ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್‌ಗಳ ಕಷ್ಟ- ನಷ್ಟಗಳನ್ನು ಆಲಿಸುತ್ತ, ದೆಹಲಿಯಿಂದ ಚಂಢೀಗಢದವರೆಗೆ ಪ್ರಯಾಣಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಮತ್ತು ಫೋಟೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಇದರಲ್ಲಿ ರಾಹುಲ್ ಟ್ರಕ್ ಡ್ರೈವರ್‌ಗಳ ಜೊತೆ, ಮಾತನಾಡುವುದನ್ನು ನೀವು ನೋಡಬಹುದು.
ಟ್ರಕ್ ಡ್ರೈವರ್‌ಗಳು ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅನ್ನುವ ಬಗ್ಗೆ ರಾಹುಲ್ ಅವರೊಂದಿಗೆ ಚರ್ಚಿಸಿದ್ದಾರೆನ್ನಲಾಗಿದೆ....
ಮಂಗಳೂರು: ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ •ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು.
ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ...
ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,"ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು. ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಹೇಳಿದರು.
ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು...
ಕೇರಳ: ಇಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇರಳಕ್ಕೆ ಭೇಟಿ ನೀಡಿದ್ದು, ಇಂಡಿಯನ್ ನವಲ್ ಅಕಾಡೆಮಿಗೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿದರು.
ಅಲ್ಲದೇ, ಕೇರಳದಲ್ಲಿ ತಮ್ಮ 83 ವರ್ಷದ ಶಿಕ್ಷಕಿ ರತ್ನಾ ನಾಯರ್ ಅವರನ್ನು ಭೇಟಿಯಾದ ಉಪರಾಷ್ಟ್ರಪತಿಗಳು, ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ವೇಳೆ ಮೇಡಂ ನಾನು ನಿಮಗೆ ಜಗದೀಪ್,...
ಮುಂಬೈ: ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ತಾವು ವಾಸಿಸುವ ಮನೆಯ ಬಾತ್‌ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನ ಅಂಧೇರಿಯಲ್ಲಿರುವ ತಮ್ಮ ನಿವಾಸದಲ್ಲಿ, ಪಾರ್ಟಿ ಮಾಡಿದ ನಂತರ, ವಾಶ್ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆಂದು ಹೇಳಲಾಗಿದೆ.
ಕಳೆದ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿರುವ ಆದಿತ್ಯ, ಅತೀಯಾಗಿ ಡ್ರಗ್ಸ್ ಸೇವನೆ ಮಾಡಿದ್ದಾರೆ. ಇದರಿಂದ ಮತಿ ತಪ್ಪಿ ವಾಶ್‌ರೂಮ್‌ನಲ್ಲಿ ಬಿದ್ದಿದ್ದಾರೆ. ಇವರನ್ನು...
ಕನ್ನಡದಲ್ಲೀಗ ಹೊಸ ಪ್ರತಿಭೆಗಳ ವಿಭಿನ್ನ ಪರ್ವ ಕಾಲ ಶುರುವಾಗಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ಡಾಲರ್ಸ್ ಪೇಟೆ. ಮಾರ್ಫಿ, ಮದಗಜ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿನಾರಾಯಣಪ್ಪ ನಿರ್ದೇಶನದ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ದರೋಡೆ ಹಿಂದಿನ ರೋಚಕ ಕಥೆಯನ್ನು ಬಿಚ್ಚಿಡುವ ಟೀಸರ್ ನಲ್ಲಿ ಬುಲೆಟ್ ಗಳ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಆಶೀರ್ವಾದ ಪಡೆದರು. ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದೆಸಿ ಅಭಿನಂದಿಸಿದರು. ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ...
ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ.
ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...
ಹಾಸನ: ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಾಸನದಲ್ಲಿ ಭಾರಿ ಅವಾಂತರವಾಗಿದ್ದು, ಬಿರುಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರೀ ಅವಾಂತರ ತಪ್ಪಿದೆ.
ಹಾಸನ ನಗರದ ಹೊರ ವಲಯ ದೇವೇಗೌಡ ನಗರದಲ್ಲಿ ಈ ಘಟನೆ ನಡೆದಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವರು ಮನೆ ಕಳೆದುಕೊಂಡಿದ್ದಾರೆ.
ಇಷ್ಟೇ ಅಲ್ಲದ, ವರುಣನ ಆರ್ಭಟಕ್ಕೆ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...