ಹಾಸನ: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾಸಕ ಎಚ್. ಕೆ ಕುಮಾರಸ್ವಾಮಿ ಸೋಮವಾರ ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಉಮೇದುವರಿಕೆ ಸಲ್ಲಿಸುವ ಮೊದಲು ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಎಸಿ ಕಚೇರಿವರೆಗೂ ಸುಮಾರು 5000 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೂಡಿ ಬೃಹತ್ ಮೆರವಣಿಗೆ ನೆಡೆಸಿದರು.
ಈ ವೇಳೆ ತಾಲೂಕು ಜೆಡಿಎಸ್...
ಹಾಸನ: ಹಾಸನದ ಹೊಳೆನರಸೀಪುರ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಬಂದ ಮಾಜಿ ಸಚಿವ ರೇವಣ್ಣ, ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸಿಪುರ ತಾಲೂಕು ಕಚೇರಿಯಲ್ಲಿ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಭವಾನಿ ರೇವಣ್ಣ, ಪ್ರಜ್ವಲ್ ಮತ್ತು ಸೂರಜ್ ಉಪಸ್ಥಿತರಿದ್ದರು.
ರೇವಣ್ಣ 7ನೇ ಬಾರಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. 5 ಬಾರಿ ಹೊಳೆನರಸಿಪುರ ಕ್ಷೇತ್ರದಲ್ಲಿ ಶಾಸಕರಾಗಿರುವ ರೇವಣ್ಣ 1999ರಲ್ಲಿ ನಡೆದ...
ಮಂಡ್ಯ: ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದ ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಲಿಟ್ಟಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಹವಾ ಜೋರಾಗಿದ್ದು, ಸಾವಿರಾರು ಬೆಂಬಲಿಗರೊಂದಿಗೆ ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿರುವ ಇಂಡವಾಳು ಸಚ್ಚಿದಾನಂದ, ಶ್ರೀರಂಗಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಚ್ಚಿದಾನಂದಗೆ ನಟ ದರ್ಶನ್ ಮತ್ತು ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ಮುಖ್ಯ...
ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ...
ಕೋಲಾರ: ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಕೋಲಾರ ಬಂಗಾರದ ಜಿಲ್ಲೆ. ದೇಶದಲ್ಲಿ ಮೂರು ಬಂಗಾರದ ನಿಕ್ಷೇಪಗಳಿದ್ದೂ, ಅವುಗಳು ಕರ್ನಾಟಕದಲ್ಲಿವೆ. ಕೋಲಾರ, ತುಮಕೂರು, ರಾಯಚೂರಿನಲ್ಲಿವೆ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾಗಿ ನೀರಾವರಿಗೆ ಸಮಸ್ಯೆ ಇತ್ತು. ಹೀಗಾಗಿ ಕಾಂಗ್ರೆಸ್ ಸರ್ಕಾರ ಕೆರೆಗಳಿಗೆ ನೀರು...
ಕೋಲಾರ : ಕೋಲಾರದಲ್ಲಿ ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಅದಾನಿಗೆ ಪ್ರಧಾನಿ ಮೋದಿ ಸಪೋರ್ಟ್ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.
ನಾನು ಸಂಸತ್ತಿನಲ್ಲಿ ಅದಾನಿ ಅವರ ಬಗ್ಗೆ ಪ್ರಶ್ನೆ ಕೇಳಿದಾಗ, ಅವರು ನನ್ನ ಮೈಕ್ ಆಫ್ ಮಾಡಿದ್ದರು. ನಾನು ಪ್ರಧಾನಮಂತ್ರಿಗಳಿಗೆ ಅದಾನಿ ಅವರ ಜತೆಗಿನ ಸಂಬಂಧವೇನು ಎಂದು...
ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....
ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ...
ಕೋಲಾರ: ಕೋಲಾರದಲ್ಲಿಂದು ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಈ ಬಾರಿ ಗೆದ್ದೇ ಗೆಲ್ಲುತ್ತದೆ. ಬೇರೆ ಪಕ್ಷದಿಂದ ಜನ ಕಾಂಗ್ರೆಸ್ಸಿಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.
ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು...
ಬೆಂಗಳೂರು: ಬಿಜೆಪಿ ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನ ಕುರಿತು ಮಾತನಾಡಲು, ಇಂದು ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು, ಬಿಜೆಪಿ ತೊರೆದು ಹೋದವರ ವಿರುದ್ಧ ಕಿಡಿಕಾರಿದ್ದಾರೆ.
ಚುನಾವಣೆ ಸೋತರು ಡಿಸಿಎಂ ಸೇರಿ ಎಲ್ಲಾ ಸ್ಥಾನ ಮಾನ ಕೊಟ್ಟಿದ್ದೇವೆ.. ನಾವು ಸವದಿಗೆ ಏನು ಕಡಿಮೆ ಮಾಡಿದ್ವಿ..? ಇನ್ನೂ ಎಂಎಲ್ ಸಿ ಅವಧಿ ಇತ್ತು....
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...