Friday, May 8, 2026

Karnataka media

ಸಿದ್ದರಾಮಯ್ಯ ವಿರುದ್ಧ ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದಿದ್ದಾರೆ, ಇತ್ತೀಚಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಚುಣಾವಣೆಗೆ ನಿಂತರೆ ವರ್ತೂರು ಪ್ರಕಾಶ್ ಅಡ್ರೆಸ್ ಇಲ್ಲಿದೆ ಹೋಗ್ತಾರೆ...

ಕರ್ನಾಟಕ ವಿಧಾನಸಭೆ ಅತಂತ್ರ..!? ಕರ್ನಾಟಕ ಟಿವಿ ಡಿಸೆಂಬರ್​ ಸರ್ವೇ ಟ್ರೆಂಡ್

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ 4 ತಿಂಗಳು ಮಾತ್ರ ಬಾಕಿ ಇವೆ. ಈ ನಡುವೆ, ಎಲ್ಲಾ ಪಕ್ಷಗಳು ಚುನಾವಣೆಗೆ ತಯಾರಾಗಿದ್ದು, ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ ಎಂಬ ಲೆಕ್ಕಾಚಾರದಲ್ಲಿವೆ. ಈ ನಡುವೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಜೆಡಿಎಸ್ ಕೂಡ ಆಂತರಿಕ ಸಮೀಕ್ಷೆ ಮಾಡಿಸಿದ್ದು, ಸಾಕಷ್ಟು ಚರ್ಚೆ ಆಗುತ್ತಿದೆ. ಕರ್ನಾಟಕ ಟಿವಿ ಡಿಜಿಟಲ್...

ಕೊರಿಯರ್ ಶಾಪ್‌ನಲ್ಲಿ ಮಿಕ್ಸಿ ಸ್ಪೋಟ ಪ್ರಕರಣ : ಎಫ್‌ಎಸ್‌ಎಲ್ ತಂಡ ಪರಿಶೀಲನೆ

ಹಾಸನ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದ ಕೋರಿಯರ್ ಅಂಗಡಿಯೊoದರಲ್ಲಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿ, ಅಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ಮತ್ತು ಅಲ್ಲಿಯ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಸ್ಥಳದಲ್ಲಿ ಕೆಲವು ವಸ್ತುಗಳನ್ನು ತಂಡ...

ಇಂದಿನಿಂದ ಡಿ. 29ರವರೆಗೆ ಕರ್ನಾಟಕದಲ್ಲಿ ಹಲವೆಡೆ ಮಳೆ..!

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಹಲವೆಡೆ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್...

ಇಂದು ಮಾಕ್ ಡ್ರಿಲ್‌ ನಡೆಸಲಿರುವ ಭಾರತ : ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು ಭಾಗಿ

ಕೋವಿಡ್ ಪ್ರಕರಣಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಸೌಲಭ್ಯಗಳು ಎಷ್ಟು ಚೆನ್ನಾಗಿ ಸಿದ್ಧವಾಗಿವೆ ಎಂಬುದನ್ನು ಪರಿಶೀಲಿಸಲು ಭಾರತವು ಇಂದು ಅಣಕು ಡ್ರಿಲ್ ಅನ್ನು ನಡೆಸುತ್ತದೆ. ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು ಅಣಕು ಡ್ರಿಲ್‌ನಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಅಣಕು ಡ್ರಿಲ್ ಅನ್ನು ಮೇಲ್ವಿಚಾರಣೆ ಮಾಡಲು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ...

ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಪ್ರಕರಣ : ಎಸ್ಪಿ ಹರಿರಾಮ್ ಶಂಕರ್ ಭೇಟಿ

ಹಾಸನ: ಕೊರಿಯರ್ ಶಾಪ್ ಸಿಬ್ಬಂದಿ ಗಾಯಾಳು ಶಶಿಯನ್ನು ಎಸ್ಪಿ ಹರಿರಾಮ್ ಶಂಕರ್ ಭೇಟಿಯಾಗಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೆಆರ್ ಪುರಂನ ಡಿಟಿಡಿಸಿ ಕೊರೊಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿದೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದ್ದರ ಹಿಂದೆ ಏನೋ ಮಾಹಿತಿ ಇದೆ, ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಆಗಿದೆ ಎಂದು ಹೇಳಲಾಗುತ್ತಿದೆ, ಆನ್...

ಕಾಡಾನೆ ಹಾವಳಿ ತಡೆಯದ ಸರ್ಕಾರಕ್ಕೆ ಸೆಡ್ಡು ಹೊಡೆದು ನಿಂತ ರೈತರು

ಹಾಸನ: ಕಾಡಾನೆ ಹಾವಳಿ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರಕ್ಕೆ ರೈತರು ಸೆಡ್ಡು ಹೊಡೆದು ನಿಂತಿದ್ದಾರೆ. ತಮ್ಮ ಬೆಳೆಗಳನ್ನು ಕಾಡಾನೆಯಿಂದ ರಕ್ಷಿಸಿಕೊಳ್ಳಲು ರೈತರು ಖೆಡ್ಡಾ ತೋಡಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಹೋರಾಟ ಮಾಡಿ ರೈತರು ಖೆಡ್ಡಾ ತೋಡುವ ಎಚ್ಚರಿಕೆ ನೀಡಿದ್ದರು. ರೈತರ ಹೋರಾಟದ ಎಚ್ಚರಿಕೆಯ ಬಳಿಕವೂ ಸೂಕ್ತ ಕ್ರಮ‌ವನ್ನು ಸರ್ಕಾರ ವಹಿಸದ ಹಿನ್ನೆಲೆಯಲ್ಲಿ ಖೆಡ್ಡಾವನ್ನು...

ಹಾಸನದ ಕೋರಿಯರ್ ಅಂಗಡಿಯಲ್ಲಿ ಸ್ಫೋಟ

ಹಾಸನ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದ ಕೋರಿಯರ್ ಅಂಗಡಿಯೊoದರಲ್ಲಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿ, ಅಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ವೀಣಾ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಡಿಟಿಡಿಸಿ ಕೋರಿಯರ್ ಡೀಲರ್‌ಶೀಪ್ ನಡೆಸಲಾಗುತ್ತಿತ್ತು. ಕಳೆದ ಶುಕ್ರವಾರ ಬಂದಿದ್ದ ಪಾರ್ಸಲೊಂದನ್ನು ಅಲ್ಲಿನ ಸಿಬ್ಬಂದಿ ನಗರದ ಆಕ್ಸ್ಫರ್ಡ್ ಶಾಲೆ ಸಮೀಪದ ಮನೆಯೊಂದಕ್ಕೆ ಡಿಲೆವರಿ ಮಾಡಿದ್ದರು....

ಅಭಿವೃದ್ಧಿ ಹೆಸರಲ್ಲಿ ಬೃಹತ್ ಮರಗಳ ಮಾರಣಹೋಮ

ಹಾಸನ: ಅಭಿವೃದ್ದಿ ಹೆಸರಿನಲ್ಲಿ ನೆನ್ನೆ ರಾತ್ರೋ ರಾತ್ರಿ ನಗರದ ಆರ್.ಸಿ ರಸ್ತೆ ಬದಿಯಲ್ಲಿರುವ ಬೃಹತ್ ಗಾತ್ರದ ಮರಗಳ ಮಾರಣಹೋಮ ನಡೆದಿದ್ದು ಈ ಬಗ್ಗೆ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಲೆನಾಡು ಜನಪರ ಹೋರಾಟ ಸಮಿತಿ ಅಧ್ಯಕ್ಷ ಕಿಶೋರ್ ಮಾತನಾಡಿ ಅಭಿವೃದ್ದಿ ಹೆಸರಿನಲ್ಲಿ ನಗರದಲ್ಲಿ ನಿರಂತರವಾಗಿ ಮರಗಳ...

ರೈಲ್ವೆ ಯೋಜನೆ ಪ್ರಕರಣದಲ್ಲಿ ಲಾಲು ಯಾದವ್ ವಿರುದ್ಧ ಸಿಬಿಐ ತನಿಖೆ ಪುನರಾರಂಭ

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಪುನರಾರಂಭಿಸಿದೆ. ಲಾಲು ವಿರುದ್ಧ ಸಿಬಿಐ ತನಿಖೆ ಆರಂಭಿಸಿರುವ ಪ್ರಕರಣ ರೈಲ್ವೆ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದು ಎಂದು ಹೇಳಲಾಗಿದೆ. 2018 ರಲ್ಲಿ, ರೈಲ್ವೆ ಯೋಜನೆಗಳ ಹಂಚಿಕೆಯಲ್ಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿತು. ಮೇ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img