Thursday, May 14, 2026

Karnataka media

ಧಾಬಾ ಸ್ಟೈಲ್ ಆಲೂ ಗೋಬಿ ರೆಸಿಪಿ

Recipe: ಚಪಾತಿ, ರೊಟ್ಟಿ ಮಾಡಿದಾಗ, ನಾರ್ಮಲ್ ಆಗಿ ನಾವು ಮನೆಯಲ್ಲಿ ಸಿಂಪಲ್ ಪಲ್ಯ, ಅಥವಾ ಚಟ್ನಿ, ಚಟ್ನಿಪುಡಿ ಜೊತೆ ತಿನ್ನುತ್ತೇವೆ. ಆದರೆ ನೀವು ಚಪಾತಿ ಜೊತೆ ಧಾಬಾ ಸ್ಟೈಲ್ ಆಲೂ ಗೋಬಿ ರೆಡಿ ಮಾಡಿದ್ರೆ, ಸಖತ್ ಟೇಸ್ಟಿಯಾಗಿರತ್ತೆ. ಇಂದು ನಾವು ಧಾಬಾ ಸ್ಟೈಲ್ ಆಲೂ ಗೋಬಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ಎರಡು ಆಲೂಗಡ್ಡೆಯನ್ನು...

ಬೆಳ್ಳುಳ್ಳಿ ಉಪ್ಪಿನಕಾಯಿ ರೆಸಿಪಿ

Recipe: ನೀವು ಮಾವಿನಕಾಯಿ, ನಿಂಬೆಹಣ್ಣಿನ ಉಪ್ಪಿನಕಾಯಿ, ತರಕಾರಿ ಉಪ್ಪಿನಕಾಯಿನೂ ಮಾಡಿ ತಿಂದಿರಬಹುದು. ಆದರೆ ಇವೆಲ್ಲಕ್ಕಿಂತಲೂ ರುಚಿಯಾದ, ಅನ್ನ, ಚಪಾತಿ, ರೊಟ್ಟಿ, ದೋಸೆ ಎಲ್ಲದಕ್ಕೂ ಮ್ಯಾಚ್ ಆಗುವ ಉಪ್ಪಿನಕಾಯಿ ಅಂದ್ರೆ ಬೆಳ್ಳುಳ್ಳಿ ಉಪ್ಪಿನಕಾಯಿ. ಹಾಗಾಗಿ ನಾವಿಂದು ಬೆಳ್ಳುಳ್ಳಿ ಉಪ್ಪಿನಕಾಯಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. 10 ರಿಂದ 20 ಎಸಳು ಬೆಳ್ಳುಳ್ಳಿ ತೆಗೆದುಕೊಂಡು, ಅದರ ಸಿಪ್ಪೆ ಬೇರೆ...

ಮಳೆ ಬಾರದ ಕಾರಣ, ಗುರ್ಜಿ ಪೂಜೆ: ಚೌಡಮ್ಮನ ಮೊರೆ ಹೋದ ಜನ..

Dharwad News: ಧಾರವಾಡ (ಕುಂದಗೋಳ ): ಮುಂಗಾರು ಮಳೆ ದಿನೇ ದಿನೇ ಭಾರಿ ಹಿನ್ನಡೆ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತ ಕುಲ ಅಕ್ಷರಶಃ ಚಿಂತೆಗೆ ಈಡಾಗಿ ಇದೀಗ ಮಳೆಗಾಗಿ ಗುರ್ಜಿ ಪೂಜೆ ಚೌಡಮ್ಮನ ಮೊರೆ ಹೋಗಿದ್ದಾರೆ. ಹೌದು. ಈಗಾಗಲೇ ಸಂಪೂರ್ಣ ಬಿತ್ತನೆ ಕಾರ್ಯ ಮುಗಿಸಬೇಕಿದ್ದ ರೈತರು ಮುಂಗಾರು ಮಳೆ ಅಭಾವದ ಕಾರಣ ಬೀಜ ಗೊಬ್ಬರ ದಾಸ್ತಾನು...

ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಭಗವಂತ ಖೂಬಾ

Hubballi News: ಹುಬ್ಬಳ್ಳಿ: ನನ್ನ ಯೋಗ್ಯತೆಗೆ ತಕ್ಕಂತೆ ಪ್ರಧಾನ ಮಂತ್ರಿಗಳು ಮತ್ತು ನನ್ನ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ . ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನುವುದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಕೇಂದ್ರ ಸಚಿವ ಭಗವಂತ ಖೂಬಾ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ನಾನು ಅಪೇಕ್ಷೆ...

ಪೌರಕಾರ್ಮಿಕರಿಗೆ ಕಳಪೆ ಆಹಾರ: ನಿರ್ಲಕ್ಷ್ಯವೋ..? ಕಮೀಷನ್ ಕರಾಳ ದಂಧೆಯೋ…?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ಸಮಸ್ಯೆ ತಲೆದೂರುತ್ತಲೇ ಇದೆ. ಇಲ್ಲಿ ಶ್ರಮ ಜೀವಿಗಳ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿಯೇ ಇಲ್ಲವಾಗಿದೆ. ಖಾಸಗಿ ಕಂಪನಿಯ ಬೇಜವಾಬ್ದಾರಿಯೋ ಅಥವಾ ಕಮೀಷನ್ ದಂಧೆಯ ಕೈವಾಡವೋ ಅವ್ಯವಸ್ಥೆ ಮಾತ್ರ ದೊಡ್ಡಮಟ್ಟದಲ್ಲಿ ಬೇರು ಬಿಟ್ಟಿದೆ. ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ...

ಕೈಕೊಟ್ಟ ಮುಂಗಾರು: ಮಳೆಗಾಗಿ ದೇವರ ಮೊರೆಹೋದ ಶಾಸಕ ಕೋನರೆಡ್ಡಿ..

Hubballi News: ಹುಬ್ಬಳ್ಳಿ: ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಈ ಕಾರಣಕ್ಕೆ, ನವಲಗುಂದ ಶಾಸಕ, ಎನ್.ಹೆಚ್.ಕೋನರೆಡ್ಡಿ, ಮಳೆಗಾಗಿ ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದ್ದಾರೆ. ಮಳೆಗಾಗಿ ದೇವರ ಮೊರೆ ಹೋಗಿರುವ ಶಾಸಕರು, ಧಾರವಾಡ ಜಿಲ್ಲೆಯ ನವಲಗುಂದ ಗ್ರಾಮದೇವತೆಗೆ ದಂಪತಿ ಸಮೇತ ಉಡಿ ತುಂಬುವ ಮೂಲಕ ಪೂಜೆ ಸಲ್ಲಿಸಿ, ಮಳೆ ಬರುವ ಹಾಗೆ...

ಹುಬ್ಬಳ್ಳಿ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿ: ಆತಂಕದಲ್ಲಿಯೇ ಸಿಬ್ಬಂದಿ ಹಾಗೂ ಸಾರ್ವಜನಿಕರು

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿಯೇ ಹೆಚ್ಚಾಗಿದೆ. ಇಲ್ಲಿನ ಜನರು ಹಾಗೂ ಸಿಬ್ಬಂದಿ ಸಾಕಷ್ಟು ಭಯದಲ್ಲಿಯೇ ಓಡಾಡುವಂತಾಗಿದೆ. ಈ ಹಿಂದೆ ಸಾಕಷ್ಟು ಹಾವುಗಳನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಮತ್ತೆ ಹಾವುಗಳ ಹಾವಳಿ ಹೆಚ್ಚಾಗಿದೆ. ಕಾರ್ಮಿಕ ಇಲಾಖೆಯ ಇಎಸ್ಐ ಆಸ್ಪತ್ರೆಯ ಆವರಣದಲ್ಲಿ ಹಾವುಗಳು ಓಡಾಡುವುದು ಸರ್ವೇ ಸಾಮಾನ್ಯವಾಗಿದೆ. ಇಲ್ಲಿನ ಪರಿಸರದ ಅವ್ಯವಸ್ಥೆಯಿಂದ...

ಕೆರೆಯಲ್ಲಿ ಮೀನುಗಳ ಮಾರಣಹೋಮ: ದುಷ್ಕರ್ಮಿಗಳಿಂದ ವಿಷ ಹಾಕಿರುವ ಶಂಕೆ

Hassan News: ಹಾಸನ: ಹಾಸನದ ಹೊರವಲಯದ ಚಿಕ್ಕ ಹೊನ್ನೇನಹಳ್ಳಿಯ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದ್ದು, ದುಷ್ಕರ್ಮಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಕೆಲ ಯುವಕರು ಕೆರೆಯನ್ನು ಗುತ್ತಿಗೆ ಪಡೆದು ಕೆರೆಗೆ ಒಂದು ಲಕ್ಷ ಮೀನು ಬಿಟ್ಟಿದ್ದರು. ಮೀನು ಬಿಟ್ಟು 8 ತಿಂಗಳ ಬಳಿಕ, 400 ಗ್ರಾಮ್ ತೂಕದಷ್ಟು ಆ ಮೀನುಗಳು ಬೆಳೆದಿದ್ದವು. ಆದರೆ ಎರಡು...

ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು: ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

Kolar News: ಕೋಲಾರ: ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿರುವ ತಹಶೀಲ್ದಾರ್ ಶೋಭಿತಾ, ರಾಜಸ್ವ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಆರೋಪ ಸಾಬೀತಾಗಿದ್ದು, ಕೂಡಲೇ ಕ್ರಮ ವಹಿಸಬೇಕು ಎಂದು ದಮನಿತರ ಸಂಘರ್ಷ ಸಮಿತಿ ಸುದ್ದಿಗೋಷ್ಠಿ ನಡೆಸಿ  ಒತ್ತಾಯಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ದಲಿತ ಸಂಘರ್ಷ ಸಮಿತಿಯ...

ಹಿಂಡು ಹಿಂಡಾಗಿ ರಸ್ತೆ ದಾಟಿದ ಕಾಡಾನೆಗಳು: ಸ್ಥಳೀಯರಲ್ಲಿ ಬೆಳೆ ಹಾನಿಯ ಭಯ ಶುರು..

Hassan News: ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಾಡಾನೆ ಸಂತತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಡಾನೆಗಳು ರಸ್ತೆ ದಾಟುವ ವೀಡಿಯೋ ವೈರಲ್ ಆಗಿದ್ದು, ಹಿಂಡು ಹಿಂಡಾಗಿ ಕಾಡಾನೆಗಳು ರಸ್ತೆ ದಾಟುತ್ತಿದೆ. ಈ ವೀಡಿಯೋದಲ್ಲಿ ನಲವತ್ತಕ್ಕೂ ಹೆಚ್ಚಿನ ಕಾಡಾನೆಗಳು ತಮ್ಮ ಮರಿಗಳೊಂದಿಗೆ, ಕಾಫಿ ತೋಟದಿಂದ ರಸ್ತೆ ದಾಟಿ ಮತ್ತೊಂದು ಕಾಫಿ ತೋಟಕ್ಕೆ ಹೋಗುತ್ತಿದೆ. ಇನ್ನು ಈ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img