Political News: ಬೆಂಗಳೂರು: ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು.
JDS ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿಗಳಾದ H.D.Devegowdaರ...
Sports News: ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ...
Sports News ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ...
Political News: ಬೆಂಗಳೂರು: ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲ ಶಾಸಕರು, ಸಂಸದರು, ಎಂಎಲ್‌ಸಿ ಪರಿಷತ್ ಸದಸ್ಯರೊಂದಿಗೆ ಇಂದು ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿ, ಅವರ ಸಲಹೆ, ಅಭಿಪ್ರಾಯವನ್ನು ಸಂಗ್ರಹಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ..
ಬೆಂಗಳೂರಿನ ನಿವಾಸಿಗಳು ಎದುರಿಸುತ್ತಿರುವ...
Hassan News: ಬೇಲೂರು: ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ.
ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಶನಿವಾರ ರಾತ್ರಿ ಮೊಬೈಲ್...
Hubballi News: ಹುಬ್ಬಳ್ಳಿ: ಮೂಲಭೂತ ಸೌಕರ್ಯಗಳನ್ನು ನೀಡದೇ ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಸಿಬ್ಬಂದಿಗಳನ್ನು ಕೂಡಿಹಾಕಿದ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಗ್ರಾಮದ ಜಗದೀಶ್ವರನಗರದಲ್ಲಿ ಕಳೆದ ಆರು ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು...
Hubballi News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು...
Movie News: ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ "ಶಿವಾಜಿ ಸುರತ್ಕಲ್ 2" ಚಿತ್ರ ಕರ್ನಾಟಕದ ಏಳು ಚಿತ್ರಮಂದಿರಗಳಲ್ಲಿ ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ ಸಂತೋಷವನ್ನು ಸಂಭ್ರಮಿಸಲು ನಿರ್ಮಾಪಕ ಅನೂಪ್ ಗೌಡ ಹಾಗೂ...
ಯಾರಿಗೆ ತಾನೇ ತಾವು ಆರೋಗ್ಯವಾಗಿಯೂ, ಸುಂದರವಾಗಿಯೂ ಇರಬೇಕು ಅಂತಾ ಆಸೆ ಇರುವುದಿಲ್ಲ ಹೇಳಿ..? ಅದಕ್ಕಾಗಿ ನಾವು ಏನೆಲ್ಲ ಮಾಡುತ್ತೇವೆ. ಮಾರುಕಟ್ಟೆಯಲ್ಲಿ ಸಿಗುವ ಕ್ರೀಮ್, ಔಷಧ ಬಳಸುತ್ತೇವೆ. ಆರೋಗ್ಯಕರ ಆಹಾರವನ್ನ ಸೇವಿಸುತ್ತೇವೆ. ಜ್ಯೂಸ್, ಹಣ್ಣು, ತರಕಾರಿ ಎಲ್ಲವನ್ನೂ ಸೇವಿಸುತ್ತೇವೆ. ಆದರೆ ನೀವು ಇದೆಲ್ಲ ಮಾಡುವುದರ ಜೊತೆಗೆ, ಇನ್ನೂ ಕೆಲ ಕೆಲಸಗಳನ್ನ ಮಾಡಬೇಕು. ಹಾಗಾದ್ರೆ ಸೌಂದರ್ಯ ಮತ್ತು...
ಇಂದಿನ ಕಾಲದಲ್ಲಿ ಜನರು ಸೇವಿಸುತ್ತಿರುವ ಆಹಾರಗಳಿಂದಲೇ, ತರಹೇವಾರಿ ರೋಗಗಳು ಬರುತ್ತಿದೆ. ಇಂದಿನ ಕಾಲದ ಯುವ ಪೀಳಿಗೆಯವರಂತೂ, ಮದುವೆಗೂ ಮುನ್ನವೇ ಕೀಲು ನೋವು ಎಂದು ಒದ್ದಾಡುತ್ತಿದ್ದಾರೆ. ಹಾಗಾದ್ರೆ ಕೀಲು ನೋವು ಬರಲು ಕಾರಣವೇನು..? ಮತ್ತು ಇದಕ್ಕೆ ಹೇಗೆ ಪರಿಹಾರ ಮಾಡಿಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ..
ಜೀರ್ಣಕ್ರಿಯೆ ಸರಿಯಾಗಿ ಆಗದಿದ್ದಲ್ಲಿ, ಹೊಟ್ಟೆಯ ಸಮಸ್ಯೆ, ಗ್ಯಾಸ್ಟಿಕ್ ಸಮಸ್ಯೆ ಇದ್ದಲ್ಲಿ, ಕೀಲು...