Thursday, May 14, 2026

Karnataka media

ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ “ಶಾನುಭೋಗರ ಮಗಳು”

Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. "ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ...

ಜೋಶ್ ನಿಂದ ‘ಜವಾನ್’ ನೋಡಿ. ಅಭಿಮಾನಿಗಳಿಗೆ ಶಾರುಖ್ ಕರೆ ..

Movie News: ಶಾರುಖ್ ಕಾನ್ ಅಭಿನಯದ ‘ಜವಾನ್’ ಚಿತ್ರವು ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡೂವರೆ ತಿಂಗಳಿದ್ದರೂ, ಶಾರುಖ್ ಖಾನ್ ಆಗಲಿ, ಚಿತ್ರತಂಡದವರಾಗಲಿ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಈಗ ಖುದ್ದು ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವನ್ನು ನೀಡಿದ್ದಾರೆ. ತಮ್ಮ ಅಭಿಮಾನಿಗಳೊಂದಿಗೆ ಆಗಾಗ ಟ್ವಿಟರ್ ನಲ್ಲಿ #AskSRK ಎಂಬ ಪ್ರಶ್ನೋತ್ತರ...

ವರುಣನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ: ಧಾರವಾಡದಲ್ಲಿ ಕೃಷಿ ಕಾರ್ಯ ಆರಂಭ

Dharwad News: ಧಾರವಾಡ: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಧಾರವಾಡ ಜಿಲ್ಲೆಯಾದ್ಯಂತ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ವಾಡಕೆಯ ಪ್ರಮಾಣದಷ್ಟು ಸದ್ಯ ಬಿತ್ತನೆಗೆ ಎಷ್ಟು ಬೇಕು ಅಷ್ಟು ಮಳೆ ಆದ ಹಿನ್ನಲೆ, ಧಾರವಾಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೋಂಡಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನು ಕಳೆದ ವರ್ಷ ಜೂನ್...

ಸಚಿವರ ಕ್ಷೇತ್ರದಲ್ಲೇ ಬಸ್‌ಗಾಗಿ ವಿದ್ಯಾರ್ಥಿಗಳ ಪರದಾಟ..

Mysuru News: ಮೈಸೂರು: ರಾಜ್ಯದೆಲ್ಲೆಡೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಜಾರಿಯಾಗಿದ್ದು, ಕೆಲವರು ಬಸ್ ಪ್ರಯಾಣವನ್ನ ಸರಿಯಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದರೆ, ಇನ್ನು ಕೆಲವರು ವಾರಗಟ್ಟಲೇ ಟ್ರಿಪ್‌ ಹೊರಟಿದ್ದಾರೆ. ಇಂಥ ಘಟನೆಗಳಿಂದಲೇ ಪುರುಷರು, ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಡುವಂತಾಗಿದೆ. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿರುವ ಕೆ.ವೆಂಕಟೇಶ್ ಅವರ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಟ ನಡೆಸಿದ್ದಾರೆ.  ಪಿರಿಯಾಪಟ್ಟಣ ತಾಲೂಕಿನ...

‘ಪ್ರವಾಸಕ್ಕೆ ಹೋಗಿರೋ ನನ್ನ ಹೆಂಡ್ತಿ ಇನ್ನೂ ಬಂದಿಲ್ಲಾ, ನಾನ್ ಸಾಯ್ಬೇಕು’

Hosakote News: ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ವ್ಯಕ್ತಿಯೋರ್ವ, ತನ್ನ ಪತ್ನಿ ಪ್ರವಾಸಕ್ಕೆ ಹೋದವಳು ಇನ್ನೂ ಬಂದಿಲ್ಲವೆಂದು ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾನೆ. ಹೊಸಕೋಟೆ ಬಸ್‌ ನಿಲ್ದಾಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಈ ಡ್ರಾಮಾ ನಡೆದಿದ್ದು, ಕುಡುಕನೋರ್ವ ನನ್ನ ಹೆಂಡತಿ, ಫ್ರಿ ಬಸ್‌ ಎಂದು ಪ್ರವಾಸಕ್ಕೆ ಹೋದವಳು ಇನ್ನೂ ಮನೆಗೆ ಬಂದಿಲ್ಲ ಎಂದು...

ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

Hassan News: ಹಾಸನ: ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರು ಅಟ್ಟಹಾಸ ಮೆರೆದಿದ್ದು, ವೀಲ್ಹಿಂಗ್ ಮಾಡುತ್ತಿದ್ದ ಕಿಡಿಗೇಡಿಗಳು ಹುಡುಗಿಯರು ಇದ್ದ ಗಾಡಿಗೆ ಗುದ್ದಿದ್ದಾರೆ. ಅಪಘಾತದಿಂದ ಇಬ್ಬರು ಯುವತಿಯರಿಗೆ ಗಂಭೀರವಾದ ಗಾಯವಾಗಿದ್ದು, ಭೂಮಿಕಾ ಸಿಂಚ ಎಂಬ ಯುವತಿಯರ ಸ್ಥಿತಿ ಗಂಭೀರವಾಗಿದೆ. ಹಾಸನ ನಗರದ, ಸಾಲಗಾಮೆ ರಸ್ತೆಯ, ಕನ್ನಡ ಸಾಹಿತ್ಯ ಪರಿಷತ್ ಭವನದ ಎದುರು ನಿನ್ನೆ ರಾತ್ರಿ ಈ ಘಟನೆ...

ನಟ ರಿಷಬ್‌ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ’ ಪ್ರಧಾನ : ಪಂಚೆಯಲ್ಲಿ ಮಿಂಚಿದ ಕಾಂತಾರ ಶಿವ

Movie News: ನಟ, ನಿರ್ದೇಶಕ ರಿಷಬ್ ಶೆಟ್ಟಿ ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪಡೆದಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಉಪಸ್ಥಿತರಿದ್ದರು. ಕಾಂತಾರ ಫೇಮ್ ಬಳಿಕ ಡಿವೋಷನಲ್ ಸ್ಟಾರ್‌ ಆಗಿರುವ ರಿಷಬ್‌ ಶೆಟ್ಟಿ, ಎಲ್ಲಿ ಹೋದರೂ ಪಂಚೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾವು ಎಷ್ಟೇ ಫೇಮಸ್ ಆದರೂ, ನಮ್ಮತನವನ್ನು ನಮ್ಮ...

2024ಕ್ಕೆ Narendra Modi ಪ್ರಧಾನಿ ಆಗ್ತಾರಾ.? ಆಗಲ್ವಾ.? ನಮೋಗೆ ಸ್ತ್ರೀ ಕಂಟಕ ಇದೆಯಾ.?

ಖ್ಯಾತ ಜ್ಯೋತಿಷಿ ನಾರಾಯಣ ರೆಡ್ಡಿ, ರಾಜ್ಯ ಮತ್ತು ದೇಶದ ರಾಜಕೀಯ ಬೆಳವಣಿಗೆ ಬಗ್ಗೆ ಭವಿಷ್ಯ ನುಡಿದಿದ್ದು, ಮೋದಿ ಮತ್ತೆ ಪ್ರಧಾನಿಯಾಗ್ತಾರಾ..? ಆಗಲ್ವಾ ಅನ್ನೋ ಬಗ್ಗೆ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ನರೇಂದ್ರ ಮೋದಿಯವರು ಪ್ರಯಾಣ ವಿಚಾರದಲ್ಲಿ ಸಾಕಷ್ಟು ಜಾಗರೂಕತೆಯಿಂದ ಇರಬೇಕು. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆ ಪ್ರಧಾನಿಯವರಿಗೆ ಮೊದಲಿನಷ್ಟು ಸುಲಭವಾಗಿಲ್ಲ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಯಾವುದೇ...

2028ಕ್ಕೆ ಮತ್ತೆ Congress ಸರ್ಕಾರ ಬರುತ್ತಾ.? Siddaramaiah ಸರ್ಕಾರ 5 ವರ್ಷ ಇರಲ್ವಾ.?

ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು,  ಸಿದ್ದರಾಮಯ್ಯ ಸರ್ಕಾರ 5 ವರ್ಷ ಇರುತ್ತಾ ಇಲ್ಲವಾ ಅನ್ನೋ ಬಗ್ಗೆ ಹೇಳಿದ್ದಾರೆ. ಸರಿಯಾಗಿ ಸರ್ಕಾರ ನಡೆಸಿಕೊಂಡು ಹೋದರೆ ಸಿದ್ದರಾಮಯ್ಯ ಸರ್ಕಾರ ಬರೀ 5 ಅಲ್ಲ. 10 ವರ್ಷಗಳ ಕಾಲ ಇರುತ್ತೆ. ಆದರೆ ಆಪ್ತ ವರ್ಗಗಳಿಂದಲೇ ಕೆಲ ಕುತಂತ್ರಗಳಾಗುವ ಸಾಧ್ಯತೆ ಇದ್ದು, ಇದರಿಂದ ಎಚ್ಚರಿಕೆಯಿಂದ ಇರಬೇಕು...

ಹೊಂಚು ಹಾಕಿ ವೃದ್ಧೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿದ ಚೋರ

Hassan News: ಹಾಸನ : ಸಂಜೆ ತರಕಾರಿ ತರಲು ಹೋಗಿದ್ದ ವೃದ್ಧೆಯನ್ನು ಹಿಂಬಾಲಿಸಿದ ಯುವಕ, ಹೊಂಚು ಹಾಕಿ, ಆಕೆಯ ಚಿನ್ನದ ಸರವನ್ನು ಕದ್ದಿದ್ದಾನೆ. ಹಾಸನ ಜಿಲ್ಲೆ, ಅರಸೀಕೆರೆ ಪಟ್ಟಣದ, ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆಗೆ ಹೊಂದಿಕೊಂಡಿರುವ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಸುಭದ್ರಮ್ಮ(74) ಎಂಬುವವರು ತಮ್ಮ ಚಿನ್ನದ ಸರವನ್ನು ಕಳೆದುಕೊಂಡವರಾಗಿದ್ದು, ಇವರು...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img