Tuesday, May 12, 2026

Karnataka media

40 ಮಹಿಳೆಯರಿಗೆ ಒಬ್ಬನೇ ಗಂಡ..? : ಪರಿಶೀಲಿಸಿದಾಗ ತಿಳಿಯಿತು ಸತ್ಯಸಂಗತಿ..

ಪಾಟ್ನಾ: ಭಾರತದಲ್ಲೇ ಕೆಲವು ಗಂಡಸರು 5, 10, 20 ಹೆಣ್ಣುಮಕ್ಕಳನ್ನ ಮದುವೆಯಾದ ಕೇಸ್ ಬಗ್ಗೆ ನಾವು ನೀವು ಕೇಳಿದ್ದೇವೆ. ಆದ್ರೆ ಬಿಹಾರದಲ್ಲಿ ನಡೆದ ಜನಗಣತಿಯಲ್ಲಿ 40 ಮಹಿಳೆಯರು ತಮ್ಮ ಪತಿಯ ಹೆಸರು ರೂಪ್‌ಚಂದ್ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಕೆಲವು ಮಕ್ಕಳು ಕೂಡ ತಮ್ಮ ಅಪ್ಪನ ಹೆಸರು ರೂಪಚಂದ್ ಎಂದು ಹೇಳಿದ್ದಾರೆ. ಬಿಹಾರದ ವಾರ್ಡ್ ನಂಬರ್ 7ರಲ್ಲಿ...

ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ಇದು ಪ್ರೀತಿಸಿದವಳಿಗಾಗಿ ಮಾಡಿದ ಕೃತ್ಯ..

ಉತ್ತರಪ್ರದೇಶ: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಪ್ರೀತಿಗೆ ಹುಡುಗಿಯ ತಂದೆ ಒಪ್ಪದಿದ್ದ ಕಾರಣಕ್ಕೆ, ಅಪ್ರಾಪ್ತನೋರ್ವ ಈ ಕೃತ್ಯವೆಸಗಿದ್ದಾನೆಂದು ತಿಳಿದು ಬಂದಿದೆ. ಎಮರ್ಜೆನ್ಸಿ ನಂಬರ್ ಆಗಿರುವ 112ಗೆ ಕರೆ ಮಾಡಿದ ಅಪ್ರಾಪ್ತ, ಯೋಗಿ ಆದಿತ್ಯನಾಥ್‌ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಈ ಸಂದೇಶ ಬಂದ ಬಳಿಕ ಎಚ್ಚೆತ್ತ ಪೊಲೀಸರು, ಈ...

ಕನ್ನಡದ ಕಂದಮ್ಮನ ಕಲೆಗೆ ಭೇಷ್ ಎಂದ ಪ್ರಧಾನಿ ಮೋದಿ..

ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪುಟ್ಟ ಕಂದಮ್ಮ ಅಮ್ಮ ಹಾಡುತ್ತಿದ್ದ ಭಾವ ಗೀತೆಗೆ, ಪಿಯಾನೋ ನುಡಿಸುವ ವೀಡಿಯೋ ಸಖತ್ ವೈರಲ್ ಆಗಿದೆ. ಈಕೆಯನ್ನ ಎಲ್ಲೋ ನೋಡಿದ ನೆನಪು ಕೆಲವರಿಗಿದೆ. ಆದ್ರೆ ಈಕೆಯ ಹೆಸರು ಹಲವರಿಗೆ ಗೊತ್ತಿಲ್ಲ. ಹಾಗಾಗಿ ಈ ಪುಟ್ಟ ಕಂದಮ್ಮ ಯಾರೆಂದು ಗೊತ್ತಿಲ್ಲ. ಆದರೆ ಈಕೆಯ ಟ್ಯಾಲೆಂಟ್ ಮೆಚ್ಚುವಂಥದ್ದು, ಎಷ್ಟು ಉತ್ತಮ ಸಂಸ್ಕಾರವಂತೆ...

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನನ್ನರಸಿ ರಾಧೆ ಸಿರಿಯಲ್ ನಟಿ..

ಕಲರ್ಸ್ ಕನ್ನಡ ಚಾನೆಲ್‌ನಲ್ಲಿ ಬರುತ್ತಿದ್ದ ನನ್ನರಸಿ ರಾಧೆ ಸಿರಿಲ್‌ನಲ್ಲಿ ಊರ್ವಿ ಪಾತ್ರದಲ್ಲಿ ಮಿಂಚಿದ್ದ ನಟಿ ಸಹನಾ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಹನಾ ಈ ಧಾರಾವಾಹಿಯ ನಟ ಅಗಸ್ತ್ಯನ ತಂಗಿಯಾಗಿ ರೋಲ್ ಮಾಡಿದ್ದು, ಇವರಿಬ್ಬರ ಬಾಂಡಿಂಗ್‌ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಮೂಲಕ ತಮ್ಮ ಮೊದಲ ಸಿರಿಯಲ್‌ನಲ್ಲಿ ಸಹನಾ ಗೆದ್ದಿದ್ದರು. ಇದೀಗ ಸಹನಾ ದಾಂಪತ್ಯ...

ಬೆಳಗಾವಿ ಏರ್ಪೋರ್ಟ್‌ನಲ್ಲಿ ಭೇಟಿಯಾದ ಸಿಎಂ- ಮಾಜಿ ಸಿಎಂ: ವೀಡಿಯೋ ವೈರಲ್

ಬೆಳಗಾವಿ: ರಾಜಕೀಯ ಅಂದ್ರೆ ವಾಗ್ದಾಳಿ, ಆರೋಪ- ಪ್ರತ್ಯಾರೋಪಗಳಿರೋದು ಸಹಜ. ಆದ್ರೆ ಎದುರಿಗೆ ಬಂದಾಗ, ಸ್ನೇಹಿತರಂತೆ ನಡೆದುಕೊಳ್ಳೋದು ಸಹಜ ಧರ್ಮ. ಅದೇ ರೀತಿ ಬೆಳಗಾವಿ ಏರ್ಪೋರ್ಟ್‌ನಲ್ಲಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಹಾಲಿ ಸಿಎಂ ಬೊಮ್ಮಾಯಿ, ಕೈ ಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ. ಈ ವೀಡಿಯೋ ಈಗ ವೈರಲ್ ಆಗಿದ್ದು, ಟ್ವೀಟರ್‌ನಲ್ಲೂ ಸದ್ದು ಮಾಡುತ್ತಿದೆ. https://twitter.com/AshwiniMS_TNIE/status/1651115286748344321

‘ಹಾಸನದ 7ಕ್ಕೆ 7 ಸ್ಥಾನ ಗೆದ್ದು, ಆ ಗೆಲುವನ್ನೇ ದೇವೇಗೌಡರ ಪಾದಕ್ಕೆ ಅರ್ಪಿಸಬೇಕು’

ಹಾಸನ: ಹಾಸನದಲ್ಲಿ ಸ್ವರೂಪ್ ಪರ ಭವಾನಿ ರೇವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ. ಹಾಸನ ನೀಲುವಾಗಿಲು ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟ ಭವಾನಿ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರಚಾರ ಕೈಗೊಂಡ ಭವಾನಿ ರೇವಣ್ಣ, ನಾವೆಲ್ಲಾ ದೇವೇಗೌಡರ ಹುಟ್ಟುಹಬ್ಬಕ್ಕೆ ಗೆಲುವನ್ನ ಅವರ ಪಾದಕ್ಕೆ ಅರ್ಪಿಸಬೇಕೆಂದು ಹೇಳುತ್ತ ಕಾರ್ಯಕರ್ತರನ್ನ ಹುರಿದುಂಬಿಸಿ...

ಕಾಂಗ್ರೆಸ್ ಪಕ್ಷಕ್ಕೆ ನಿರಾಸೆ- ಜೆಡಿಎಸ್ ಭದ್ರಕೋಟೆ ಛಿದ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಹಳೇ ಮೈಸೂರಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರವಾಗಲಿದೆ, ಕಾಂಗ್ರೆಸ್ ಸ್ಥಾನಗಳು ಕುಸಿಯಲಿದೆ. ಅಲ್ಲದೇ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ಭದ್ರಕೋಟೆಯಾಗಿರುವ ಹಳೆ ಮೈಸೂರಲ್ಲಿ ಹೆಚ್ಚು...

ಮೋದಿ ಅವರ ಟೀಂ ಇಂಡಿಯಾದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರಲಿ: ಯೋಗಿ ಆದಿತ್ಯನಾಥ್

ಮಂಡ್ಯ: ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ; ಇದಕ್ಕಾಗಿ ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲರೂ ಗೆಲ್ಲಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮನವಿ ಮಾಡಿದರು. ಮಂಡ್ಯದಲ್ಲಿ ಇಂದು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠ ಇಲ್ಲಿದೆ. ಭೈರೇಶ್ವರ ಸ್ವಾಮಿ...

‘ಅಕ್ರಮಗಳನ್ನು ಬುಲ್ಡೋಜರ್‌ನಿಂದ ತಡೆದ ನಾಯಕ ಯೋಗಿಜಿ’

ಮಂಡ್ಯ: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಬ್ಬರದ ಭಾಷಣ ಮಾಡಿದ್ದು, ಯೋಗಿ ಆದಿತ್ಯನಾಥ್‌ಗೆ ಅದ್ಧೂರಿ ಸ್ವಾಗತ ಮಾಡಿದ್ದಾರೆ. ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯವಾಗಿತ್ತು. ಜನಸಾಮಾನ್ಯರು ಓಡಾಡಲು ಆಗ್ತಿರಲಿಲ್ಲ. ರೌಡಿಗಳಿಗೆ ಮಾಮೂಲು ಕೊಟ್ಟು ಕೊಟ್ಟು ಸಾಕಾಗಿದ್ದರು. ಯೋಗಿಜೀ ಅಧಿಕಾರಕ್ಕೆ ಬಂದ ನಂತರ ರೌಡಿಗಳು ಭಯದಿಂದ ಓಡೋಗುವ ವಾತಾವರಣ ಇದೆ. ಜನಸಾಮಾನ್ಯರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ....

‘ರಾಜಕಾರಣಿಗಳ ಬದುಕು ಖುಷಿ-ಖುಷಿಯಾಗಿರುತ್ತದೆಂದು ನೀವು ಅಂದುಕೊಂಡಿರಬಹುದು. ಆದರೆ..’

ಸಾಮಾನ್ಯವಾಗಿ ಸಿನಿಮಾ ನಟ ನಟಿಯರ ದಿನಚರಿ ಹೇಗಿರತ್ತೆ ಅಂತಾ ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲೂ ಇರತ್ತೆ. ಅದೇ ರೀತಿ ರಾಜಕಾರಣಿಗಳ ದಿನಚರಿ ಕೂಡ ವಿಭಿನ್ನವಾಗಿರತ್ತೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ಎಂ ಜೊತೆ ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಹೇಳಿದ್ದಾರೆ. ನೀವು ಎಷ್ಟು ಗಂಟೆಗೆ ಏಳ್ತೀರಿ, ನಿಮ್ಮ ದಿನಚರಿ ಹೇಗಿರತ್ತೆ ಅಂತಾ ಕೇಳಿದಾಗ, ಅದಕ್ಕೆ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img