Wednesday, May 13, 2026

Karnataka media

ರಾಮನಗರದಲ್ಲಿ ಜೆಡಿಎಸ್ ಕೃತಜ್ಞತಾ ಸಭೆ: ಸೋತಿದ್ದಕ್ಕೆ ನಿಖಿಲ್ ಹೇಳಿದ್ದೇನು..?

ರಾಮನಗರ: ರಾಮನಗರದಲ್ಲಿ ಚುನಾವಣೆಯಲ್ಲಿ ಸೋತ ಬಳಿಕ, ರಾಮನಗರ ಜನತೆಗೆ ಕೃತಜ್ಞತೆ ಹೇಳಲು ನಿಖಿಲ್ ಕುಮಾರಸ್ವಾಮಿ, ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆಯಲ್ಲಿ ಗೆಲುವು, ಸೋಲು ಅನ್ನೋದು ಸರ್ವೇಸಾಮಾನ್ಯ. ಯಾಕಂದ್ರೆ ನಾವು ಈಗಂತಲ್ಲ, ಬಹಳ ವರ್ಷಗಳ ಹಿಂದೆ ಜೆಡಿಎಸ್ ಸೆಕ್ಯೂಲರ್ ಆಗಿರಲಿಲ್ಲ. ಆಗಲೇ ದೇವೇಗೌಡರು ಒಬ್ಬರೇ ಪಕ್ಷ ಕಟ್ಟಿದ್ರು, ಜನತಾದಳ ಎರಡೇ...

ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ..

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಹಲವು ಕೇಂದ್ರ ಸಚಿವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರೂ ಕೂಡ, ಬಿಜೆಪಿ ಗೆಲುವು ಸಾಧಿಸಲಿಲ್ಲ. ಇದರಲ್ಲಿ ಬಿಜೆಪಿ ಕಾರ್ಯಕರ್ತರ ಶ್ರಮವೂ ಸಾಕಷ್ಟಿತ್ತು. ಆದರೂ ಬಿಜೆಪಿ ಗೆಲುವು ಸಾಧಿಸುವಲ್ಲಿ ವಿಫಲವಾಯಿತು. ಈ ಕಾರಣಕ್ಕೆ ಪ್ರತಾಪ್ ಸಿಂಹ ಟ್ವೀಟ್ ಮಾಡಿ, ಕಾರ್ಯಕರ್ತರಲ್ಲಿ...

ದೇವೇಗೌಡರ ಅನುಭವಧಾರೆ ನಮಗೆಲ್ಲ ಅಮೃತಧಾರೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಅವರ ಪುತ್ರ, ಮಾಜಿ ಸಿಎಂ ಕುಮಾರಸ್ವಾಮಿ, ತಂದೆಯವರಿಗೆ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಭಾರತದ 11ನೇ ಪ್ರಧಾನಮಂತ್ರಿಗಳು, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ...

‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ’

ಬೆಂಗಳೂರು: ಸಿದ್ದರಾಮಯ್ಯ ಸದ್ಯ ಸಿಎಂ ಆಗಿದ್ದು, ಡಿ.ಕೆ.ಶಿವಕುಮಾರ್‌ಗೆ ಡಿಸಿಎಂ ಪಟ್ಟ ನೀಡಲಾಗಿದೆ. ಇಬ್ಬರೂ ಶನಿವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್...

‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಹೇಳಿದಂತೆ ಕ್ಷೇತ್ರದ ಅಭ್ಯರ್ಥಿ ಸ್ವರೂಪ್ ಗೆಲುವನ್ನು ಹೆಚ್.ಡಿ. ದೇವೇಗೌಡರ ಜನ್ಮದಿನಕ್ಕೆ ಉಡುಗರೆಯಾಗಿ ನೀಡಿದ್ದು, ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ದೇವೇಗೌಡರು ಸ್ಪರ್ಧೆ ಮಾಡಲು ಬಯಸಿದರೆ, ನನ್ನ ಮಗ ಪ್ರಜ್ವಲ್ ನನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ...

ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ವರೂಪ್..

ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ 90ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜೆ ಹಾಗೂ ದೇವೇಗೌಡರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನೆರವೇರಿಸಲಾಯಿತು. ಇಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದಜೆಡಿಎಸ್ ಕಾರ್ಯಕರ್ತರು ಹಾಗೂ ದೊಡ್ಡಗೌಡರ ಅಭಿಮಾನಿಗಳು, ದೇವೇಗೌಡರ ಪರ ಜೈಕಾರ...

ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ, ಕಾಯಿ ಒಡೆದು ಹರಕೆ ಸಲ್ಲಿಕೆ: ಕೊಟ್ಟೂರು ಮಂಜುನಾಥ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಕೋಲಾರ: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಸಿಎಂ ಗದ್ದುಗೆಗೆ ಪ್ರಬಲ ಪೈಪೋಟಿ ಎದುರಾಗಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಫೈನಲ್ ಎಂಬ ಮಾತು ಕೇಳಿಬಂದ ಹಿನ್ನೆಲೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಕೋಲಾರದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ನಗರ ದೇವತೆ ಶ್ರೀ ಕೋಲಾರಮ್ಮನ ದೇವಾಲಯದಲ್ಲಿ 108 ತೆಂಗಿನಕಾಯಿ ಹೊಡೆಯುವ ಮುಖಾಂತರ...

‘ಒಂದು ಕ್ಷೇತ್ರದಲ್ಲಾದರೂ ಬಿಜೆಪಿ ಗೆಲ್ಲಿಸು ಎಂದು ಚಾಲೆಂಜ್ ಹಾಕಿದ್ದೆ, ಅವರಿಗೆ ನಮ್ಮ ನೋವೇ ಶಾಪವಾಗಿ ತಟ್ಟಿದೆ’

ಕೋಲಾರ: ರಾಜ್ಯದ ಜನತೆ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ, ಬಲಿಷ್ಠವಾದ ಸರ್ಕಾರ ರಚನೆ ಮಾಡೋಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಹಾಗಾಗಿ ಈ ಬಾರಿ ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನಾನು ಮೂಲತಃ ಕಾಂಗ್ರೆಸ್ ಪಕ್ಷದವನೇ ಹಾಗಾಗಿ ನನಗೂ ಸಚಿವ ಸ್ಥಾನ ನೀಡಿ ಎಂದು ರಾಷ್ಟ್ರೀಯ ಮತ್ತು ರಾಜ್ಯ...

ನಾಡೋಜ. ಡಾ.ಗೊ.ರು. ಚನ್ನಬಸಪ್ಪ ಅವರಿಗೆ ಅವರ ೯೫ ನೇ ಜನ್ಮದಿನದಂದು ಪರಿಷತ್ತಿನಿಂದ ಶುಭ ಹಾರೈಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ರೀಯುತರಿಗೆ ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು. ಕನ್ನಡ ಸಾಹಿತ್ಯ...

‘ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?

ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img