ಓರ್ವ ಅರೆಬೆತ್ತಲೆ ಯುವತಿ, ಮೆಟ್ರೋದಲ್ಲಿ ಪ್ರಯಾಣಿಸಿದ ವೀಡಿಯೋ ಸಖತ್ ವೈರಲ್ ಆಗುತ್ತಿದ್ದು, ಇದು ದೆಹಲಿ ಮೆಟ್ರೋದಲ್ಲಿ ಸೆರೆಯಾದ ವೀಡಿಯೋ ಎಂದು ಹೇಳಲಾಗುತ್ತಿದೆ. ಓರ್ವ ಯುವತಿ ಬ್ರಾ ಮತ್ತು ಚಿಕ್ಕ ಸ್ಕರ್ಟ್ ಹಾಕಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾಳೆ. ಎದುರಿದ್ದ ವ್ಯಕ್ತಿ ತಮ್ಮ ಮೊಬೈಲ್‌ನಲ್ಲಿ ಆಕೆಯ ಉಡುಗೆಯ ವೀಡಿಯೋ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.
ಆಕೆ ಆ ಉಡುಗೆ...
ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್ ಮಾಡಲಾಗತ್ತೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಿನ್ನೆಯ ಸಭೆಯಲ್ಲಿ ದೇವೇಗೌಡರು ಕೆಲವು ಮಾರ್ಗದರ್ಶನ ನೀಡಿದ್ದಾರೆ.ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ದೆಹಲಿಯಿಂದ ಬಂದ ನಂತರ ಸಭೆ ಕರೆಯಲು ಹೇಳಿದ್ದೇನೆ.
ಪ್ರಮುಖರನ್ನು ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್...
ಹಾಸನ : ಬಗರ್ ಹುಕುಂ 2750 ಎಕರೆ ಭೂ ಹಗರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಆನಂದ್ ಆರೋಪಿಸಿದ್ದು, ಆದ್ರೆ ನನ್ನ ಅವಧಿಯಲ್ಲಿ ಯಾವುದೇ ಭೂ ಮಂಜೂರಾತಿ ಆಗಿರುವುದಿಲ್ಲ. ಸುಖಸುಮ್ಮನೆ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದ್ದು, ಕೂಡಲೇ ಈ ಬಗ್ಗೆ ಸಿಬಿಐ ತನಿಖೆ ಆಗಲಿ. ಏನಾದ್ರೂ ಆರೋಪ ಸತ್ಯವಾದ್ರೆ, ನಾನು...
ದೇಶದ ಪ್ರತಿಷ್ಠಿತ, ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಮೊನ್ನೆ ಮೊನ್ನೆ ತಾನೇ ದೊಡ್ಡ ಪಾರ್ಟಿ ಅರೇಂಜ್ ಮಾಡಿದ್ದರು. ಅದರಲ್ಲಿ ಬಾಲಿವುಡ್ ಹಾಲಿವುಡ್ ಗಣ್ಯರು ಸೇರಿ, ಹಲವು ಉದ್ಯಮಿಗಳು ಭಾಗವಹಿಸಿದ್ದರು. ಈ ವೇಳೆ ಅವರು ನೀಡಿದ ಸಿಹಿ ತಿಂಡಿಯ ಬಗ್ಗೆ ಟ್ವಿಟರ್‌ನಲ್ಲಿ ಚರ್ಚೆ ಶುರುವಾಗಿದೆ.
ಉತ್ತರ ಭಾರತದವರು ದೌಲತ್ ಕೀ ಚಾಟ್ ಅನ್ನೋ...
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ಜಾಮೀನು ವಿಸ್ತರಣೆಗಾಗಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ತೀರ್ಪು ಬಂದಿದೆ. ಸೂರತ್ ಸೆಷನ್ ಕೋರ್ಟ್, ಏಪ್ರಿಲ್ 13ರವರೆಗೆ ರಾಹುಲ್ ಗಾಂಧಿಗೆ ಜಾಮೀನು ವಿಸ್ತರಣೆ ಮಾಡಿದೆ.
2019ರಲ್ಲಿ ಚುನಾವಣಾ ಭಾಷಣದ ವೇಳೆ ರಾಹುಲ್ ಗಾಂಧಿ ಎಲ್ಲ ಕಳ್ಳರ ಉಪನಾಮ ಮೋದಿ ಅಂತಾ ಹೇಗೆ ಇದೆ ಎಂದು ಕೇಳಿದ್ದರು. ಈ ಹೇಳಿಕೆಯನ್ನ ವಿರೋಧಿಸಿ, ಗುಜರಾತ್ ಬಿಜೆಪಿ...
ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು.
ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್...
ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....
ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 2 ಕೋಟಿ 11 ಲಕ್ಷದ 61 ಸಾವಿರ ರೂ ಮೌಲ್ಯದವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗದು, ಮದ್ಯ, ಡ್ರಗ್ಸ್, ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಚುನಾವಣೆ ಘೋಷಣೆ ಪೂರ್ವದಲ್ಲಿ 1 ಕೋಟಿ, 54 ಲಕ್ಷದ 99 ಸಾವಿರ ಮೌಲ್ಯದ ವಸ್ತುಗಳನ್ನ ಮತ್ತು ಚುನಾವಣೆ ಘೋಷಣೆ ಬಳಿಕ 56 ಲಕ್ಷದ 61 ಸಾವಿರ ರೂ...
ಮಂಡ್ಯ : ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು, ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಕೊಟ್ಟ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುಮಲತಾ, ಜೆಡಿಎಸ್ ಭದ್ರಕೋಟೆ ಛಿದ್ರವಾಗಿದೆ. ಕೋಟೆ...
ಡ್ರೈಫ್ರೂಟ್ಸ್ ತಿನ್ನುವುದರಿಂದ ಏನೆಲ್ಲಾ ಆರೋಗ್ಯ ಲಾಭವಿದೆ ಎಂದು ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ, ಇಂದು ನಾವೊಂದು ನಟ್ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಒಣಹಣ್ಣನ್ನು ನೀವು ಸರಿಯಾದ ರೀತಿಯಲ್ಲಿ ಸೇವಿಸಿದ್ರೆ, ನಿಮ್ಮ ದೇಹದಲ್ಲಿ ಹಾರ್ಮೋನು ಬ್ಯಾಲೆನ್ಸ್ ಸರಿಯಾಗಿ ಇರುತ್ತದೆ. ಸೌಂದರ್ಯ ವೃದ್ಧಿಯಾಗುತ್ತದೆ. ಅಲ್ಲದೇ ಇನ್ನೂ ಹಲವು ಆರೋಗ್ಯ ಸಮಸ್ಯೆಗಳಿಂದ ಇದು ನಿಮಗೆ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...