Movie News: ಡಾ.ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ೫೦ ವರ್ಷಗಳಾದ ಹಿನ್ನಲೆಯಲ್ಲಿ ಅವರ ೫೦ ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ೨೦೨೨ ರ ಸೆಪ್ಟೆಂಬರ್ ೧೮ ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ೫೧ ಬೃಹತ್ ಕಟೌಟ್‌ಗಳನ್ನು ಸ್ಥಾಪಿಸಿ "ಕಟೌಟ್ ಜಾತ್ರೆ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ...
ಹಿಂದೂ ಧರ್ಮದಲ್ಲಿ ಶುಭ ಸಮಾರಂಭದ ವೇಳೆ, ಅಥವಾ ಹಬ್ಬದ ದಿನ, ಊರಿಗೆ ಹೋಗುವ ವೇಳೆ, ಹೀಗೆ ಆಯಾ ಸಮಯದಲ್ಲಿ ಹಿರಿಯರ ಕಾಲಿಗೆ ಬಿದ್ದು, ಆಶೀರ್ವಾದ ಪಡೆಯುವ ಪದ್ಧತಿ ಇದೆ. ಹಿಂದಿನ ಕಾಲದಲ್ಲಿ ಇದೆಲ್ಲವನ್ನು ಅನುಸರಿಸಿಕೊಂಡು ಬರುತ್ತಿದ್ದರು. ಈಗೀಗ ಹಿರಿಯರ ಕಾಲಿಗೆ ಎರಗಿ, ಆಶೀರ್ವಾದ ಪಡೆಯುವುದು ಕಡಿಮೆಯಾಗುತ್ತಿದೆ. ಕೆಲವರಂತೂ ಶೋಕಿಗಾಗಿ ಸೊಂಟ ಬಗ್ಗಿಸಿ, ಆಶೀರ್ವಾದ ಪಡೆಯುತ್ತಾರೆ....
ಮೊದಲೆಲ್ಲ ಪಾವ್ ಮಧ್ಯೆ ವಡಾ ಇಟ್ಟು, ವಡಾಪಾವ್ ಮಾಡಿ ತಿನ್ನುತ್ತಿದ್ದರು. ಆದ್ರೆ ಈಗೇನಿದ್ದರೂ ಉಲ್ಟಾ ವಡಾಪಾವ್ ಜಮಾನಾ. ಈಗ ಬನ್ನನ್ನೇ ಹಿಟ್ಟಿನಲ್ಲಿ ಅದ್ದಿ ಕರಿದುಬಿಡ್ತಾರೆ. ಈ ರೆಸಿಪಿಯನ್ನ ನೀವು ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ, ಉಲ್ಟಾ ವಡಾಪಾವ್ ಹೇಗೆ ತಯಾರಿಸೋದು ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ಕೊಂಚ ಸಾಸಿವೆ, ಎರಡು ಹಸಿಮೆಣಸು, ನಾಲ್ಕು ಎಸಳು ಬೆಳ್ಳುಳ್ಳಿ,...
ಬದನೇಕಾಯಿ ಗ್ರೇವಿ ಅಂದ್ರೆ ಯಾರಿಗೆ ತಾನೇ ಇಷ್ಟವಾಗೋದಿಲ್ಲಾ ಹೇಳಿ. ಚಪಾತಿ, ರೊಟ್ಟಿ, ಅನ್ನ ಎಲ್ಲದರ ಜೊತೆ ಮ್ಯಾಚ್ ಆಗುವ ಈ ಗ್ರೇವಿ, ಸಖತ್ ಟೇಸ್ಟಿಯಾಗಿರತ್ತೆ. ಹಾಗಾದ್ರೆ ಬದನೆ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: 8 ಬದನೇಕಾಯಿ, 5 ಸ್ಪೂನ್ ಎಣ್ಣೆ, ಅರ್ಧ ಕಪ್ ಮೊಸರು, 1 ಸ್ಪೂನ್ ಗರಂ ಮಸಾಲೆ,...
ಈಗ ಹಲಸಿನ ಹಣ್ಣು, ಹಲಸಿನ ಕಾಯಿ ಸೀಸನ್ ಶುರುವಾಗಿದೆ. ಹಾಗಾಗಿ ಹಲಸಿನ ಕಾಯಿ ಬಳಸಿ ಮಾಡುವ ತರಹೇವಾರಿ ಪದಾರ್ಥವನ್ನು ನಾವು ಮನೆಯಲ್ಲಿಯೇ ತಯಾರಿಸಿ, ತಿನ್ನಬಹುದು. ಹಾಗಾಗಿ ಇಂದು ನಾವು ಹಲಸಿನಕಾಯಿ ಗ್ರೇವಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಅರ್ಧ ಕೆಜಿ ತುಂಡರಿಸಿದ ಹಲಸಿನಕಾಯಿ, 5 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, ಚಿಟಿಕೆ...
Bengaluru News: ಬೆಂಗಳೂರು: ಬೆಂಗಳೂರು ಸೇರಿ ಹಲವ ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಜೂನ್ 6ರವರೆಗೂ ಹೀಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಮೇ ತಿಂಗಳಲ್ಲಿ ಸುರಿದ...
Hassan News: ಹಾಸನ: ತಾಲೂಕಿನಲ್ಲಿರುವ ಎಲ್ಲಾ ಬಾರುಗಳ ಮೇಲೆ ಬೆಳಿಗ್ಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಅಧಿಕಾರಿಗಳು ದಿಗ್ಬ್ರಮೆಗೊಂಡ ಘಟನೆ ನಡೆದಿದೆ.
ಮೊನ್ನೆ ನಡೆದ ತಾಲೂಕಿನ ಎಲ್ಲಾ ಅಧಿಕಾರಿಗಳ ಸಭೆಯಲ್ಲಿ ಸಿ ಎಲ್ 7 ಸಿ ಎಲ್ 2 ನಲ್ಲಿ ಅಬಕಾರಿ ನಿಯಮ ಮೀರಿ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೇ ಹಳ್ಳಿಗಳ ಸಣ್ಣ...
cenema News: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ "ಸಿರಿಕನ್ನಡ" ವಾಹಿನಿಯಲ್ಲಿ ಇದೇ ಜೂನ್ 5 ರಿಂದ "ಊರ್ಮಿಳಾ", "ಬ್ರಾಹ್ಮಿನ್ಸ್ ಕೆಫೆ" ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ "ಸಖತ್ ಜೋಡಿ" ಎಂ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
ನಮ್ಮ "ಸಿರಿಕನ್ನಡ" ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ...
Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ.
ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...
Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ.
ಕಳೆದ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...