Wednesday, May 13, 2026

Karnataka media

ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..

ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...

ಹೊಸ ರೂಪದಲ್ಲಿ ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳು .

ಕನ್ನಡ ಚಿತ್ರರಂಗದ ಹಿರಿಯ ಜನಪ್ರಿಯ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್ ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಈಗ ರಾಜನ್ ಅವರ ಪುತ್ರ ಅನಂತ...

ಹಾಸನದಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ

ಹಾಸನ : ನಗರದ ಪೆನ್‌ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಪಿಎಸ್‌ಐ ಮಧು ಅವರು ರೌಡಿಶೀಟರ್, ಅಕ್ರಮ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಮನೆಗಳ ಮೇಲೆ ಡಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿ, ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಮಟ್ಕಾ ದಂಧೆ, ಕಳ್ಳತನ, ಬೆದರಿಕೆ, ಕೊಲೆ, ಗಾಂಜಾ ಮಾರಾಟ, ಬಿಡ್...

ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು, ಆಟೋ ಜಖಂ

ಹಾಸನ: ಹಾಸನದಲ್ಲಿ ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮನೆಯ ಗೋಡೆ ಕುಸಿದು, ಆಟೋ ಸಂಪೂರ್ಣ ಜಖಂ ಆಗಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಯ್ಯದ್ ಸಮೀರ್ ಎಂಬುವವರಿಗೆ ಸೇರಿದ ಆಟೋಗೆ ಜಖಂ ಆಗಿದೆ.  ಸಮೀರ್ ತಮ್ಮ ಮನೆಯ ಪಕ್ಕದಲ್ಲೇ ಆಟಿ ನಿಲ್ಲಿಸಿದ್ದು, ಜೋರಾಗಿ ಮಳೆ ಬಂದ ಕಾರಣಕ್ಕೆ, ಮನೆಯ...

ಬೇಲೂರಿನಲ್ಲಿ ಧಾರಾಕಾರ ಮಳೆ: ನೆಲಕಚ್ಚಿದ ಬಾಳೆಗಿಡ, ಹಾರಿಹೋದ ಮನೆಯ ಮೇಲ್ಛಾವಣಿ..

ಬೇಲೂರು : ಹಾಸನದ ಬೆಲೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಸಿಡಿಲು, ಗಾಳಿ, ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆ, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರುಳಿದೆ. ಅಲ್ಲದೇ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಬಾಳೆಗಿಡಗಳು ನೆಲಕಚ್ಚಿದೆ. ಬೇಲೂರು- ಚೀಕನಹಳ್ಳಿ- ಮೂಡಿಗೆರೆ ರಸ್ತೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್...

ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2023ರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಥವಾ ವ್ಯಾಸಂಗ ಮಾಡಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಂದ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ...

‘ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ’

ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ...

ಕಾಡಾನೆ ಸಮಸ್ಯೆ ನಿವಾರಣೆಗೆ ಅಗತ್ಯಕ್ರಮ, 15 ದಿನಗಳಲ್ಲಿ ರಸ್ತೆಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು ಭರವಸೆ

ಹಾಸನ: ನಾನು ಹೊಸ ಶಾಸಕನಾಗಿದ್ದು, ನನ್ನ ೫ ವರ್ಷದ ಅವಧಿಯಲ್ಲಿ ಆನೆ ಸಮಸ್ಯೆಗೆ ನಿವಾರಣೆ ಮಾಡಲು ಪ್ರಾಮಾಣಿಕವಾಗಿ ಅಗತ್ಯಕ್ರಮ ಕೈಗೊಳ್ಳಲಾಗುವುದು. ಇನ್ನು ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡುತ್ತಾ, ಸಕಲೇಶಪುರ ಮತ್ತು ಸುತ್ತ ಮುತ್ತ ಭಾಗದ ಪ್ರಮುಖ ಸಮಸ್ಯೆಯಾದ...

ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ...

ಸಿಎಂ ಸಿದ್ದರಾಮಯ್ಯರನ್ನ ಮಗನ ಮದುವೆ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್, ತಮ್ಮ ಮಗ ಅಭಿಷೇಕ್ ಮದುವೆ ಕಾರ್ಯಕ್ರಮಕ್ಕೆ, ಗಣರನ್ನೆಲ್ಲಾ ಆಹ್ವಾನಿಸುತ್ತಿದ್ದು, ಇಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಮಾಡಿ, ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ಬಗ್ಗೆ ಸುಮಲತಾ ಅಂಬರೀಷ್ ಫೇಸ್‌ಬುಕ್‌ನಲ್ಲಿ ಫೋಟೋ ಅಪ್ಲೋಡ್ ಮಾಡಿದ್ದು, ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆ ಆಗಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು. ಜೊತೆಗೆ ಅಭಿಷೇಕ್...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img