Tuesday, May 12, 2026

Karnataka media

ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ತಲೆಗೆ ಕಲ್ಲಿನೇಟು, ಡಿಕೆಶಿ ಆಕ್ರೋಶ..

ತುಮಕೂರು: ತುಮಕೂರಿನಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ ತಲೆಗೆ ಕಲ್ಲಿನೇಟು ಬಿದ್ದಿದೆ. ಇಂದು ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ, ಜಿ.ಪರಮೇಶ್ವರ್ ಮತಯಾಚನೆ ಮಾಡುತ್ತಿದ್ದರು. ಈ ವೇಳೆ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಇದೇ ವೇಳೆ ಆ ಸ್ಥಳದಲ್ಲಿ ಹಲವಾರು ಕಾಂಗ್ರೆಸ್ ಬೆಂಬಲಿಗರು, ಮುಖಂಡರು...

ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರ ಬೆಂಬಲ..

ಮಂಡ್ಯ: ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರು ಬೆಂಬಲ ಕೊಟ್ಟಿದ್ದಾರೆ. ಮಂಡ್ಯದ ಪಾಂಡವಪುರ ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ, ಮೇಲುಕೋಟೆ ಕುರುಬ ಸಮುದಾಯದವರು ಪುಟ್ಟರಾಜುಗೆ ಅಭಿನಂದಿಸಿದ್ದಾರೆ. ಅಲ್ಲದೇ, ವಿಧಾನ ಸಭಾ ಚುನಾವಣೆಯಲ್ಲಿ ಪುಟ್ಟರಾಜು ಗೆಲ್ಲಿಸಲು ಮನವಿ ಮಾಡಿದ್ದಾರೆ. ಶಾಸಕ ಸಿ.ಎಸ್.ಪುಟ್ಟರಾಜು ಕೊರೊನಾ ಸಂಕಷ್ಟದಲ್ಲಿ ಜನರ ಪರ ಕೆಲಸ ಮಾಡಿದ್ದರು. ಹೀಗಾಗಿ...

‘ಬೈಕ್ ಗಲಾಟೆಗೆ ಬಣ್ಣ ಬಳಿದು, ಆರೋಪ ಮಾಡುತ್ತಿರುವ ಪ್ರತಾಪ್ ಸಿಂಹ ವಿರುದ್ಧ ಕ್ರಮ ಕೈಗೊಳ್ಳಿ’

ಮೈಸೂರು: ನಿನ್ನೆ ವರುಣಾದಲ್ಲಿ ಸೋಮಶೇಖರ್ ಪರ ಪ್ರತಾಪ್ ಸಿಂಹ ಬಿಜೆಪಿ ಕ್ಯಾಂಪೇನ್ ಮಾಡುವ ವೇಳೆ ಗಲಾಟೆ ನಡೆದು, ಬಿಜೆಪಿ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿತ್ತು. ಅದು ಕಾಂಗ್ರೆಸ್ಸಿನವರೇ ಮಾಡಿದ ಪುಂಡಾಟಿಕೆ ಎಂದು ಬಿಜೆಪಿ ಮತ್ತು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಆದರೆ ಅದು ಬಿಜೆಪಿ- ಕಾಂಗ್ರೆಸ್ ನಡುವಿನ ಜಗಳವಲ್ಲ. ಇದರಲ್ಲಿ ಕಾಂಗ್ರೆಸ್ಸಿಗರ ಕೈವಾಡವಿಲ್ಲ. ಬದಲಾಗಿ ಇಂದು...

ಅತೀಯಾದರೆ ಅಮೃತವೂ ವಿಷ ಎಂಬುವುದಕ್ಕೆ ಈ ಮಾಡೆಲ್ ಉದಾಹರಣೆ.

ಅತೀಯಾದರೆ ಅಮೃತವೂ ವಿಷ ಎಂಬ ಮಾತಿಗೆ ಇಲ್ಲೋರ್ವ ನಟಿ ಸಾಕ್ಷಿಯಾಗಿದ್ದಾಳೆ. ತನ್ನ ಫಿಗರ್ ಸುಂದರವಾಗಿ ಕಾಣಬೇಕೆಂಬ ಕಾರಣಕ್ಕೆ, ಈ ನಟಿ, ಪದೇ ಪದೇ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು, ಸಾವನ್ನಪ್ಪಿದ್ದಾಳೆ. ಹಾಲಿವುಡ್ ಮಾದಕ ನಟಿ, ಮಾಡೆಲ್ ಆಗಿರುವ ಕ್ರಿಸ್ಟೀನಾ ಆಸ್ಟೇನ್(34) ಸಾವನ್ನಪ್ಪಿದ್ದಾಳೆ. ಬೇರೆ ಮಾಡೆಲ್‌ಗಳ ರೀತಿ, ತನ್ನ ಎದೆಯ ಭಾಗ ಮತ್ತು ನಿತಂಬಕ್ಕೆ ಪದೇ ಪದೇ ಪ್ಲಾಸ್ಟಿಕ್...

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್‌ಕುಮಾರ್..

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೀತಾ ಶಿವರಾಜ್‌ಕುಮಾರ್ ಮತ್ತು ಮಾಜಿ ಮಂತ್ರಿ ಡಿ.ಬಿ.ಲಿಂಗಯ್ಯ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವು ಈ ನಾಡಿನ ಭವಿಷ್ಯ. ಪಕ್ಷದ ತತ್ವ-ಸಿದ್ಧಾಂತಗಳು ಹಲವು ನಾಯಕರನ್ನು ಸೆಳೆಯುತ್ತಿವೆ. ಇಂದು ಪಕ್ಷಕ್ಕೆ ಸೇರ್ಪಡೆಗೊಂಡ...

‘ದಮ್-ತಾಕತ್ ಇದ್ದ ಸಿಎಂ ಅಥವಾ 56 ಇಂಚಿನ ಎದೆಯ ಪ್ರಧಾನಿ ಬರಲಿ, ನಾನು ಚರ್ಚೆಗೆ ಸಿದ್ಧ’

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಬಿಜೆಪಿಗರಿಗೆ ಚಾಲೆಂಜ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಗ್ಗೆ ಕುಹಕವಾಡುವ ಬಿಜೆಪಿ ಪಕ್ಷದ ನಾಯಕರಿಗೆ ನನ್ನದೊಂದು ನೇರ ಸವಾಲು. 2013ರ ಕಾಂಗ್ರೆಸ್ ಪ್ರಣಾಳಿಕೆ ಮತ್ತು 2018ರ ಬಿಜೆಪಿ ಪ್ರಣಾಳಿಕೆಗಳಲ್ಲಿ ನೀಡಲಾದ ಭರವಸೆಗಳು ಹಾಗೂ ಈಡೇರಿಸಲಾಗಿರುವ ಭರವಸೆಗಳ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಸೋಣ. ದಮ್ –ತಾಕತ್ ಇದ್ದ ಮುಖ್ಯಮಂತ್ರಿಗಳು...

‘ಹಾಸನಕ್ಕೆ ಈ ಗಿರಾಕಿ ಒಂದು ಬೈಪಾಸ್ ಮಾಡೋದಕ್ಕೆ ಆಗಿಲ್ಲ’

ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಶಾಸಕ ಪ್ರೀತಂಗೌಡ ಕೆಲಸದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನ ವಿಧಾನಸಭಾ ‌ಕ್ಷೇತ್ರದಲ್ಲಿ ಸ್ವರೂಪ್ ಗೆಲ್ಲಿಸಲು ಎಲ್ಲಾ ಸಮುದಾಯ ಸ್ಪಂದಿಸುತ್ತಿವೆ. ಹಾಸನ ಪೊಲೀಸ್ ವ್ಯವಸ್ಥೆಯನ್ನೇ ಹದಗೆಡಿಸಿದ್ದಾರೆ ಎಂದು ರೇವಣ್ಣ ಪರೋಕ್ಷವಾಗಿ ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನಕ್ಕೆ ಈ ಗಿರಾಕಿ ಒಂದು ಬೈಪಾಸ್ ಮಾಡೋದಕ್ಕೆ ಆಗಿಲ್ಲ. ಕೆಲವು ಇಂಜಿನಿಯರ್...

‘ಈ ಪರ್ಸಂಟೇಜ್ ಗಿರಾಕಿಗಳ ಜೊತೆ ಹೋಗಬಾರದು ಎಂದು ಹೋಗಲಿಲ್ಲ’

ಹಾಸನ: ಹಾಸನದಲ್ಲಿ ಶಾಸಕ ಪ್ರೀತಂಗೌಡ ಹತಾಶೆ ಹೇಳಿಕೆಗೆ ರೇವಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಸನ ಶಾಸಕ ಹತಾಶೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಪ ಸಂಖ್ಯಾತರ ದಿಕ್ಕು ತಪ್ಪಿಸಲು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಮೂವತ್ತು ವರ್ಷ ಕೆಲಸ ಮಾಡಿದ್ದೇನೆ. ಎಲ್ಲಾ ಸಮುದಾಯಗಳನ್ನ ಒಟ್ಟಿಗೆ ತೆಗೆದುಕೊಂಡು ‌ಹೋಗುತ್ತೇನೆ. ಅಧಿಕಾರ ತ್ಯಾಗ ಮಾಡಿ ಎಸ್ಟಿ ದಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿರೋದು...

‘ಉತ್ತರದಲ್ಲಿ ಗ್ಯಾರೆಂಟಿ ಕೊಟ್ಟು ಜನರೇ ಮನೆಗೆ ಕಳಿಸಿದ್ದಾರೆ. ಕರ್ನಾಟಕ‌ ಮಾತ್ರ ಬಾಕಿ ಇದೆ‌’

ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ. ಕುಮಾರಸ್ವಾಮಿಯವರು ನಿನ್ನೆ ನಮ್ಮ ಪ್ರಣಾಳಿಕೆ ಬಿಡುಗಡೆ ‌ಮಾಡಿದ್ದಾರೆ.  ಪ್ರಾದೇಶಿಕ ಪಕ್ಷಗಳಿರುವ ರಾಜ್ಯಗಳಲ್ಲಿ ಅಭಿವೃದ್ಧಿ ‌ಆಗುತ್ತಿದೆ. ಎರಡೂ ರಾಷ್ಟ್ರೀಯ ‌ಪಕ್ಷಗಳಿಗೆ ಸೆಡ್ಡು ಹೊಡೆದು ಅಭಿವೃದ್ಧಿ ‌ದಿಕ್ಕಿನತ್ತ ಹೋಗುತ್ತಿದೆ. ಈ ರಾಷ್ಟ್ರೀಯ ‌ಪಕ್ಷಗಳು...

‘ನಿಮ್ಮ ಮನೆ ಮಗ ನಾನು. ಮಂಡ್ಯದ ಸಮಗ್ರ ಅಭಿವೃದ್ಧಿಗೆ ನನಗೆ ಅವಕಾಶ ಕೊಡಿ’

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ ನಡೆಸಿದ್ದು, ಪಂಚಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಚಲುವರಾಯಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ದು, ಇದರ ಜೊತೆಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿ ಕುಮಾರ್ ಕೂಡ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img