Friday, May 8, 2026

Karnataka media

ಒಕ್ಕಲಿಗರ ಮೀಸಲಾತಿ ಹೆಚ್ಚಳದ ಬಗ್ಗೆ ಸಿಎಂ ಬಳಿ ಚರ್ಚಿಸಲಾಗುವುದು : ಡಾ.ಕೆ.ಸುಧಾಕರ್‌

ಬೆಳಗಾವಿ: ಒಕ್ಕಲಿಗರು ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಈ ಬಗ್ಗೆ ಕಂದಾಯ ಸಚಿವರಾದ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿ, ಕೃಷಿಯನ್ನೇ ಆಧಾರವಾಗಿಟ್ಟುಕೊಂಡು ಬದುಕುತ್ತಿರುವ...

ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಯಾವತ್ತೂ ಮಾತನಾಡಿಲ್ಲ : ಬಿ.ಶ್ರೀರಾಮುಲು

ಹುಬ್ಬಳ್ಳಿ: ಗಾಲಿ ಜನಾರ್ದನ ರೆಡ್ಡಿ ಹಾಗೂ ನನ್ನ ಸ್ನೇಹ ಯಾವತ್ತಿಗೂ ಶಾಶ್ವತವಾಗಿರುತ್ತದೆ. ಬಿಜೆಪಿ ನನಗೆ ರಾಜಕೀಯ ಸ್ಥಾನಮಾನ ಕೊಟ್ಟಿದೆ. ನಾನು ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನು ಬಿಡಲ್ಲ. ಬಿಜೆಪಿಯಲ್ಲಿ ನಮಗೆ ಗೌರವ, ಸ್ಥಾನಮಾನ ಸಿಕ್ಕಿದೆ ಎಂದು ಸಚಿವ ಬಿ.ಶ್ರೀರಾಮುಲು ಹುಬ್ಬಳ್ಳಿಯಲ್ಲಿ ಹೇಳಿದರು. ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ರೆಡ್ಡಿ...

ಮಂಡ್ಯದಳ್ಳಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ

ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಿದೆ. ಬುದುನೂರಿನಲ್ಲಿ ಬೃಹತ್ ಕಿತ್ತಳೆ ಹಾರವನ್ನು ಹಾಕಿ ಜೆಡಿಎಸ್ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು. ನಂತರ ಮಂಡ್ಯದ ಫ್ಯಾಕ್ಟರಿ ಸರ್ಕಲ್ ಗೆ ಪಂಚರತ್ನ ರಥಯಾತ್ರೆ ಆಗಮಿಸಿದೆ. ನಗರಕ್ಕೆ ಬರುತ್ತಿದ್ದಂತೆ...

ಅವಧಿಗೂ ಮುನ್ನ ಚುನಾವಣೆಯ ಯಾವುದೇ ಪ್ರಸ್ತಾವನೆ ಇಲ್ಲ : ಸಿಎಂ ಬೊಮ್ಮಾಯಿ

ಬೆಳಗಾವಿ: ಕೋವಿಡ್ ನಿಂದಾಗಿ ಅವಧಿ ಮುಂಚಿತವಾಗಿ ಚುನಾವಣೆ ನಡೆಯಲಿದೆ ಹಾಗೂ ದೆಹಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ದೆಹಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ. ಅವಧಿಗೂ ಮುಂಚಿತವಾಗಿ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ...

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರ ಕೋವಿಡ್ ವೈರಸ್ ಬಿಡುಗಡೆ ಮಾಡಿದೆ : ಉದ್ಧವ್ ಠಾಕ್ರೆ ಬಣ

ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸುವಂತೆ ಅಥವಾ ಮುಂದೂಡುವಂತೆ ಒತ್ತಾಯಿಸಿ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಕಳುಹಿಸಿರುವ ಪತ್ರದ ಕುರಿತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿ ಅಥವಾ ಪಾದಯಾತ್ರೆಯನ್ನು...

ಹೊಟೇಲ್ ಶೈಲಿಯಲ್ಲಿ ಮನೆಯಲ್ಲೇ ತಯಾರಿಸಿ ಕ್ಯಾಬೇಜ್ ಮಂಚೂರಿಯನ್..

ಸಂಜೆಯಾದ ಬಳಿಕ ಏನಾದರೂ ಸ್ನ್ಯಾಕ್ಸ್ ತಿನ್ನಬೇಕು ಎಂದು ಅನ್ನಿಸಿದಾಗ, ಅದೇ ಬಜ್ಜಿ ಬೋಂಡಾ ಮಾಡುವ ಬದಲು ಕ್ಯಾಬೇಜ್ ಮಂಚೂರಿ ಮಾಡಿ ಸವಿಯಬಹುದು. ಇಂದು ನಾವು ಕ್ಯಾಬೇಜ್ ಮಂಚೂರಿಯನ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಕ್ಯಾಬೇಜ್ ಮಂಚೂರಿಯನ್ ಮಾಡೋದು ಹೇಗೆ..?ಮತ್ತು ಅದನ್ನ ಮಾಡಲು ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ದುಡ್ಡು ಉಳಿಸೋದು ಹೇಗೆ..?...

ಪಂಜಾಬ್‌ನಲ್ಲಿ ಪಾಕಿಸ್ತಾನದ ಮತ್ತೊಂದು ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್ ಪಡೆ

ಪಂಜಾಬ್: ಪಂಜಾಬ್‌ನ ತರ್ನ್ ತರನ್ ಜಿಲ್ಲೆಯಲ್ಲಿ ಪಾಕಿಸ್ತಾನದ ಕಡೆಯಿಂದ ಮತ್ತೊಂದು ಡ್ರೋನ್ ಒಳನುಗ್ಗುವ ಪ್ರಯತ್ನವನ್ನು ಗಡಿ ಭದ್ರತಾ ಪಡೆ ಬುಧವಾರ ವಿಫಲಗೊಳಿಸಿದೆ ಎಂದು ಬಿಎಸ್‌ಎಫ್ ತಿಳಿಸಿದೆ. ಫಿರೋಜ್‌ಪುರ ಸೆಕ್ಟರ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಈ ಘಟನೆ ನಡೆದಿದೆ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಬಿಎಸ್‌ಎಫ್ ಪಡೆಗಳು ತರ್ನ್ ತರನ್ ಜಿಲ್ಲೆಯ ಫಿರೋಜ್‌ಪುರ ಸೆಕ್ಟರ್‌ನ...

ಬಲರಾಮ ಮಹಾಭಾರತ ಯುದ್ಧದಿಂದ ದೂರವಿದ್ದಿದ್ದಕ್ಕೆ ಕಾರಣವೇನು..?

ಮಹಾಭಾರತ ಯುದ್ಧದಲ್ಲಿ ಪಾಂಡವರು, ಕೌರವರು ಸೇರಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಪಾಂಡವರಿಗೆ ಕೆಲವರು ಮತ್ತು ಕೌರವರಿಗೆ ಕೆಲವರು ಬೆಂಬಲ ನೀಡಿದ್ದರು. ಆದ್ರೆ ಬಲಶಾಲಿಯಾಗಿದ್ದ ಬಲರಾಮ ಮಾತ್ರ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ. ಹಾಗಾದ್ರೆ ಯಾಕೆ ಬಲರಾಮ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ ಅಂತಾ ತಿಳಿಯೋಣ ಬನ್ನಿ.. ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ...

ಪಂಚಮಸಾಲಿ ಮೀಸಲಾತಿ ಹೋರಾಟ: ಸಿಎಂ ಬೊಮ್ಮಾಯಿಗೆ ಮಧ್ಯಂತರ ವರದಿ ಸಲ್ಲಿಕೆ

ಪಂಚಮಸಾಲಿ ಸಮುದಾಯದಿಂದ 2ಎ ಪ್ರವರ್ಗದಡಿ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಬೃಹತ್ ಪಾದಯಾತ್ರೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಇಂದು ಕರ್ನಾಟಕ ರಾಜ್ಯ ಖಾಯಂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಪಂಚಮಸಾಲಿ ಸಮುದಾಯ ಪ್ರಸ್ತುತ 3B ವರ್ಗದಲ್ಲಿ ಇದ್ದು, ಇಲ್ಲಿ ಅವರು ಶೇಕಡಾ...

ರಸ್ತೆಯಲ್ಲಿ ನಿಂತಿದ್ದ ಒಂಟಿ ಸಲಗ ನೋಡಿ ಬೈಕ್ ಸವಾರ ಶಾಕ್

ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಯಾವಾಗಲೂ ಇದ್ದಿದ್ದೆ, ಇನ್ನು ಸಕಲೇಶಪುರದ ರಸ್ತೆ ತಿರುವಿನಲ್ಲಿ ಒಂಟಿ ಸಲಗವೊಂದು ನಿಂತಿತ್ತು. ಅದೇ ಮಾರ್ಗವಾಗಿ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಆನೆ ನೋಡಿ ಗಾಬರಿಯಿಂದ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಸಕಲೇಶಪುರ ತಾಲ್ಲೂಕಿನ, ಹಲಸುಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ರಸ್ತೆಯ ತಿರುವಿನಲ್ಲಿ ನಿಂತಿದ್ದ ಆನೆ ಯುವಕನ ಕಡೆ ನುಗ್ಗಿದ್ದರಿಂದ,...
- Advertisement -spot_img

Latest News

ಸಕಲೇಶಪುರದ ದಟ್ಟಾರಣ್ಯದಲ್ಲಿ ಅಂಬಾರಿ ಆನೆಯ ನೆನಪು ಶಾಶ್ವತ!

ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ...
- Advertisement -spot_img