ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು, ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮಂಗಳವಾರ ಅಹಮದಾಬಾದ್‌ನ ಯುಎನ್ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಸಾವಿನ ಮಾಹಿತಿ ತಿಳಿದ ತಕ್ಷಣ ಪ್ರಧಾನಿ ಮೋದಿ ದೆಹಲಿಯಿಂದ ಅಹಮದಾಬಾದ್‌ಗೆ ತೆರಳಿದ್ದಾರೆ.
ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ...
ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ, ರಸ್ತೆಗೆ ಡಾಂಬರೀಕರಣ ಮತ್ತು ಸ್ವಚ್ಚತಾ ಕಾರ್ಯವನ್ನು ಮಾಡಲಾಗಿದೆ. ಮಂಡ್ಯದ ವಿವಿ ಪಕ್ಕದ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿದ್ದು, ರಸ್ತೆಬದಿಯಲ್ಲಿ ನಗರಸಭೆ ಸಿಬ್ಬಂದಿ ಸ್ವಚ್ಚತಾ ಕಾರ್ಯವನ್ನು ಮಾಡಿದ್ದಾರೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ಅನೇಕ ಅಪಘಾತಗಳು ಸಂಭವಿಸಿದ್ದರು, ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿರಲಿಲ್ಲ...
ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಬೆಳೆಗ್ಗೆ ೧೧. ೧೫ ರ ಸುಮಾರಿಗೆ ಗೆಜ್ಜಲಗೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ ಎಂದು ಮನ್ಮುಲ್ ಅಧ್ಯಕ್ಷ ರಾಮಚಂದ್ರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 47 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260.9 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು ನಿರ್ಮಾಣ ಮಾಡಲಾಗಿದೆ....
ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಆಗಮಿಸಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಶಾ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುತ್ತೇನೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ...
ತಣ್ಣೀರು ಅಥವಾ ಬಿಸಿಯಾದ ನೀರಿಗಿಂತ, ಉಗುರು ಬೆಚ್ಚಗಿನ ನೀರಿನ ಸೇವನೆ ಆರೋಗ್ಯಕ್ಕೆ ತುಂಬಾ ಲಾಭಕಾರಿಯಾಗಿದೆ. ನೀವು ಎಲ್ಲ ಸಮಯದಲ್ಲೂ ರೂಮ್ ಟೆಂಪರೆಚರ್‌ನಲ್ಲಿರುವ ನೀರು ಕುಡಿದರೂ ನಡೆಯುತ್ತದೆ. ಆದ್ರೆ ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯಬೇಕು. ಹಾಗಾದ್ರೆ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಆಗುವ ಆರೋಗ್ಯ ಲಾಭಗಳೇನು...
ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ.
ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು...
ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಎರಡೇ ದಿನ ಬಾಕಿ ಇದ್ದು, ಸಂಭ್ರಮಿಸಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ಗಳಲ್ಲಿ ಜನರು ಜಾಸ್ತಿ ಸೇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ನಾವು ನಮ್ಮ ಬೆಂಗಳೂರು ಸುರಕ್ಷಿತವಾಗಿಡಲು ಹೆಚ್ಚಿನ ಸಮಯ...
ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭದ್ರತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ದೂರಿನ ಕುರಿತು ಪ್ರತಿಕ್ರಿಯಿಸಿರುವ ಸಿಆರ್‌ಪಿಎಫ್, ಅವರು 2020 ರಿಂದ ಸುಮಾರು 113 ಬಾರಿ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. ಮಾರ್ಗಸೂಚಿಗಳ ಪ್ರಕಾರ ರಾಹುಲ್ ಗಾಂಧಿಗೆ ಭದ್ರತೆ ನೀಡಲಾಗುತ್ತಿದೆ ಎಂದು ಕೇಂದ್ರ ಭದ್ರತಾ ಪಡೆ ಸಿಆರ್‌ಪಿಎಫ್ ತಿಳಿಸಿದೆ. ಸಿಆರ್‌ಪಿಎಫ್ ರಾಜ್ಯ...
ಬೆಂಗಳೂರು: ಡಾ. ರಾಜ್ ಕುಟುಂಬದ ಮೇಲೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆ ಡಾ. ರಾಜ್ ಕುಮಾರ್ ಅಭಿಮಾನಿಗಳ ಬಳಗ ಹಾಗೂ ಎನ್.ಆರ್.ರಮೇಶ್ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಫಿಲಂ ಚೇಂಬರ್ ಗೆ ದೂರು ನೀಡಲು ಅಪ್ಪು ಫ್ಯಾನ್ಸ್ ಆಗಮಿಸಿದ್ದಾರೆ. ಡಾ ರಾಜ್ ಕುಮಾರ್ ಕುಟುಂಬ ಪರವಾಗಿ ನ್ಯಾಯ ಬೇಕು ಎಂದು ಘೋಷಣೆ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...