Tuesday, May 12, 2026

Karnataka media

‘ನಾನು ಮಂಡ್ಯ ಗೌಡ್ತಿ. ಅದನ್ನ ನನ್ನಿಂದ ಯಾರೂ ಕಿತ್ತುಕೊಳ್ಳೋಕ್ಕೆ ಆಗಲ್ಲ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಂಸದೆ ರಮ್ಯಾ, ಮಂಡ್ಯದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮಂಡ್ಯದಲ್ಲಿ ನೀವೊಂದು ತೊಟ್ಟಿಮನೆ ಕಟ್ಟಿಸಬೇಕೆಂದು ಹೇಳಿದ್ದಿರಿ. ಅದರ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಈಗಾಗಲೇ ಮಂಡ್ಯದಲ್ಲಿ ನನ್ನ ಅಜ್ಜನಿಗೆ ಸೇರಿದ ತೊಟ್ಟಿಮನೆ ಇದೆ. ಆದರೆ ನಾನೊಂದು ತೊಟ್ಟಿ ಮನೆ ಕಟ್ಟಿಸಬೇಕೆಂದಿದ್ದೇನೆ. ಮುಂದೆ...

ಮತ್ತೆ ರಾಜಕೀಯಕ್ಕೆ ಬರುವ ಬಗ್ಗೆ ರಮ್ಯಾ ಹೇಳಿದ್ದೇನು..?

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್‌ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ,...

‘ಗೌಡರ ಹುಡ್ಗಾ ಇದ್ರೆ ಹುಡುಕಿ, ಒಂದು ಸ್ವಯಂವರಾನೂ ಮಾಡಿಬಿಡಿ’

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಂದಿದ್ದ ಸ್ಟಾರ್ ಪ್ರಚಾರಕಿ ರಮ್ಯಾ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಮತಯಾಚಿಸಿದ್ದಾರೆ. ಇದೇ ವೇಳೆ ಮಾಧ್ಯಮದವರು, ಇನ್‌ಸ್ಟಾಗ್ರಾಮಲ್ಲಿ ನಿಮ್ಮ ಅಭಿಮಾನಿಗಳು ನಿಮ್ಮ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೇನು ಹೇಳುತ್ತೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ರಮ್ಯಾ, ಹುಡ್ಗಾ ಹುಡ್ಕಿ ನನಗೆ ಫಸ್ಟು, ಗೌಡ್ರ ಹುಡುಗ...

‘ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ’

ಕೋಲಾರ: ಬಜರಂಗದಳ ನಿಷೇಧ ಕುರಿತ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್, ಮುಳಬಾಗಿಲಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯನ್ನು ಅವರು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ ಎಂದು ಹೇಳಿದ್ದಾರೆ. ಅವರು ಯಾವುದೇ ಪಕ್ಷದಲ್ಲಿರಲಿ, ನಮಗೆ ಅಭ್ಯಂತರ ಇಲ್ಲ. ಅನೇಕ ಕಡೆ ಇಂದು ಕಾನೂನಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಮ್ಮಲ್ಲಿ ಶಾಂತಿಯ...

ಕಡು ಬಡವರಿಗೆ ಸೂರು, ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ: ಎಸ್.ಟಿ.ಸೋಮಶೇಖರ್

ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ನೆಮ್ಮದಿ ಜೀವನ ನಡೆಸಲು ಮನೆಗಳನ್ನು ನೀಡಬೇಕಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ...

ಅನುಷ್ಕಾ ಪ್ರಭಾಸ್‌ಗೆ ಇಟ್ಟಿರುವ ನಿಕ್‌ನೇಮ್ ಎಷ್ಟು ಕ್ಯೂಟ್ ಆಗಿದೆ ನೋಡಿ..

ತೆಲುಗು ಇಂಡಸ್ಟ್ರಿಯಲ್ಲಿ ವಿವಾಹವಾಗದಿದ್ದರೂ, ಎಲ್ಲರಿಗೂ ಸಖತ್‌ ಇಷ್ಟವಾಗುವ ಸ್ಟಾರ್ ಜೋಡಿ ಅಂದ್ರೆ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್. ಒಂದು ಕಾಲದಲ್ಲಿ ಇಬ್ಬರೂ ವಿವಾಹವಾಗುತ್ತಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಆದ್ರೆ ಅದು ಸುಳ್ಳು ಅಂತಾ ಇವರೇ ಹೇಳಿದ್ರು. ಅಲ್ಲದೇ ಇವರಿಬ್ಬರದ್ದು ಬ್ರೇಕಪ್ ಆಗಿದೆ ಅನ್ನೋ ಸುದ್ದಿಯೂ ಇದೆ. ಆದರೆ ಅನುಷ್ಕಾ ಶೆಟ್ಟಿ ನಟಿಸುತ್ತಿರುವ 'ಮಿಸ್ ಶೆಟ್ಟಿ,...

ಸತ್ತಸುದ್ದಿ ಬಂದು 6 ತಿಂಗಳ ಬಳಿಕ ಪ್ರತ್ಯಕ್ಷವಾದ ವ್ಯಕ್ತಿ..!

ಬಿಹಾರ: ಯಾವುದಾದರೂ ವ್ಯಕ್ತಿ ಸತ್ತನೆಂದು ಸುದ್ದಿ ತಿಳಿದ ಬಳಿಕ, ಅವನು ಮತ್ತೆ ಮರಳಿ ಬಂದರೆ, ಹೇಗಿರಬೇಡ. ಹಿಗೊಂದು ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರ್‌ ಪೊಲೀಸ್ ಠಾಣೆಗೆ ಈ ವ್ಯಕ್ತಿ ಪತ್ರ ಬರೆದಿದ್ದು, ಈತನನ್ನು ಸೋನುಕುಮಾರ್ ಶ್ರೀವಾತ್ಸವ್ ಎಂದು ಹೇಳಲಾಗಿದೆ. ಸೋನು ಪತ್ರ ಬರೆದಿದ್ದು, ನಾನು ಜೀವಂತವಾಗಿದ್ದೇನೆ. ಮತ್ತು ಪತ್ನಿಯೊಂದಿಗೆ ಗಾಜಿಯಾಬಾದ್‌ನಲ್ಲಿ ವಾಸವಾಗಿದ್ದೇನೆ ಎಂದು ಬರೆದಿದ್ದಾನೆ. ಕೆಲ ತಿಂಗಳ...

‘ಭಜರಂಗದಳ, ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ತೂಗುತ್ತಿದ್ದೀರಿ. ನಿಮ್ಮ ವಿನಾಶ ಕಾದಿದೆ. ‘

ಬೆಂಗಳೂರು: ಭಜರಂಗದಳ, ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ತೂಗುತ್ತಿದ್ದೀರಿ. ನಿಮ್ಮ ವಿನಾಶ ಕಾದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ಮತ್ತು ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಂಸದೆ ಶೋಭಾ ಕರಂದ್ಲಾಜೆ,...

ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ ಪ್ರೀತಂ ಆಡಿಯೋ ವೈರಲ್..

ಹಾಸನ: ಹಾಸನ‌ ಶಾಸಕ‌ ಪ್ರೀತಂಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಇದರಲ್ಲಿ ಪ್ರೀತಂ ತಮ್ಮ ಕಾರ್ಯಕರ್ತರ ಜೊತೆ ಮಾತನಾಡಿದ್ದಾರೆ. ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು,  ಯಾವ ವಾರ್ಡಲ್ಲಿ ಎಷ್ಟೆಷ್ಟು ಓಟ್ ಬರುತ್ತವೆ ಎಂಬ ಬಗ್ಗೆ ಪ್ರೀತಂ ಮಾಹಿತಿ ಪಡೆದಿದ್ದಾರಂತೆ. ಪ್ರೀತಂಗೌಡ: ಚಿಕ್ಕನಾಳು ಬೂತಲ್ಲಿ ಎಷ್ಟು ಮತ ಬರುತ್ತಪ್ಪಾ..? ಕಾರ್ಯಕರ್ತ:...

ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್‌ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್‌ ಟೇಕ್‌ಆಫ್‌ ಆದ ಕೆಲವೇ ಕ್ಷಣದಲ್ಲಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img