ಎಷ್ಟೋ ಜನರಿಗೆ ತಮ್ಮ ಮಕ್ಕಳು ವಿದೇಶದಲ್ಲಿ ಓದಬೇಕು ಎಂಬ ಕನಸಿರುತ್ತದೆ. ಅಲ್ಲದೇ, ಕೆಲವು ಮಕ್ಕಳಿಗೂ ತಾವು ವಿದೇಶಕ್ಕೆ ಹೋಗಿ, ವಿದ್ಯಾಭ್ಯಾಸ ಮುಂದುವರಿಸಬೇಕು ಎನ್ನುವ ಮನಸ್ಸಿರುತ್ತದೆ. ಆದರೆ ಅಲ್ಲಿ ಹೋಗುವುದು ಹೇಗೆ..? ಅಲ್ಲಿನ ಸೌಲಭ್ಯ ಹೇಗಿರುತ್ತದೆ.? ಇತ್ಯಾದಿ ವಿಷಯಗಳ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಶಿವಕೃಷ್ಣಾ ಎಂಬುವವರು, ಕನ್ನಡಿಗ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಿ ಹೇಗೆ ವಿದ್ಯಾಭ್ಯಾಸ ಪಡೆಯಬೇಕು...
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.
ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.
ಗೆದ್ದರೆ ನಾವು...
ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.
ನಿಖಿಲ್ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತನಾಡಿದ್ದು, ಸೋಲೇ ಅಂತಿಮವಲ್ಲ ಎಂದು ಯಿವ ನಾಯಕ ನಿಖಿಲ್...
ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ?
ಹೀಗೆ ಗುಡುಗಿದ್ದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು. ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು...
ತಮಿಳು ನಟ ಕಾರ್ತಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 46ನೇ ವಸಂತಕ್ಕೆ ಕಾಲಿಟ್ಟಿರುವ ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜನ್ಮದಿನಕ್ಕೆ ಜಪಾನ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಆಗಿದೆ. ಒಬ್ಬರಿಗೆ ಹೀರೋ, ಮತ್ತೊಬ್ಬರಿಗೆ ಕಾಮಿಡಿಯನ್ ಆಗಿ, ಇನ್ನೊಬ್ಬರಿಗೆ ವಿಲನ್ ಆಗಿ ಕಾಣಿಸಿಕೊಳ್ಳುವ ಕಾರ್ತಿ ಡಬ್ಬಲ್ ಶೇಡ್ ನಲ್ಲಿ ನಟಿಸಿದ್ದಾರೆ. ಸ್ಟೈಲಿಶ್ ಕ್ಲಾಸ್ ಹಾಕಿ, ಗುಂಗರು ಕೂದಲು ಎಂಟ್ರಿ...
ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ನಗುವಿನ ಹೂಗಳ ಮೇಲೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚೀಟ್ ಪಡೆದುಕೊಂಡಿದೆ. ಯಾವುದೇ ಕಟ್ ಮತ್ತು ಯಾವುದೇ ದೃಶ್ಯಕ್ಕೆ ಮ್ಯೂಟ್ ಇಲ್ಲದೇ ಯು ಪ್ರಮಾಣ ಪತ್ರ ತನ್ನದಾಗಿಸಿಕೊಂಡಿದೆ.
ಶ್ರೀ ರಂಗ , ಕೆಂಪಿರ್ವೆ ಮತ್ತು ಆಮ್ಲೆಟ್, ಸೇರಿದಂತೆ ಹತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿರುವ ವೆಂಕಟ್...
ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರದಲ್ಲಿ ಬರುವ "ಉದ್ಯಾವರ ಅರಸರ" ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದು ಮಾತ್ರವಲ್ಲದೆ ನಿರ್ದೇಶಕರ "ವಿಷುವಲ್ ಇಮೇಜಿನೇಷನ್"ನನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಉದ್ಯಾವರದಲ್ಲಿನ ರಾಷ್ಟ್ರೀಯ ಹೆದ್ದಾರಿಯಬಲ ಬದಿಯಲ್ಲಿ ಉದ್ಯಾವರ...
ಬೆಂಗಳೂರು: ಪ್ರೀತಿ ಮಾಡಿದಾಗ, ಅದನ್ನ ಜನ ತರಹೇವಾರಿಯಾಗಿ ವ್ಯಕ್ತಪಡಿಸುತ್ತಾರೆ. ಕೆಲವರು ಗಿಫ್ಟ್ ನೀಡುವ ಮೂಲಕ, ಇನ್ನು ಕೆಲವರು, ತಿಂಡಿ ಕೊಡಿಸುವ ಮೂಲಕ, ಇನ್ನು ಕೆಲವರು ತಾವಿಬ್ಬರು ಸೇರಿ ತಿಂದ ಚಾಕೋಲೇಟ್ ಕವರ್ ತೆಗೆದಿಟ್ಟುಕೊಳ್ಳುವ ಮೂಲಕ, ಹೀಗೆ ಹಲವು ರೀತಿಯಲ್ಲಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.
ಅದೇ ರೀತಿ ಇಲ್ಲೊಬ್ಬ ಮಹಿಳೆ, ತನ್ನ ಪತಿಯ ಮೇಲಿನ ಪ್ರೀತಿಯನ್ನ ಟ್ಯಾಟೂ...
ಹಾಸನ: ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ...
ಮುಂಬೈ: ಹಿಂದಿ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಯಾಗಿದ್ದ ವೈಭವಿ ಉಪಾಧ್ಯಾಯ(32) ಇಂದು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ, ತಮ್ಮ ಭಾವಿ ಪತಿಯೊಂದಿಗೆ ಪ್ರಯಾಣಿಸುವ ವೇಳೆ, ಕಾರು ಅಪಘಾತವಾಗಿ, ಕಣಿವೆಗೆ ಬಿದ್ದು, ವೈಭವಿ ಸಾವನ್ನಪ್ಪಿದ್ದಾಳೆ.
ಸಾರಾಭಾಯಿ ವರ್ಸಸ್ ಸಾರಾಭಾಯಿ ಎಂಬ ಶೋನಲ್ಲಿ ನಟಿಸುತ್ತಿದ್ದ ವೈಭವಿ, ಜಾಸ್ಮಿನ್ ಎಂದೇ ಪ್ರಸಿದ್ಧರಾಗಿದ್ದರು. ದೀಪಿಕಾ ಪಡುಕೋಣೆ ಅಭಿನಯದ ಛಪಾಕ್ ಸಿನಿಮಾದಲ್ಲೂ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...