Wednesday, May 13, 2026

Karnataka media

ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

Political News ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು. ಬಿಡದಿಯ ತೋಟದಲ್ಲಿ ಕರೆದಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು...

ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಸಿ‌ನಿಮಾಗೆ ಕುಂಬಳಕಾಯಿ ಪ್ರಾಪ್ತಿ…

Movie News: ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ.. ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ‌ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ...

World Milk Day: ಕನಕಪುರದ ಕ್ಷೀರ ಕ್ರಾಂತಿಯ ಝಲಕ್ ತೋರಿಸಿದ ಡಿಕೆಶಿ..

World Milk Day: ಇಂದು ವಿಶ್ವ ಕ್ಷೀರ ದಿನವಾಗಿದ್ದು, ಈ ದಿನಕ್ಕೆ ಶುಭಕೋರಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ ಮಾಡಿದ್ದಾರೆ. D.K.Shivakumar ತಮ್ಮ ಟ್ವಿಟರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಕನಕಪುರದಲ್ಲಿ ಯಾವ ರೀತಿ ಕ್ಷೀರ ಕ್ರಾಂತಿಯಾಗಿದೆ ಎಂಬ ಬಗ್ಗೆ ವೀಡಿಯೋ ಅಪ್ಲೋಡ್ ಮಾಡಿದ್ದಾರೆ. ಇಂದು ವಿಶ್ವ ಕ್ಷೀರ ದಿನ ಪ್ರತಿದಿನ ಮನೆ ಬಾಗಿಲಿಗೆ ಆರೋಗ್ಯ ತಲುಪಿಸುವ ಕೋಟಿ...

ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ

Movie News: ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ...

ಕೊಡವರ ಪರವಾಗಿ ಕಾಂಗ್ರೆಸ್ ನಾಯಕರಿಗೊಂದು ಬಹಿರಂಗ ಮನವಿ

ಕೊಡವರ ಪರವಾಗಿ ಕಾಂಗ್ರೆಸ್ ನಾಯಕರಿಗೊಂದು ಬಹಿರಂಗ ಮನವಿ ಮಾಡಲಾಗಿದೆ. 2028ರ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಮತದಾರ ಖಂಡಿತ ಈ ಮೋಸಕ್ಕೆ ಉತ್ತರ ನೀಡಲಿದ್ದಾನೆ! Indian National Congress - Karnataka ನೀವು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನವನ್ನು ನೀಡಿದೆ ಇದ್ದರೆ ಖಂಡಿತ ನೀವು ಕೊಡಗು ಜಿಲ್ಲೆಯ ಎರಡು...

ಕೊಡವ & ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯ

Political Story: ಕೊಡವ ಮತ್ತು ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯಿಸಿದ್ದಾರೆ. ಈ ಬಗ್ಗೆ ಬರೆದಿರುವ ಅವರು, ಕೇರಳ ರಾಜ್ಯ ಭಾಷಾ ಕಾಯ್ದೆ 1969ರ, ಸೆಕ್ಷನ್ 3ರ ಅಡಿಯಲ್ಲಿ (ಭಾಷಾ ಅಲ್ಪಸಂಖ್ಯಾತರಿಗೆ ಸಂಬಂಧಿಸಿದಂತೆ ವಿಶೇಷ ನಿಬಂಧನೆಗಳು). ಇದರ ಅಡಿಯಲ್ಲಿ ಕೇರಳ ರಾಜ್ಯದ ಭಾಷಾ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಲ್ಲಿ ಆಯಾ ಭಾಷಾ ಅಲ್ಪಸಂಖ್ಯಾತರು ಅವರ...

ಕತಾರ್‌ನಲ್ಲಿ ಗಮನ ಸೆಳೆದ ವಿಕ್ರಮ್- ನಮಿತಾರ ಅಮೋಘ ನೃತ್ಯ ಪ್ರದರ್ಶನ..

Movie News: ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ ನೀರಂತರವಾಗಿ ಕತಾರ್ ನಲ್ಲಿ ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸುವ ಕಾರ್ಯದಲ್ಲಿ ಸದಾ ತನನ್ನು ತೊಡಗಿಸಿಕೊಂಡ ಅನಿವಾಸಿ ಭಾರತೀಯರ ಹೆಮ್ಮೆಯ ಸಂಸ್ಥೆ. ಭಾರತೀಯ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ "ಬುಧುವಾರ ಉತ್ಸವ " ಕಾರ್ಯಕ್ರಮದಲ್ಲಿ ಕರ್ನಾಟಕದ ಪ್ರಖ್ಯಾತ ಚಲನಚಿತ್ರ, ಕಿರುತೆರೆ ನಟ-ನಟಿಯರು ಮತ್ತು ಹೆಸರಾಂತ ನೃತ್ಯ ಕಲಾವಿದರೂ ಆದ...

ಕೇಳುಗರ ಮನ ಗೆಲ್ಲುತ್ತಿದೆ “ಮೆಲೋಡಿ ಡ್ರಾಮ”ದ ಹಾಡು .

Movie News: ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ "ಮೆಲೋಡಿ ಡ್ರಾಮ" ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ "ಯಾರು ಬರೆಯದ ಕವಿತೆ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ...

ಸೌಂದರ್ಯ ಸ್ಪರ್ಧೆಯಲ್ಲಿ ಪತ್ನಿ ಗೆಲ್ಲಲಿಲ್ಲವೆಂದು ಪತಿ ಮಾಡಿದ್ದೇನು ಗೊತ್ತಾ..? Viral Video ..

International News: ಸೌಂದರ್ಯ ಸ್ಪರ್ಧೆಯಲ್ಲಿ ತನ್ನ ಪತ್ನಿಗೆ ಎರಡನೇಯ ಸ್ಥಾನ ಬಂದ ಕಾರಣ, ಆಕೆಯ ಪತಿ ಸ್ಟೇಜ್ ಹತ್ತಿ ಬಂದು, ವಿಜೇತಳಿಗೆ ತೊಡಿಸಬೇಕಾದ ಕಿರೀಟವನ್ನು ನೆಲಕ್ಕೆ ಬಡೆದಿದ್ದಾನೆ. ಈ ವೀಡಿಯೋ ಟ್ವಿಟರ್‌ನಲ್ಲಿ ಹೆಚ್ಚು ಟ್ರೆಂಡ್ ಆಗುತ್ತಿದೆ. ಬ್ರೆಜಿಲ್‌ನಲ್ಲಿ ನಡೆಯುತ್ತಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ಈ ವ್ಯಕ್ತಿ ಪತ್ನಿ ಮತ್ತು ಇನ್ನೊರ್ವ ಸುಂದರಿ, ಫಿನಾಲೆ ತಲುಪಿದ್ದರು. ಆದರೆ ವಿಜೇತ...

‘ಕಾಂಗ್ರೆಸ್‌ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಎಂಬ ಕನಿಷ್ಠ ಅರಿವು ಅವರಿಗಿಲ್ಲ’

Political News: ಜೆಡಿಎಸ್ ಪಕ್ಷ ವಿಸರ್ಜನೆ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ. ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ....
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img