ಬೆಂಗಳೂರು: ಕಾಂಗ್ರೆಸ್ 3ನೇ ಲೀಸ್ಟ್ ರಿಲೀಸ್ ಆಗಿದ್ದು, ಹಲವರಿಗೆ ಕೋಕ್ ಕೊಟ್ಟು, ವಲಸಿಗರಿಗೆ ಟಿಕೇಟ್ ನೀಡಲಾಗಿದೆ. ಈ ಬಾರಿ 43 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೋಲಾರ ಟಿಕೇಟ್ ಕೈತಪ್ಪಿದೆ. ಹಾಗಾಗಿ ಅವರು ವರುಣಾದಿಂದ ಮಾತ್ರ ಸ್ಪರ್ಧಿಸಲಿದ್ದಾರೆ.
ಇನ್ನು ಅಥಣಿಯಲ್ಲಿ ಬಿಜೆಪಿ ಟಿಕೇಟ್ ಸಿಗಲಿಲ್ಲವೆಂದು, ಸವದಿ ಮತ್ತೆ ಕಾಂಗ್ರೆಸ್‌ಗೆ ಹೋಗಿದ್ದು, ಈ...
ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ.
ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು...
ಬೆಂಗಳೂರು: ಮೂಡಿಗೆರೆ ಶಾಸಕರಾದ ಶ್ರೀ ಎಂ ಪಿ ಕುಮಾರಸ್ವಾಮಿ ಅವರು ಇಂದು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು.
ಜೆಡಿಎಸ್ ಪಕ್ಷದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೇಗೌಡರು, ಶ್ರೀ ಹೆಚ್. ಎಂ.ರಮೇಶ್ ಗೌಡ ಸೇರಿದಂತೆ...
ಕೋಲಾರ : ಬಿಜೆಪಿ ಟಿಕೇಟ್ ಕೈ ತಪ್ಪಿದ್ದಕ್ಕೆ ಕೋಲಾರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಓಂಶಕ್ತಿ ಚಲಪತಿ ಬೆಂಬಲಿಗರ ಸಭೆ ಕರೆದಿದ್ದಾರೆ. ಮಾಜಿ ಶಾಸಕ ವರ್ತೂರು ಪ್ರಕಾಶ್ ಗೆ ಟಿಕೇಟ್ ಸಿಕ್ಕಿದಕ್ಕೆ ಓಂಶಕ್ತಿಗೆ ಬೇಸರವಾಗಿದ್ದು. ಈ ವಿಷಯವಾಗಿ ಚರ್ಚಿಸಲು , ತಾಲೂಕಿನ ಹೊನ್ನೇನಹಳ್ಳಿ ಬಳಿ ಇರುವ ತೋಟದ ಮನೆ ಬಳಿ ಮಹತ್ವದ ಸಭೆ ಕರೆಯಲಾಗಿದೆ....
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ...
ಬೆಂಗಳೂರು: ಅಂತೂ ಇಂತೂ ಹಾಸನ ಜೆಡಿಎಸ್ ಟಿಕೇಟ್ ಯಾರಿಗೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಗೌಡರನ್ನ ಘೋಷಣೆ ಮಾಡಲಾಗಿದೆ.
ಭವಾನಿ ರೇವಣ್ಣ ಮತ್ತು ಸ್ವರೂಪ್ ನಡುವೆ ಪೈಪೋಟಿ ಇದ್ದು, ಯಾರಿಗೆ ಟಿಕೇಟ್ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಅಲ್ಲದೇ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ನಡಿಯುತ್ತಿದೆ. ಹೊರಗಿನವರಿಗೆ ಟಿಕೇಟ್...
ಹೈದರಾಬಾದ್: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಾಗಿದ್ದು, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಗಣ್ಯರು ಪೋಸ್ಚ್ ಹಾಕುವ ಮೂಲಕ, ಶುಭಕೋರಿದ್ದಾರೆ. ಅಲ್ಲದೇ, ಇಂದು ಹೈದರಾಬಾದ್‌ನಲ್ಲಿ 125 ಅಡಿ ಎತ್ತರದ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನ ಅನಾವರಣ ಮಾಡಲಾಗಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಿದ್ದರು....
ಬೆಂಗಳೂರು: ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪಿನ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಸಿದ್ದರಮಾಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ...
ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...
ಬೆಂಗಳೂರು: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಇದ್ದು, ರಾಜಕಾರಣಗಳು ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಬರೆದುಕೊಂಡಿದ್ದಾರೆ.
‘ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...