Thursday, May 14, 2026

Karnataka media

ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ “ಆಟ ಸಾಮಾನು” ..

Movie News: ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸುತ್ತಿರುವ ಚಿತ್ರ "ಆಟ ಸಾಮಾನು". ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯಿತು. ನಿವೃತ್ತ ಐ ಎ ಎಸ್ ಅಧಿಕಾರಿ ಡಾ||ಸಿ.ಸೋಮಶೇಖರ್ ಟೈಟಲ್ ಟೀಸರ್ ಅನಾವರಣ ಮಾಡಿದರು. ವಿವಿಧ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾನು ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಿಸಿದ್ದೆ. " ಆಟ ಸಾಮಾನು"...

ಹು-ಧಾ ಪಾಲಿಕೆ ಚುನಾವಣೆ: ಸಂತೋಷ್ ಲಾಡ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ. ಇನ್ನೊಂದೆಡೆ ಪಾಲಿಕೆ ಅಧಿಕಾರಕ್ಕೆ ಕೈ ನಾಯಕರು ತಂತ್ರ ನಡೆಸಿದ್ದು, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಟೀಮ್ ರೆಡಿ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಜಿಲ್ಲಾ...

ಹುಬ್ಬಳ್ಳಿಯಲ್ಲಿ ಆಪರೇಶನ್ ಹಸ್ತಕ್ಕೆ ಶೆಟ್ಟರ್ ಟೀಂ ಪ್ಲಾನ್: ಓರ್ವ ಸದಸ್ಯನಿಗೆ ಎಷ್ಟು ಅಮೌಂಟ್ ಗೊತ್ತಾ..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಡಿಸಿಎಂ ಡಿಕೆಶಿ ಟಾಸ್ಕ್ ನೀಡಿದ್ದು, ಆಪರೇಶನ್ ಹಸ್ತ ಭಯದಿಂದಲೇ ಬಿಜೆಪಿ ಪಾಲಿಕೆ ಸದಸ್ಯರನ್ನು ಬಿಜೆಪಿ ನಾಯಕರು,...

‘ನಮ್ಮಂಥವರ ಸಲಹೆ ಇಂದಿನ ಸಚಿವರು, ಅಧಿಕಾರಿಗಳು ಕೇಳಬೇಕು. ನಮ್ಮಂಥರಿಗೆ ಸಾಕಷ್ಟು ಜ್ಞಾನ ಇದೆ.’

Hubballi News: ಹುಬ್ಬಳ್ಳಿ: ಪಠ್ಯ ಪುಸ್ತಕದಿಂದ ಸಾವರ್ಕರ್, ಹೆಡ್ಗೇವಾರ್ ಸೇರಿದಂತೆ ಕೆಲವರ ಪಾಠ ಕೈಬಿಟ್ಟಿರುವ ಕುರಿತು, ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಪಠ್ಯದಲ್ಲಿ ಯಾವುದೇ ರೀತಿಯ ರಾಜಕಾರಣ ತರಬಾರದು. ಯಾವುದೇ ಪಕ್ಷದಲ್ಲಿ ಇರಲಿ. ಅಜೇಂಡಾ ಬಗ್ಗೆ ತಮ್ಮ ತಮ್ಮ ಪಕ್ಷದವರ ಬಗ್ಗೆ ಹಾಕಬಾರದು. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು. ನೈತಿಕ ಶಿಕ್ಷಣವೇ...

ಹಟ್ಟಿಗೆ ನುಗ್ಗಿ 15 ಕುರಿಗಳನ್ನು ಬಲಿ ಪಡೆದ ತೋಳಗಳು..

Gadag News: ಗದಗ: ಗದಗದ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಹತ್ತಿರ ಕುರುಬರ ಹಟ್ಟಿಗೆ ತೋಳುಗಳು ದಾಳಿ ನಡೆಸಿದ್ದು, ತೋಳದ ದಾಳಿಗೆ 15 ಕುರಿಗಳು ಸಾವನ್ನಪ್ಪಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ. ಇವು ಲಕ್ಷ್ಮೇಶ್ವರ ಪಟ್ಟಣದ ಮ್ಯಾಗೇರಿ ಓಣಿಯ ಸಾದೇವಪ್ಪ ಉಳ್ಳೆಟ್ಟಿ ಎಂಬುವವರಿಗೆ ಸೇರಿದ ಕುರಿಗಳಾಗಿದ್ದವು. ಹಟ್ಟಿಯಲ್ಲಿ ಯಾರು ಇಲ್ಲದ ಸಮಯದಲ್ಲಿ ತೋಳುಗಳು ದಾಳಿ ಮಾಡಿ...

‘ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿದರು. ಬಳಿಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಹೇಳಿದ್ದಾರೆ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ...

ಕೆರೆಯಲ್ಲಿ ಮುಳುಗಿದ ವ್ಯಕ್ತಿ ಕುಟುಂಬಕ್ಕೆ ಸಾಂತ್ವನ ,ಪರಿಹಾರ ಭರವಸೆ ನೀಡಿದ ಶಾಸಕ ಬಿ.ವೈ.ವಿಜಯೇಂದ್ರ

Shivamogga News: ಶಿಕಾರಿಪುರ ತಾಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್ ಬಿನ್ ಅಲಿ ಚಂದ್ ಸಾಬ್ ಅವರು ಕೊಪ್ಪದ ಕೆರೆಯಲ್ಲಿ ಮುಳುಗಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಸ್ಥಳಕ್ಕೆ ಭೇಟಿ ನೀಡಿ ಶಾಸಕ BY Vijayendra ಪರಿಶೀಲನೆ ನಡೆಸಿದ್ರು. ಈ ವೇಳೆ ಕುಟುಂಬಸ್ಥರಿಗೆ...

ಡಿಪ್ರೆಶನ್ ಬರುವಾಗ ಸಿಗುವ ಸೂಚನೆಗಳೇನು..?

Health Tips: ಹಿಂದಿನ ಕಾಲದಲ್ಲಿ ಮೊಬೈಲ್ ಇರಲಿಲ್ಲ. ಆದರೂ, ಜನ ಆರೋಗ್ಯವಾಗಿ, ನೆಮ್ಮದಿಯಾಗಿ ಇದ್ದರು. ಕೆಮ್ಮು, ನೆಗಡಿ, ಕೈ ಕಾಲು ನೋವು ಬಿಟ್ಟರೆ, ಬಿಪಿ, ಶುಗರ್‌ ಹೆಚ್ಚಿನವರಿಗೆ ಬರುತ್ತಿರಲಿಲ್ಲ. ಅದು ಶ್ರೀಮಂತರ ಖಾಯಿಲೆ ಅಂತಾನೇ ಫೇಮಸ್ ಇತ್ತು. ಆದರೆ ಈಗ ಮನೆಗೊಬ್ಬರಿಗೆ ಶುಗರ್, ಬಿಪಿ ಇದೆ. ಇತ್ತೀಚೆಗೆ ಶುರುವಾಗಿರುವ ಹೊಸ ಖಾಯಿಲೆ ಅಂದ್ರೆ ಡಿಪ್ರೆಶನ್....

ಹೆಣ್ಣು ಮಕ್ಕಳು ತಮ್ಮ ಆರೋಗ್ಯಾಭಿವೃದ್ಧಿಗೆ ಸೇವಿಸಲೇಬೇಕಾದ ಆಹಾರಗಳಿವು..

Health News: ಮಹಿಳೆಯರು ಜೀವನದಲ್ಲಿ ಹಲವು ಘಟ್ಟಗಳನ್ನ ದಾಟಬೇಕಾಗುತ್ತದೆ. ಯವ್ವನದಲ್ಲಿರುವಾಗ ಋತುಚಕ್ರ ಅನುಭವಿಸುವುದರಿಂದ ಹಿಡಿದು, ವೃದ್ಧೆಯಾಗುವಾಗ ಋತುಚಕ್ರ ನಿಲ್ಲುವವರೆಗೂ ಹಲವು ಘಟ್ಟಗಳನ್ನು ದಾಟಬೇಕು. ಗರ್ಭಿಣಿ, ಬಾಣಂತನ ಹೀಗೆ, ಇವೆಲ್ಲ ಅನುಭವಿಸಲು, ಕುಟುಂಬದ ಜವಾಬ್ದಾರಿ ಹೊರಲು ಆಕೆಗೆ ಸಾಕಷ್ಟು ಶಕ್ತಿ ಬೇಕಾಗುತ್ತದೆ. ಹಾಗಾಗಿ ನಾವಿಂದು, ಹೆಣ್ಣು ಮಕ್ಕಳು ತಮ್ಮ ಆರೋಗ್ಯಾಭಿವೃದ್ಧಿಗಾಗಿ ಸೇವಿಸಲೇಬೇಕಾದ ಎರಡು ರೆಸಿಪಿಗಳ ಬಗ್ಗೆ...

ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

Political News: ಲಿಂಗಾಯತರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆಯುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ನಾಯಕ ಯತ್ನಾಳ್ ಮಧ್ಯೆ ಟ್ವೀಟ್‌ ಸಮರ ಜೋರಾಗಿ ನಡೆದಿದೆ. ಬಿ.ಎಲ್.ಸಂತೋಷ್ ಅವರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img