್ರಯತ್ನ ಬಗ್ಗೆ...
Gadaga News: ಗದಗ: ಗದಗ ನಗರದಲ್ಲಿಂದು ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಸ್ ಫೀ, 200 ಯೂನಿಟ್ ಫ್ರೀ, ಮಹಿಳೆಯರಿಗೆ 2 ಸಾವಿರ ಹಣ. ಮನೆಯಿಂದ ಹೊರಗಡೆ ಹೋಗದೆ, ಎಲ್ಲಿಯೂ ದುಡಿಯಲು ಹೋಗದೆ, ಗಂಡ ಹೆಂಡತಿ ಮಕ್ಕಳು ಮನೆಯಲ್ಲಿ ಅರಾಮ ತಿನ್ನಬಹುದು. ಅವರ ಘೋಷಣೆ...
Kolar News: ಕೋಲಾರ : ಕೋಲಾರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕರ್ನಾಟಕ ಕೇಸರಿ ಜಗನ್ನಾಥ್ ರಾವ್ ಜೋಶಿ ಪುಸ್ತಕ ಬಿಡುಗಡೆ ಮಾಡಲಾಯಿತು. ಬಿಜೆಪಿ ಸಂಸದ ಎಸ್ ಮುನಿಸ್ವಾಮಿ , ಮತ್ತು ಗಣ್ಯರು ಪುಸ್ತಕ ಬಿಡುಗಡೆ ಮಾಡಿದ್ದು, ಪರಿವಾರದ ಹಿರಿಯ ಕಾರ್ಯಕರ್ತರಾದ ತಿಮ್ಮಣ್ಣ ಭಟ್ ಈ ಪುಸ್ತಕವನ್ನು ಬರೆದಿದ್ದಾರೆ.
ಪುಸ್ತಕ ಬಿಡುಗಡೆ ಸಮಾರಂಭದ ಬಳಿಕ ಮಾತನಾಡಿದ ಮುನಿಸ್ವಾಮಿ,...
Gadag News: ಗದಗ: ಗದಗದಲ್ಲಿ ಇಂದು ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ಕೊಡಲಿಕ್ಕೆ, ಸರ್ಕಾರಕ್ಕೆ ಕೊಡಲಿಕ್ಕೆ ನಿಮ್ಮ ಬಳಿ ಅಕ್ಕಿಯಿಲ್ಲ. ಖಾಸಗಿಯವರಿಗೆ 15ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರುವುದಕ್ಕಿದೆಯಾ? ಎಂದು ಪ್ರಶ್ನಿಸಿದ್ದಾರೆ.
ಹಣವನ್ನು ಕೊಟ್ಟರೂ ಕೇಂದ್ರ ಬಡವರ ಅಕ್ಕಿಯನ್ನು ಕೊಡಲಿಲ್ಲ. ಹೀಗಾಗಿ ರಾಜ್ಯದ ಜನ್ರು ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ....
Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಶೆಟ್ಟರ್, ಇನ್ನೂ ಕೆಲ ಬಿಜೆಪಿಗರನ್ನ ಕಾಂಗ್ರೆಸ್‌ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಶೆಟ್ಟರ್ ಮುಂದಾಗಿದ್ದಾರಾ ಅನ್ನೋ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ.
ಹಾಗಾಗಿ ಮಾಜಿ ಸಚಿವ...
Hubablli News: ಹುಬ್ಬಳ್ಳಿ: ಕಳೆದ ಎಂಟು ದಿನಗಳಿಂದ ತೆರವಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.
ರಮಣ್ ಗುಪ್ತ ಅವರ ವರ್ಗಾವಣೆ ನಂತರ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರೂ ರಾಜ್ಯ ಸರ್ಕಾರ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...