ಕರ್ನಾಟಕದಲ್ಲಿ ಈ ಬಾರಿ ಬಿಜೆಪಿಯನ್ನು ಶತಪ್ರತಿಶತ ಗೆಲ್ಲಿಸಲೇಬೇಕೆಂದು ಹಠ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ಪದೇ ಪದೇ ಕರ್ನಾಟಕಕ್ಕೆ ಬಂದು, ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿಯವರನ್ನ ರಾಜ್ಯಕ್ಕೆ ಹೃತ್ಪೂರ್ವಕವಾದ ಸ್ವಾಗತ ಕೋರಿದ್ದಾರೆ. ಆದರೆ ವ್ಯಂಗ್ಯವಾಗಿ.
ಹೌದು, ಪ್ರಧಾನಿ ಇಂದು ರಾಜ್ಯದ ಹಲವು ಭಾಗಗಳಲ್ಲಿ ರೋಡ್ ಶೋ ನಡೆಸಲಿದ್ದು, ಕರ್ನಾಟಕಕ್ಕೆ...
ಮಂಡ್ಯ: ಮಳವಳ್ಳಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಮಳವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಷಣ ಮಾಡಿದ್ದು, ಮಹಾತ್ಮ ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ನರೇಂದ್ರ ಸ್ವಾಮಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದೆ. ಇದು...
ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ಮಾಡಲಿದ್ದಾರೆ.
ಮಳವಳ್ಳಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆಯುತ್ತಿದ್ದು, ವೇದಿಕೆಗೆ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಸಭೆಯಲ್ಲಿ ರಾಜ್ಯದ ನಾಯಕರು, ಮುಖಂಡರು ಭಾಗಿಯಾಗಿದ್ದು, ಮಲ್ಲಿಕಾರ್ಜುನ ಖರ್ಗೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದಾರೆ. ಇಂದು ಕಾಂಗ್ರೆಸ್...
ಹಾಸನ: ಅರಸಿಕೆರೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ ಕೇಳಿಬಂದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆ.ಎಂ.ಶಿವಲಿಂಗೇಗೌಡ ಅವರ ಬೆಂಬಲಿಗರಿಂದ, ಜೆಡಿಎಸ್ ಕಾರ್ಯಕರ್ತ ಕಿರಣ್ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಕಿರಣ್ ಮೇಲೆ ಬ್ಲೇಡ್‌ನಿಂದ ಹಲ್ಲೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ 9.30 ರ...
ಹಾಸನ: ಹಾಸನದ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಪ್ರಭಾವಿ ಮುಖಂಡ ನಾರ್ವೆ ಸೋಮಶೇಖರ್ ನಿರ್ಧಾರ ಮಾಡಿದ್ದಾರೆ. ಹಾಸನದ ಅಶೋಕ ಹೋಟೆಲ್ ನಲ್ಲಿ ಹಲವು ತಾಸುಗಳ ಚರ್ಚೆ ನಡೆದಿದ್ದು, ಜೆಡಿಎಸ್ ಪಕ್ಷದ ಪ್ರಮುಖರು ಭಾಗಿಯಾಗಿದ್ದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರೊಂದಿಗೆ...
ಅಸ್ಸಾಂ ಕಾಂಗ್ರೆಸ್ ಮಹಿಳಾ ಆಯೋಗದ ಅಧ್ಯಕ್ಷೆ ಅಂಕಿತಾ ದತ್ತಾ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಹಾಗಾಗಿ ಅಂಕಿತಾ ದತ್ತಾರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪವಿರುವ ಶ್ರೀನಿವಾಸ್‌ಗೆ ಈಗ ಬಂಧನದ ಭೀತಿ ಎದುರಾಗಿದೆ.
ಅಂಕಿತಾ, ಶ್ರೀನಿವಾಸ್ ತಮಗೆ ಕಿರುಕುಳ ನೀಡಿದ್ದಾರೆ. ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ, ಅಸ್ಸಾಂನಲ್ಲಿ ಪ್ರಕರಣ...
ಶ್ರೀಕೃಷ್ಣ ಭಗವದ್ಗೀತೆಯ ಮೂಲಕ ಅರ್ಜುನನರಿಗೆ ಗುರೋಪದೇಶ ಕೊಟ್ಟಿದ್ದನು. ಅದರಲ್ಲಿ ಹಲವು ವಿಷಯಗಳನ್ನು ಹೇಳಿದ್ದನು. ಅದೇ ರೀತಿ ವಿದ್ಯಾರ್ಥಿಗಳು ಕೂಡ ಕೆಲ ವಿಷಯಗಳನ್ನ ತಿಳಿದುಕೊಳ್ಳಲೇಬೇಕು. ಹಾಗೆ ತಿಳಿದುಕೊಂಡರೆ ಮಾತ್ರ, ಅವರ ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ವಿದ್ಯಾರ್ಥಿಗಳು ಯಾವ 4 ವಿಷಯಗಳನ್ನು ತಿಳಿದುಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ವಿಷಯ, ಧ್ಯಾನವೆಂಬುದು ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯವಾದ ಅಂಶ....
ಒಂದು ಮನೆಗೆ ಪುಟ್ಟ ಮಗು ಬಂದಾಗ, ಅವರಿಗಾಗುವ ಸಂತೋಷಕ್ಕೆ ಪಾರವೇ ಇರುವುದಿಲ್ಲ. ಅದರ ಲಾಲನೆ ಪಾಲನೆ, ಅದು ಆಡುವ ಆಟ ನೋಡುತ್ತಾ ದಿನಗಳೆದಿದ್ದೇ ಗೊತ್ತಾಗುವುದಿಲ್ಲ. ಅದಕ್ಕೆ ಬೇಕಾದ, ಆಹಾರ, ಅಂಗಿಗಳನ್ನ ತರುವುದರಲ್ಲಿ ಏನೋ ಖುಷಿ. ಇದೇ ಸಂಭ್ರಮಗಳ ನಡುವೆ ಬರುವುದೇ ನಾಮಕರಣ ಸಮಾರಂಭ. ಈ ದಿನಕ್ಕಾಗಿ ನೀವು ಎಷ್ಟೆಲ್ಲ ಖರ್ಚು ಮಾಡಿರುತ್ತೀರಿ. ಆದರೆ ನೀವು...
ಶಿಶುವಿಗೆ 6 ತಿಂಗಳತನಕ ತಾಯಿಯ ಎದೆಹಾಲು ಉಣಿಸುವುದು ತುಂಬಾ ಮುಖ್ಯವಾಗಿದೆ. ಅದರಿಂದಲೇ, ಶಿಶುವಿಗೆ ಪೋಷಕಾಂಶ ಸಿಗುತ್ತದೆ. ಆದರೆ ತಾಯಿಯ ಎದೆಯಲ್ಲಿ ಹಾಲೇ ಇಲ್ಲದಿದ್ದರೆ, ಆ ಮಗುವಿಗೆ ಎಷ್ಟು ಕಷ್ಟವಾಗಬಹುದು. ಹಾಗಾಗಿ ನಾವಿಂದು ಎದೆಹಾಲು ಹೆಚ್ಚಿಸಲು ಏನೇನು ಸೇವಿಸಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ..
ಬಿಸಿನೀರು: ನೀವು ಬಾಣಂತಿಯಾದಾಗಿನಿಂದ ಮಗುವಿಗೆ ಹಾಲುಣಿಸುವುದನ್ನು ಬಿಡಿಸುವ ತನಕ, ಬಿಸಿ ಬಿಸಿ...
ಗಜಕರ್ಣ, ತುರಿಕೆ ಸಮಸ್ಯೆಗಳು ಸಡನ್ ಆಗಿ ಸಂಭವಿಸುತ್ತದೆ. ಸಣ್ಣ ಗುಳ್ಳೆ, ಮುಂದೆ ಕಲೆಯಾಗುವಷ್ಟು ಕಿರಿಕಿರಿ ತಂದಿಡುತ್ತದೆ. ಸರಿಯಾಗಿ ಸ್ನಾನ ಮಾಡದಿದ್ದಾಗ, ಅಥವಾ ನಾವು ಬಳಸುವ ಸೋಪ್ ನಿಂದ ನಮಗೆ ಅಲರ್ಜಿಯಾಗುತ್ತಿದೆ ಎಂದಾಗ, ಅಥವಾ ನಾವು ಮಲಗುವ ಜಾಗ ಕ್ಲೀನ್ ಇಲ್ಲದಿದ್ದಾಗ, ಈ ಕಜ್ಜಿ, ತುರಿಕೆಗಳು ಆರಂಭವಾಗುತ್ತದೆ. ಹಾಗಾಗಿ ನಾವಿಂದು ಗಜಕರ್ಣ, ತುರಿಕೆ ಹೋಗಲಾಡಿಸಲು, ಹೇಗೆ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...