ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ತಾವರೆಕೆರೆ ಜಿಪಂ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದ ನರಸಿಂಹ ಮೂರ್ತಿಯವರ ಈ ವಿಲ್ ಹೆಚ್ಚು ವೈರಲ್ ಆಗ್ತಿದೆ. ನರಸಿಂಹ ಮೂರ್ತಿ ತಾವರೆಕೆರೆ ವ್ಯಾಪ್ತಿಯಲ್ಲಿ ಹತ್ತಾರು ಹಳ್ಳಿಯಲ್ಲಿ ಜನರ ಪ್ರೀತಿಗೆ ಪಾತ್ರರಾಗಿರುವ ವ್ಯಕ್ತಿ. ಕುಟುಂಬ ಸಮೇತವಾಗಿ ಯುರೂಪ್ ಟ್ರಿಪ್‌ಗೆ ಹೋಗುತ್ತಿದ್ದು, ಅಲ್ಲೇನಾದರೂ ಅವಘಡವಾದಲ್ಲಿ, ತನ್ನೆಲ್ಲ ಆಸ್ತಿ, ಬಡ ಬಗ್ಗರಿಗೆ ಸೇರಬೇಕು...
ಕರ್ನೂಲ್ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿಚಿತ್ರ ಘಟನೆ ನಡೆದಿದೆ. ಮಹಿಳೆಯೊಬ್ಬರು ಗೌಪ್ಯವಾಗಿ ತಮ್ಮ ಪತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ. ಆದರೆ ಮನೆಯಿಂದ ಹೊಗೆಯಾಡುವ ದೃಶ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಅನಾರೋಗ್ಯದಿಂದ ಮೃತಪಟ್ಟ ಪತಿಯ ದೇಹವನ್ನ ಪತ್ನಿ ಮನೆಯಲ್ಲೇ ಅಂತ್ಯಸಂಸ್ಕಾರ ಮಾಡಿದ್ದಾರೆಂದು ತಿಳಿದು ಬಂದಿದೆ.
ರಟ್ಟಿನ...
ಕೆಲವರಿಗೆ ಪ್ರತಿದಿನ ಕೆಟ್ಟ ಕನಸು ಬೀಳುತ್ತದೆ. ಏಕೆಂದರೆ, ಆ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪರಿಣಾಮ ಹೆಚ್ಚಾಗಿರಬಹುದು. ಅಥವಾ, ಅವರ ಮನಸ್ಸಿನಲ್ಲಿ ಭಯದ ವಾತಾವರಣವೂ ಇರಬಹುದು. ಹೀಗೆ ಇತ್ಯಾದಿ ಕಾರಣಗಳಿಂದ, ಕೆಟ್ಟ ಕನಸು ಬೀಳುತ್ತದೆ. ಹಾಗಾಗಿ ನಾವಿಂದು, ಕೆಟ್ಟ ಕನಸು ಬೀಳದಿರಲು, ಮಲಗುವ ಮುನ್ನ ಕೆಲ ನಿಯಮಗಳನ್ನು ಅನುಸರಿಸಬೇಕು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...
ಹಾಸನ : ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಗ್ರಾಮದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಅಭಿನಂದನಾ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲವು ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಚುನಾವಣೆ ವೇಳೆ ಮಾಜಿ ಶಾಸಕರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಅವರಿಗೆ ವೇದಿಕೆ...
ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ಮೀನಾಕ್ಷಿ ಲೇಖಿ ಎಂದು ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ವರ್ಷಗಳಲ್ಲಿ ಅಭಿವೃದ್ಧಿಯ...
ಹಾಸನ: ನಗರದ ಹೇಮಾವತಿ ಪ್ರತಿಮೆ ಬಳಿ ಹಿಂದೂ ಹಸಿರು ಪಡೆ ಕರ್ನಾಟಕ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ವೀರ ಸಾವರ್ಕರ್ ಜನ್ಮ ದಿನಾಚರಣೆಯನ್ನು ನಗರದ ಹೇಮಾವತಿ ಪ್ರತಿಮೆ ಎದುರು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಸಿಹಿ ಹಂಚುವುದರ ಮೂಲಕ ಭಾನುವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಇದೆ ವೇಳೆ ಹಿಂದೂ ಹಸಿರು ಪಡೆ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ...
ದೆಹಲಿ ನಿರ್ಭಯ ಹತ್ಯೆ, ಹೈದರಾಬಾದ್ ಮರ್ಡರ್ ಮತ್ತು ಅತ್ಯಾಚಾರ, ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ ಘಟನೆಗಳು ಸೇರಿದಂತೆ ಇಂತಹ ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ "ಹತ್ಯ".
ಈ ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ...
ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ
ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ.
ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ...
ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ - ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ "ಪರಂವಃ".
ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ " ಭೂರಮೆಲಿ ಮತ್ಯಾರು" ಎಂಬ ತಂದೆ - ಮಗನ ಭಾವನಾತ್ಮಕ ಪಯಣಕ್ಕೆ...
ನವದೆಹಲಿ: ವೀರ್ ಸಾವರ್ಕರ್ ಜಯಂತಿಯ ವಿಶೇಷ ದಿನದಂದು, ಹೊಸ ಸಂಸತ್ ಭವನವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ.
ಹಳೆಯ ಸಂಸತ್ ಭವನದ ಪಕ್ಕವೇ, ಹೊಸ ಸಂಸತ್ ಭವನ ನಿರ್ಮಾಣ ಮಾಡಿದ್ದು, ಈ ಕಟ್ಟಡ ಹೇಗಿದೆ ಎಂಬುದರ ಬಗ್ಗೆ ಪ್ರಧಾನಿ ಮೋದಿ, ಟ್ವೀಟ್ ಮಾಡುವ ಮೂಲಕ, ವೀಡಿಯೋ ಅಪ್ಲೋಡ್ ಮಾಡಿದ್ದರು. ತ್ರಿಕೋನಾಕಾರದಲ್ಲಿರುವ ಈ ಸಂಸತ್ ಭವನ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...