ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ.
ಈ ವೇಳೆ ಮಾತನಾಡಿದ ರಮ್ಯಾ,...
ಬೆಂಗಳೂರು: ಬೆಂಗಳೂರಿನ ಜನತೆ ಶಾಂತಿ ಬಯಸುತ್ತಾರೆ. ದೌರ್ಜನ್ಯ ಸಹಿಸುವುದಿಲ್ಲ. ಜನತೆ ಅವರಿಗೆ 8 ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ರಾಜ್ಯದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಿಳಿಸಿದರು. ಹಿಂದಿನ ನಮ್ಮ ಕೆಲಸ ಗಮನಿಸಿ ನಮ್ಮ ಯುವ ಅಭ್ಯರ್ಥಿಗೇ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.
ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ...
ಹಾಸನ: ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಕಾಂಗ್ರೆಸ್ ನಿಷೇಧ ವಿಚಾರ ಪ್ರಸ್ತಾಪ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ಭಜರಂಗದಳ ಸಂಘಟನೆ ಮುಖಂಡ ರಘು ಸಕಲೇಶಪುರ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುತ್ತೇನೆ ಅಂತಾ ಕಾಂಗ್ರೆಸ್ ಹೇಳಿರೋದು ಹಾಸ್ಯಾಸ್ಪದ. ಈ ವಿಚಾರದಲ್ಲಿ ಕಾಂಗ್ರೆಸ್ ಬಹಳ ಗಂಭೀರ ಹಾಗೂ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಭಜರಂಗದಳ ಸಂಘಟನೆ ದೇವರು ನಿರ್ಮಾಣ ಮಾಡಿರೋ ಸಂಘಟನೆ....
ಹಾಸನ : ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ಪರೋಕ್ಷವಾಗಿ ಗುಡುಗಿದ್ದಾರೆ. ಕರವೇ ವತಿಯಿಂದ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ, ಪ್ರೀತಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಕೊಡ್ತಿನಿ...
ಕೋಲಾರ: ಮೀಸಲಾತಿ ರದ್ದು ಮಾಡ್ತೀವಿ ಅಂತ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ದರೆ ಮೀಸಲಾತಿ ಹಾಗೂ ಭಜರಂಗದಳವನ್ನು ಮುಟ್ಟಿ ನೋಡಲಿ. ನಮಗೆ ತಾಕತ್ತಿತ್ತು ಅದಕ್ಕೆ ಪಿಎಫ್ ಐ ಬ್ಯಾನ್ ಮಾಡಿದ್ವಿ. ನಮಗೆ ತಾಕತ್ತು ಇತ್ತು ರಾಮ ಮಂದಿರ ನಿರ್ಮಾಣ ಮಾಡಿದ್ವಿ. ನಮಗೆ ತಾಕತ್ತು ಇದ್ದಿದ್ದರಿಂದಲೇ ತ್ರಿಬಲ್ ತಲಾಕ್ ಬ್ಯಾನ್ ಮಾಡಿದ್ವಿ. ಆರ್ಟಿಕಲ್ 370ರದ್ದು ಮಾಡಿದ್ವಿ. ಕಾಂಗ್ರೆಸ್...
ಬೇಸಿಗೆಗಾಲ ಅಂದ್ರೇನೆ, ಮಾವಿನ ಹಣ್ಣು ಮತ್ತು ಹಲಸಿನ ಹಣ್ಣಿನ ಸೀಸನ್ ಅಂತಾ ಅರ್ಥ. ಈ ಕಾಲದಲ್ಲಿ ಇವೆರಡು ಹಣ್ಣನ್ನು ಖಂಡಿತವಾಗಿ ತಿನ್ನಲೇಬೇಕು. ಯಾಕಂದ್ರೆ ಇದು ಬರೀ ಬೇಸಿಗೆಯಲ್ಲಷ್ಟೇ ಸಿಗುವ ಹಣ್ಣು. ಈ ಸಮಯದಲ್ಲೇ ಇದನ್ನ ತಿನ್ನಲೇಬೇಕು. ದಿನಕ್ಕೆ ಒಂದು ಮಾವಿನ ಹಣ್ಣು, 5ರಿಂದ 8 ಸೊಳೆ ಹಲಸಿನ ಹಣ್ಣನ್ನಾದ್ರೂವ ಸೇವಿಸಿ. ಅಥವಾ ವಾರಕ್ಕೆ ಮೂರು...
ಬೆಂಗಳೂರು: ಇಂದು ಕಾಂಗ್ರೆಸ್ ಪ್ರಮಾಳಿಕೆ ಬಿಡುಗಡೆಯಾಗಿದ್ದು, ಮಹಿಳೆಯರಿಗೆ ಉಪಯೋಗವಾಗುವ ಯೋಜನೆ ತರಲು ನಿರ್ಧರಿಸಿದೆ. ಬೆಂಗಳೂರಿನಲ್ಲಿಂದು ಸರ್ವ ಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ ಎಂಬ ಪ್ರಣಾಳಿಕೆಯನ್ನು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಬಿಡುಗಡೆ ಮಾಡಿದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಸೇರಿ, ಹಲವು ಕಾಂಗ್ರೆಸ್...
ಈಗ ಬೇಸಿಗೆಗಾಲ ಶುರುವಾಗಿದೆ. ಬೇಸಿಗೆಯಲ್ಲಿ ಸಿಗುವ ಹಣ್ಣು ಅಂದ್ರೆ ಮಾವಿನ ಹಣ್ಣು. ಜೊತೆಗೆ ಮಾವಿನ ಕಾಯಿಯೂ ಭರಪೂರವಾಗಿ ಸಿಗುತ್ತದೆ. ಹಾಗೆ ಸಿಗುವ ಮಾವಿನ ಕಾಯಿಯಿಂದ ಉಪ್ಪಿನಕಾಯಿ ಮಾಡಿ ಸೇವಿಸುವವರೇ ಹೆಚ್ಚು. ಆದರೆ ಹೆಚ್ಚು ಮಸಾಲೆ ಹಾಕದೇ, ಮಾವಿನ ಕಾಯಿಯನ್ನು ಲಿಮಿಟಿನಲ್ಲಿ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಉತ್ತಮ ಲಾಭವಿದೆ. ಹಾಗಾದ್ರೆ ಮಾವಿನ ಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ...
ಮಂಡ್ಯ: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಂಡ್ಯ ಜಿಲ್ಲೆಗೆ ಆಗಮಿಸಿ, ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.. ಈ ವೇಳೆ ನಟಿ, ಬಿಜೆಪಿ ನಾಯಕಿ ತಾರಾ ಅನುರಾಧ, ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಸೇರಿ ಹಲವರ ಉಪಸ್ಥಿತರಿದ್ದರು.
ಸಿಎಂ ಬೊಮ್ಮಾಯಿ ಗೆ ಮಂಡ್ಯ ಜನ, ಪುಷ್ಪ ವೃಷ್ಟಿ, ಬೃಹತ್ ಹಾರ ಹಾಕಿ ಸ್ವಾಗತ ಕೋರಿದರು.ನೂರಡಿ...
ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷಸರ್ಪ ಎಂದು ಹೇಳಿದ್ದು, ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ನಂತರ ಟ್ವೀಟ್ ಮಾಡುವ ಮೂಲಕ ಖರ್ಗೆ ಇದಕ್ಕೆ, ಸಮಝಾಯಿಷಿ ಕೊಟ್ಟಿದ್ದರು. ಇದೀಗ ಖರ್ಗೆ ಮಗನ ಸರದಿ. ಮೋದಿ ಕೊಟ್ಟ ಹೇಳಿಕೆಯನ್ನಿಟ್ಟುಕೊಂಡು, ಪ್ರಿಯಾಂಕ್, ಮೋದಿಯನ್ನು ನಾಲಾಯಕ್ ಬೇಟಾ ಎಂದು ವಿವಾದಾತ್ಮಕ ಹೇಳಿಕೆ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...