Hubli News: ಹುಬ್ಬಳ್ಳಿ: ದೆಹಲಿ ಚುನಾವಣಾ ಫಲಿತಾಂಶ ಬಂದಿದ್ದು, ಬಿಜೆಪಿ ಗೆಲುವು ಸಾಧಿಸಿದ್ದು, ಎಎಪಿ ಕೆಲವು ಕೆಲವು ಸೀಟ್‌ಗಳಿಗೆ ಖುಷಿ ಪಟ್ಟಿದೆ. ಇನ್ನು ಕಾಂಗ್ರೆಸ್ ಸೊನ್ನೆ ಸೀಟ್ ಗೆಲ್ಲುವ ಮೂಲಕ, ಹೀನಾಯವಾಗಿ ಸೋಲು ಕಂಡಿದೆ.
ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಕಾರಣಕ್ಕೆ, ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಹು-ಧಾ ಮಾಹಾನಗರ ಜಿಲ್ಲಾ ಬಿಜೆಪಿ ಘಟಕ...
Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಪೂರ್ಣ ಮಹಾ ಕುಂಭ ಮೇಳ ನಡೆಯುತ್ತಿದ್ದ 40 ಕೋಟಿಗೂ ಅಧಿಕ ಜನ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಇದೀಗ ಡಿಸಿಎಂ ಡಿಕೆಶಿ ಮಗಳು ಐಶ್ವರ್ಯಾ ಕೂಡ ಕುಂಭ ಮೇಳಕ್ಕೆ ಹೋಗಿ, ಹಿಂದೂ ಮಹಾ ಮೇಳದಲ್ಲಿ ಭಾಗಿಯಾಗಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಮುಳುಗಿ, ಕುಂಭ ಮೇಳದಲ್ಲಿ ಭಾಗವಹಿಸಿರುವ ಐಶ್ವರ್ಯಾ...
Mysore News: ಬೆಂಗಳೂರು- ಮೈಸೂರು ಟೋಲ್ ತಪ್ಪಿಸುತ್ತಿದ್ದವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದ್ದು, ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಡಿತಗೊಳಿಸಿದೆ.
ಇಷ್ಟು ದಿನ ಹಲವು ವಾಹನಗಳು ಬಿಡದಿಯ ಬಳಿ ಬಂದು ಎಕ್ಸಿಟ್ ಆಗುತ್ತಿದ್ದವು. ಆದರೆ ಇದೀಗ ಹೀಗೆ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದ್ದು, ಟೋಲ್ ಕಟ್ಟಿಯೇ ಮುಂದೆ ಹೋಗಬೇಕು. ಬಿಡದಿಯಿಂದ ಮುಂದೆ ಸರ್ವಿಸ್ ರಸ್ತೆಗೆ ಇಳಿದು,...
Political News: ಸಂಸದ ಡಾ.ಮಂಜುನಾಥ್ ವಿರುದ್ಧ ಭೂಕಬಳಿಕೆಯ ಆರೋಪ ಕೇಳಿ ಬರುತ್ತಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಓಡಾಡುತ್ತಿದೆ. ಈ ಸುದ್ದಿಗೆ ಸಂಸದರೇ ಸ್ಪಷ್ಟನೆ ನೀಡಿದ್ದಾರೆ.
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿದ್ದಾರೆಂಬ ಆರೋಪ ನಿನ್ನೆಯಿಂದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ವಾಸ್ತವವಾಗಿ 1996 ರಲ್ಲಿ ನಮ್ಮ ತಂದೆಯವರಾದ ಶ್ರೀ ನಂಜಪ್ಪ...
Political News: ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಈ ಕಾರಣಕ್ಕೆ ಸಚಿವರಾದ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ಇದು ಸತ್ಯಕ್ಕೆ ಸಿಕ್ಕಿರುವ ಜಯ ಎಂದಿದ್ದಾರೆ.
ಮುಡಾ ಪ್ರಕರಣವನ್ನು CBIಗೆ ವಹಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ....
Political News: ಇಂದ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕೋವಿಡ್ ಲಸಿಕೆಯ ಬಗ್ಗೆ ಸಮರ್ಪಕ ಸಂಶೋಧನೆ ರಚಿಸಲು ತಜ್ಞರು ಮತ್ತು ವಿಜ್ಞಾನಿಗಳನ್ನೊಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಯಿತು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು...
Gadag News: ಗದಗ: ಗದಗದಲ್ಲಿ ಟಿಪ್ಪರ್ ಹರಿದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಹರ್ತಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಈ ದುರ್ಘಟನೆ ನಡೆದಿದ್ದು, ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಬಾಲಕ...
Political News: ನವದೆಹಲಿ: ಮಹಾರಾಷ್ಟ್ರದಲ್ಲಿ ಹೊಸ ಮತದಾರರ ಸೇರ್ಪಡೆ ಪರಾದರ್ಶಕವಾಗಿಯೇ ಇದೆ. ಈ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ. (Prahlad Joshi)
ಎಐಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ. (Mallikarjuna...
Hubli News: ಹುಬ್ಬಳ್ಳಿ : ಜನರ ಜೀವನ ಸುಗಮಗೊಳಿಸಲು ಎಸ್.ಪಿ.ಫೌಂಡೇಷನ್ ನವಲಗುಂದ ಪಟ್ಟಣದಲ್ಲಿ ನಾಳೆ ನಡೆಸಲಿರುವ ಉದ್ಯೋಗ ಮೇಳದ "ಜರ್ಸಿ"ಯನ್ನ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು.
50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, 2500 ಕ್ಕೂ ಹೆಚ್ಚು ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಎಸ್.ಪಿ.ಫೌಂಡೇಷನ್ ಉದ್ಯೋಗ ಮೇಳವನ್ನ ಹಮ್ಮಿಕೊಂಡಿದ್ದು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಕಾರ ನೀಡಿದೆ. ನವಲಗುಂದ ಕ್ಷೇತ್ರದ ಜೊತೆ...
Political News: ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ನಡೆದ ಅಪಘಾತದ ಗಾಯಾಳುವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಟ್ರ್ಯಾಕ್ಟರ್ ಹಿಂಬದಿ ಹೊರಟಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ...
Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...