Wednesday, May 13, 2026

Karnataka media

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಇಂದಿನಿಂದ ಕಾನೂನು ಸಹಾಯವಾಣಿ- ತೇಜಸ್ವಿ ಸೂರ್ಯ

Political News: ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್‍ಲೈನ್ ಉದ್ಘಾಟಿಸಿ...

ಆದಿಪುರುಷ್ ಚಿತ್ರದ ವಿತರಣೆಯ ಹಕ್ಕು ಪಡೆದ ಕೆ.ಆರ್.ಜಿ.ಸ್ಟುಡಿಯೋಸ್

Movie News: ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. . ಕರ್ನಾಟಕದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದುವರೆಗೂ ಬಹಳ ಶ್ರದ್ದೆಯಿಂದ ಚಿತ್ರಗಳನ್ನು...

“ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ: ಆಗಸ್ಟ್ ನಲ್ಲಿ ಬಿಡುಗಡೆ

Movie News: ರಾಜು ಬೋನಗಾನಿ ನಿರ್ದೇಶನದ ವಿಭಿನ್ನ ಕಥಾಹಂದರದ ‘ರೇವ್ ಪಾರ್ಟಿ’ ಚಿತ್ರದ ಚಿತ್ರೀಕರಣವು ಯಶಸ್ವಿಯಾಗಿ ಮುಗಿದಿದ್ದು, ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ. ಬೋನಗಾನಿ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ರಾಜು ಬೋನಗಾನಿ ನಿರ್ಮಿಸುತ್ತಿರುವ ‘ರೇವ್ ಪಾರ್ಟಿ’ ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ...

ಗಂಧದ ಗುಡಿ ಪ್ರವೇಶಿಸಿದ ಮುಂಬೈ ಹುಡುಗಿ ಪ್ರಾಚಿ ಶರ್ಮ..

Movie News: ಕನ್ನಡ ಚಿತ್ರ ರಂಗಕ್ಕೆ ಮುಂಬೈ ಮೂಲದ ನಾಯಕಿಯರ ಪ್ರವೇಶ ಮೊದಲೆನಲ್ಲ . ಈಗ ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮ, ಈಗ ಕೌಟಿಲ್ಯ ಸಿನೆಮಾಸ್ ಹಾಗೂ...

“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .

Movie News: ಕೆಂಪೇಗೌಡ ಪಾಟಿಲ್ ನಿರ್ಮಾಣದ, ವಿಶಾಲ್ ರಾಜ್ ನಿರ್ದೇಶನದ, ಹೊರಪೇಟೆ ಮಲೇಶಪ್ಪ ಅವರ "ಕನಕನ ಹೆಜ್ಜೆ" ಕಾದಂಬರಿ ಆಧಾರಿತ "ಕನಕ ಮಾರ್ಗ" ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಪ್ರದರ್ಶನ ಇತ್ತೀಚಿಗೆ ನಡೆಯಿತು. ಕಾಗಿನೆಲೆ ಗುರುಪೀಠದ ಶ್ರೀನಿರಂಜನಾನಂದ ಪುರಿ ಸ್ವಾಮಿಗಳು ಸೇರಿದಂತೆ ಅನೇಕ ಸ್ವಾಮಿಗಳು ಹಾಗೂ ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ ಸೇರಿದಂತೆ ಅನೇಕ...

‘ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ’

political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ...

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮುಖ್ಯವಾಗಿ ಗೃಹಲಕ್ಷ್ಮಿ...

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ಬೆಂಗಳೂರು, ಜೂ.07(ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು. 1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ...

ಅಭಿಷೇಕ್ ಅಂಬರೀಶ್- ಅವಿವಾ ಬಿದ್ದಪ್ಪ ರಿಸೆಪ್ಶನ್: Photos

Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು, ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.  ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ...

ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ..

Hassan News : ಮಧ್ಯಾಹ್ನದ ಊಟ ಸೇವಿಸಿ, 35 ಮಂದಿ ಸೈನಿಕರು ಅಸ್ವಸ್ಥರಾಗಿದ್ದು, ಸೈನಿಕನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕುಡುಗರ ಹಳ್ಳಿ ಬಳಿ ಕ್ಯಾಂಪ್‌ನಲ್ಲಿ ಸಾನಿಕರು ವಾಸಿಸುತ್ತಿದ್ದು, ಇವರೆಲ್ಲ ಚಾಲನಾ ತರಬೇತಿಗೆ ಬಂದಿದ್ದರು. ಈ ವೇಳೆ ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರವನ್ನ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img