Tuesday, May 12, 2026

Karnataka media

ಚೆನ್ನೈ ಏರ್ಪೋರ್ಟ್‌ನಲ್ಲಿ ಮಹಿಳೆಯ ಬ್ಯಾಗ್ ಚೆಕ್ ಮಾಡಿದವರಿಗೆ ಕಾದಿತ್ತು ದೊಡ್ಡ ಶಾಕ್..

ಚೆನ್ನೈ: ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಷಯಗಳಿದೆ. ಅವುಗಳಲ್ಲಿ ವಿಷಪೂರಿತ ಹಾವುಗಳ ಮಾರಾಟ ಕೂಡ ಒಂದು. ಇಂಥ ವಿಷಪೂರಿತ ಹಾವುಗಳಿಂದ ಮಾದಕ ವಸ್ತುಗಳನ್ನ ತಯಾರಿಸಲಾಗುತ್ತದೆ. ಅಲ್ಲದೇ, ಇನ್ನೂ ಹಲವು ಬೇಡದ ಕೆಲಸಗಳಿಂದ ಈ ವಿಷ ಬಳಕೆಯಾಗುತ್ತದೆ. ಒಂದು ದೇಶದಿಂದ, ಇನ್ನೊಂದು ದೇಶಕ್ಕೆ ಈ ಹಾವುಗಳನ್ನ ಕಳ್ಳದಾರಿಯಲ್ಲಿ ಸಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಹೀಗೆ ಮೋಸದಿಂದ...

ವಿಚ್ಛೇದನಕ್ಕಾಗಿ ಇನ್ನು 6 ತಿಂಗಳು ಕಾಯುವ ಅಗತ್ಯವಿಲ್ಲ ಎಂದ ಸುಪ್ರೀಂಕೋರ್ಟ್..

ನವದೆಹಲಿ: ಮೊದಲೆಲ್ಲ ವಿಚ್ಛೇದನ ಬೇಕೆಂದರೆ 6 ತಿಂಗಳುಗಳ ಕಾಲ ಕಾಯಬೇಕಿತ್ತು. ಅಲ್ಲದೇ ಜೊತೆಗಿರಬೇಕಿತ್ತು. ಆ ಸಮಯದಲ್ಲಿ ಮತ್ತೆ ಪ್ರೀತಿ ಹುಟ್ಟಿ, ಇಬ್ಬರೂ ಒಂದಾಗಲು ಕಾಲಾವಕಾಶ ಕೊಡಲಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಪತಿ- ಪತ್ನಿ ಇಬ್ಬರ ಒಪ್ಪಿಗೆ ಇದ್ದರೆ, ಕಾನೂನಿನ ನಿಯಮದ ಪ್ರಕಾರ, ವಿಚ್ಛೇದನ ಪಡೆಯಬಹುದು. ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ನೀಡಿದ್ದು, ಇಷ್ಟವಿಲ್ಲದಿದ್ದರೂ 6 ತಿಂಗಳುಗಳ...

ಎ.ಆರ್.ರೆಹಮಾನ್ ಸಂಗೀತ ಕಾರ್ಯಕ್ರಮದಲ್ಲಿ ಪೊಲೀಸರ ಎಂಟ್ರಿ, ಅರ್ಧಕ್ಕೆ ನಿಂತ ಕಾರ್ಯಕ್ರಮ..

ಪುಣೆ: ನಿನ್ನೆ ಪುಣೆಯಲ್ಲಿ ಸಂಗೀತ ನಿರ್ದೇಶಕ ಎ.ಆರ್. ರೇಹಮಾನ್ ರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ಬಂದು, ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ಕಾರ್ಯಕ್ರಮ ಎಂದರೆ, ಬರೀ ದಕ್ಷಿಣ ಭಾರತದವರಿಗಷ್ಟೇ ಅಲ್ಲ. ಉತ್ತರ ಭಾರತದವರಿಗೂ ಕ್ರೇಜ್ ಹೆಚ್ಚಾಗಿರತ್ತೆ. ಅದೇ ರೀತಿ ಪುಣೆಯಲ್ಲಿ ಇವರ ಸಂಗೀತ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಅಭಿಮಾನಿಗಳು ಬಂದಿದ್ದರು. ಆದರೆ ಇದ್ದಕ್ಕಿದ್ದಂತೆ, ಪುಣೆ ಪೊಲೀಸರು...

‘ಕಾಂಗ್ರೆಸ್ ಪಕ್ಷ ಹಿಂದೆಯೂ ಶ್ರಮಿಕರ ಜೊತೆ ನಿಂತಿತ್ತು, ಮುಂದೆಯೂ ನಿಲ್ಲಲಿದೆ. ‘

ಇಂದು ಕಾರ್ಮಿಕರ ದಿನವಾಗಿದ್ದು, ಕಾಂಗ್ರೆಸ್ ಪಕ್ಷ, ಜನರಿಗೆ ಹೊಸ ಭರವಸೆ ನೀಡಿದೆ. ಅದರಲ್ಲೂ ಮಹಿಳೆಯರ ಅಭಿವೃದ್ಧಿಗಾಗಿ ತಾವು ಹಲವು ಸೌಕರ್ಯಗಳನ್ನು ಕಲ್ಪಿಸಿಕೊಂಡುವುದಾಗಿ ಹೇಳಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷ ಹಿಂದೆಯೂ ಶ್ರಮಿಕರ ಜೊತೆ ನಿಂತಿತ್ತು, ಮುಂದೆಯೂ ನಿಲ್ಲಲಿದೆ ಎಂದು ಹೇಳಿದ್ದಾರೆ. ಇಂದು ಕಾರ್ಮಿಕ ದಿನ, ತಮ್ಮ ಕುಟುಂಬದ ಭವಿಷ್ಯಕ್ಕಾಗಿ...

‘ಸಮೀರ್ ಹಸನ್ ಸಾಬ್‌ಗೆ ಹಣ ಕಳುಹಿಸಿದ್ದೇನೆ. Sorry brother. ಧನ್ಯವಾದಗಳು.’

ಕೆಲ ದಿನಗಳ ಹಿಂದೆಯಷ್ಟೇ ಗದಗದಲ್ಲಿ ಬಿಜೆಪಿ ಪ್ರಚಾರ ಸಭೆ ನಡೆದಿತ್ತು. ಆದರೆ ಅಲ್ಲಿ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆಯೂ ಇರಲಿಲ್ಲ ಎಂದು ಆರೋಪ ಬಂದಿತ್ತು. ಇದೇ ವೇಳೆ ಅಲ್ಲಿಗೆ ತಂಪು ಪಾನೀಯ ಮಾರಲು 22 ವರ್ಷದ ಹಸನ್ ಸಾಬ್ ಬಂದಿದ್ದಾನೆ. ಆದರೆ ಅಲ್ಲಿರುವ ಜನರೆಲ್ಲ, ಇಲ್ಲಿ ಬಂದಿರುವ ಪಾನೀಯ, ತಮಗಾಗಿ ಬಂದಿದ್ದು, ಫ್ರೀ ಇರಬಹುದು...

‘ಕೆ.ಆರ್.ಪುರದಲ್ಲಿ ಗೂಂಡಾವರ್ತನೆ ತಾಂಡವವಾಡುತ್ತಿದ್ದು ಅದಕ್ಕೆ ಕಡಿವಾಣ ಬೇಕಿದೆ’

ಕೆಆರ್ ಪುರ: ಬಡ ಮಧ್ಯಮ ವರ್ಗದ ಜನರ ಬದುಕು,ಭವಿಷ್ಯವನ್ನು ಕಿತ್ತುಕೊಂಡಿರುವ ಬಿಜೆಪಿ ಪಕ್ಷವನ್ನು ದೂರವಿಟ್ಟು ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ತಿಳಿಸಿದರು. ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಎಚ್.ಎ.ಎಲ್.ವಿಜ್ಞಾನನಗರ,ನೆಲ್ಲೂರುಪುರಂ,ರೆಡ್ಡಿಪಾಳ್ಯ ಎಲ್.ಬಿ.ಶಾಸ್ತ್ರಿ ನಗರ, ಅಬ್ಬಯ್ಯ ರೆಡ್ಡಿ ಬಡಾವಣೆ, ವಿಭೂತಿಪುರ, ಅನ್ನಸಂದ್ರಪಾಳ್ಯ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿರುಸಿನ...

ಸಿರಿಯಲ್ ನಟಿಯರೊಂದಿಗೆ ಸಚ್ಚಿದಾನಂದ ಅಬ್ಬರದ ಪ್ರಚಾರ..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಸ್ಟಾರ್ಸ್‌ಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ನೇಹಾಗೌಡ, ಹಿರಿಯ ನಟಿ ಪದ್ಮಜಾ ರಾವ್, ಸಚ್ಚಿದಾನಂದ ಪರ ಪ್ರಚಾರ ಮಾಡಿದ್ದು, ಶ್ರೀರಂಗಪಟ್ಟಣ ಕ್ಷೇತ್ರದ ಮಂಗಲ ಗ್ರಾಮದಲ್ಲಿ ಇಂದು ಚುನಾವಣ ಕಣ ರಂಗೇರಿತ್ತು. ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದರನ್ನ ಗ್ರಾಮಸ್ಥರು ಪಟಾಕಿ ಸಿಡಿಸಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ...

ಬಿಜೆಪಿ ಪ್ರಣಾಲಿಕೆ ರಿಲೀಸ್, ಪ್ರತಿದಿನ ನಂದಿನಿ ಹಾಲು ವಿತರಣೆಗೆ ನಿರ್ಧಾರ..

ಬೆಂಗಳೂರು: ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಬಿಪಿಎಲ್ ಕಾರ್ಡ್ ಇದ್ದವರಿಗೆ ಪ್ರತಿದಿನ 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಅರ್ಧ ಲೀಟರ್ ನಂದಿನಿ ಹಾಲು ನೀಡುತ್ತೇವೆಂದು ಹೇಳಿದ್ದಾರೆ. ಬೆಂಗಳೂರಿನ ಶಾಂಗ್ರಿಲಾ ಹೊಟೇಲ್‌ನಲ್ಲಿ ಬಿಜೆಪಿ ನಾಯಕ ಜೆ.ಪಿ.ನಡ್ಡಾ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಡಾ.ಕೆ.ಸುಧಾಕರ್, ಸಿಎಂ ಬೊಮ್ಮಾಯಿ ಸೇರಿ ಹಲವು ಬಿಜೆಪಿ ನಾಯಕರು...

ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು: ಬಿ.ಎಸ್.ಯಡಿಯೂರಪ್ಪ

ಬಾದಾಮಿ: ನಿನ್ನೆ ಬಾದಾಮಿಯಲ್ಲಿ ಬಿಜೆಪಿ ಪರ ಮತಪ್ರಚಾರ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ಬಾದಾಮಿ ಜನರನ್ನು ಕುರಿತು ಮಾತನಾಡಿದ ಯಡಿಯೂರಪ್ಪ, ನಾನು ನಿಮಗೊಂದು ಮಾತು ಹೇಳುವುದಕ್ಕೆ ಇಚ್ಛಿಸುತ್ತೇನೆ. ಶಾಂತಗೌಡ ಪಾಟೀಲರನ್ನ ಗೆಲ್ಲಿಸುವ ಜವಾಬ್ದಾರಿ ನೀವು ತೆಗೆದುಕೊಳ್ಳಿ. ವರುಣಾದಲ್ಲಿ ಸಿದ್ದರಾಮಯ್ಯರನ್ನು ಸೋಲಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ. ವರುಣಾದಲ್ಲಿ...

ಇಂಥ ಚಟ ನಿಮಗಿದ್ದರೆ, ಲಕ್ಷ್ಮೀ ನಿಮ್ಮ ಮನೆಗೆ ಬರಲು ಸಾಧ್ಯವೇ ಇಲ್ಲ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೊದಲ ಭಾಗದಲ್ಲಿ ಮನುಷ್ಯ ಯಾವ ಚಟವನ್ನು ಹೊಂದಿರಬಾರದು ಅಂತಾ ಹೇಳಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಮತ್ತೊಂದಿಷ್ಟು ವಿಚಾರಗಳನ್ನ ಹೇಳಲಿದ್ದೇವೆ. ಏಳನೇಯ ಅಭ್ಯಾಸ ಮನೆಗೆ ಬಂದವರಿಗೆ ಸರಿಯಾಗಿ ಸತ್ಕರಿಸದೇ ಇರುವುದು. ಮನೆಗೆ ಬಂದ ಅತಿಥಿ ನಿಮಗಾಗಿ ಏನನ್ನಾದರೂ ತರಲಿ, ಬಿಡಲಿ, ಅವರು ಶ್ರೀಮಂತರಾಗಲಿ, ಅಥವಾ ಬಡವರೇ ಆಗಲಿ, ಎಲ್ಲರನ್ನ ಸಮವಾಗಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img