ಬೀಜಿಂಗ್: ಕಡಿಮೆ ವ್ಯಾಕ್ಸಿನೇಷನ್ ಮತ್ತು ಬೂಸ್ಟರ್ ದರಗಳು ಮತ್ತು ಹೈಬ್ರಿಡ್ ವಿನಾಯಿತಿ ಕೊರತೆಯ ಹೊರತಾಗಿಯೂ ಚೀನಾ ತನ್ನ ಶೂನ್ಯ ಕೋವಿಡ್ ನೀತಿಯನ್ನು ಬದಲಾಯಿಸಿದರೆ 1.3 ರಿಂದ 2.1 ಮಿಲಿಯನ್ ಜನರು ಕೊರೊನಾ ಸೋಂಕಿಗೆ ಒಳಗಾಗಬಹುದು ಎಂದು ಲಂಡನ್ ಮೂಲದ ಜಾಗತಿಕ ಆರೋಗ್ಯ ಗುಪ್ತಚರ ಮತ್ತು ವಿಶ್ಲೇಷಣಾ ಸಂಸ್ಥೆಯೊಂದು ತಿಳಿಸಿದೆ.
ಡಿ.24 ರಂದ ಬೇಕಲ್ ಅಂತರಾಷ್ಟ್ರೀಯ ಬೀಚ್...
ಡಿಸೆಂಬರ್ 24ರಿಂದ ಜನವರಿ 2ರವೆರೆಗೆ 10 ದಿನಗಳ ಕಾಲ ಬೇಕಲ್ ಅಂತಾರಾಷ್ಟ್ರೀಯ ಬೀಚ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾಸೋದ್ಯಮ ಇಲಾಖೆ ಮತ್ತು ಬೇಕಲ ರೆಸಾರ್ಟ್‌ಗಳ ಅಭಿವೃದ್ಧಿ ನಿಗಮ, ಜಿಲ್ಲಾ ಪ್ರವಾಸೋದ್ಯಮ ಉತ್ತೇಜನಾ ಮಂಡಳಿ, ಕುಟುಂಬಶ್ರೀ ಮತ್ತು ಸ್ಥಳೀಯ ಸರ್ಕಾರ ಸಂಸ್ಥೆಗಳಿಂದ ಆಯೋಜಿಸಲಾಗಿದೆ. ಉತ್ಸವವು ಮನರಂಜೆಯಿಂದ ಕೂಡಿದ್ದು, ಅನೇಕ ಕಾರ್ಯಕ್ರಮಗನ್ನು ನೀಡುತ್ತದೆ ಎಂದು ಉತ್ಸವದ ಅಧ್ಯಕ್ಷ ಮತ್ತು...
ಚೀನಾ, ಅಮೆರಿಕ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊರೊನಾ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ಕೋವಿಡ್‌ನ ಹೊಸ ಪ್ರಕರಣಗಳ ಜೀನೋಮ್ ಅನುಕ್ರಮವನ್ನು ಮಾಡುವಂತೆ ಕೋರಿ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿದೆ. ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪರವಾಗಿ ಎನ್‌ಸಿಡಿಸಿ ಮತ್ತು ಐಸಿಎಂಆರ್‌ಗೆ ಪತ್ರ ಬರೆಯಲಾಗಿದೆ. ಎಲ್ಲಾ ರಾಜ್ಯಗಳು ಜೀನೋಮ್...
ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಸಲುವಾಗಿ ಸರ್ಕಾರ ಸುಗ್ರೀವಾಜ್ಞೆಯನ್ನ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಧೇಯಕ 2022 ಅನ್ನು ಮಂಗಳವಾರ ಸದನದಲ್ಲಿ ಮಂಡಿಸಿದೆ. ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು.
ಜ್ಯೋತಿಷ್ಯದಲ್ಲಿ...
ಬೆಂಗಳೂರು: ವಿಪ್ ಉಲ್ಲಂಘನೆ ಮಾಡಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ 1987 ಅಡಿಯಲ್ಲಿ ಅನರ್ಹತೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೂಕ್ತ ನಿಯಮ ರೂಪಿಸುವಂತೆ ಹೈಕೋರ್ಟ್ ಆದೇಶಿಸಿದೆ. ವಿಪ್ ವಿಚಾರ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಾಯಿದೆ ಇದ್ದರೂ ಅದಕ್ಕೆ ನಿಯಮಗಳನ್ನು ಸರ್ಕಾರ ರೂಪಿಸಿಲ್ಲ. ಹಾಗಾಗಿ ಕರ್ನಾಟಕ ಹೈಕೋರ್ಟ್...
ಲ್ಯಾಪ್‌ಟಾಪ್, ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ಆಯಾಸವಾಗಿರುತ್ತದೆ. ಅಥವಾ ಸರಿಯಾಗಿ ನಿದ್ದೆ ಇಲ್ಲದೇ, ಕಣ್ಣು ಮಂಜು ಮಂಜಾಗಿರುತ್ತದೆ. ಆ ವೇಳೆ ಕಣ್ಣಿಗೆ ಕೆಲ ಕಾಲ ವಿಶ್ರಾಂತಿ ಬೇಕಿರುತ್ತದೆ. ಹಾಗಾಗಿ ನಿಮ್ಮ ಕಣ್ಣಿನ ಆರೋಗ್ಯ ಸರಿಯಾಗಿರಬೇಕು ಅಂದ್ರೆ ನೀವು ಕೆಲ ಟಿಪ್ಸ್‌ಗಳನ್ನು ಅನುಸರಿಸಬೇಕು. ಹಾಗಾದ್ರೆ ಯಾವುದು ಆ ಟಿಪ್ಸ್ ಅಂತಾ ತಿಳಿಯೋಣ ಬನ್ನಿ..
ನಮಗೆ ಎಷ್ಟೇ ಸಿಟ್ಟು...
ಸಂಜೆಯಾದ ಮೇಲೆ ಏನಾದ್ರೂ ಟೇಸ್ಟಿ ಸ್ನ್ಯಾಕ್ಸ್ ತಿನ್ನಬೇಕು ಅಂತಾ ಅನ್ನಿಸೋದು ಸಾಮಾನ್ಯ. ಹಾಗಂತ ಎಷ್ಟು ದಿನಾ ಹೊರಗೆ ಸಿಗುವ ಜಂಕ್ ಫುಡ್ ತಿನ್ನುತ್ತೀರಿ..? ಹಾಗಾಗಿ ನಾವಿಂದು ಮನೆಯಲ್ಲೇ ತಯಾರಿಸಬಹುದಾದ ಹೆಲ್ದಿ, ಟೇಸ್ಟಿ ಸ್ನ್ಯಾಕ್ಸ್ ಆಗಿರುವ ಬೀಟ್‌ರೂಟ್ ಟಿಕ್ಕಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಬೀಟ್‌ರೂಟ್ ಟಿಕ್ಕಿ ಮಾಡಲು ಬೇಕಾಗುವ ಪದಾರ್ಥ ಮತ್ತು ಮಾಡುವ...
ಮನುಷ್ಯ ಅಂದಮೇಲೆ ಕೋಪ, ಖುಷಿ, ಸುಖ ದುಃಖ ಎಲ್ಲವೂ ಇರುತ್ತದೆ. ದುಃಖವನ್ನ ಹೇಗಾದರೂ ತಡೆದುಕೊಳ್ಳಬಹುದು. ಖುಷಿಯನ್ನ ಅನುಭವಿಸಬಹುದು. ಆದ್ರೆ ಕೋಪವನ್ನ ಮಾತ್ರ ನಾವು ತಡೆದುಕೊಳ್ಳಬೇಕಾಗುತ್ತದೆ. ಯಾಕಂದ್ರೆ ನಾವು ಯಾವಾಗ ಕೋಪವನ್ನು ತಡೆದುಕೊಳ್ಳುವುದಿಲ್ಲವೋ, ಆವಾಗ ನಮ್ಮಿಂದ ಅಚಾತುರ್ಯ ನಡೆದು ಹೋಗುತ್ತದೆ. ಹಾಗಾಗಿ ತಾಳ್ಮೆಗೆಡದೇ, ಸುಮ್ಮನಿರುವುದು ಲೇಸು. ಹಾಗಾದ್ರೆ ನಾವ್ಯಾಕೆ ಸಿಟ್ಟು ಮಾಡಿಕೊಳ್ಳಬಾರದು ಅನ್ನೋ ಬಗ್ಗೆ ಸಂಪೂರ್ಣ...
ಯಾವುದೇ ಕಾರ್ಯಕ್ರಮವಿರಲಿ, ಮೊದಲು ವಿಘ್ನ ನಿವಾರಕನನ್ನು ನೆನೆದೇ, ನಂತರ ಉಳಿದವರ ಪೂಜೆ ಮಾಡಲಾಗತ್ತೆ. ಇಂಥ ಮಹಾ ಗಣಪತಿಯ ಒಂದು ಹಲ್ಲು ಅರ್ಧ ತುಂಡಾಗಿತ್ತು. ಹಾಗಾಗಿಯೇ ಅವನನ್ನು ಏಕದಂತ ಎಂದು ಕರೆಯಲಾಗುತ್ತಿತ್ತು. ಹಾಗಾದ್ರೆ ಯಾಕೆ ಗಣೇಶನನ್ನು ಏಕದಂತ ಎಂದು ಕರೆಯಲಾಗತ್ತೆ..? ಅರ್ಧ ಹಲ್ಲು ಮುರಿಯಲು ಕಾರಣವೇನು..?
ಒಮ್ಮೆ ಶಿವ ಧ್ಯಾನ ಮಾಡುವಾಗ, ಅವನ ಧ್ಯಾನವನ್ನು ಯಾರೂ ಭಂಗ...
ಈತ್ತೀಚಿನ ದಿನಗಳಲ್ಲಿ ಜನ ಹೆಚ್ಚಾಗಿ ದಾಬಾಗಳಿಗೆ ವಿಸಿಟ್ ಮಾಡುತ್ತಿದ್ದಾರೆ. ಯಾಕಂದ್ರೆ ದಾಬಾಗಳಲ್ಲಿ ಉತ್ತರ ಭಾರತ ಶೈಲಿಯ ಊಟ ಸಿಗುತ್ತದೆ. ಪನೀರ್ ಗ್ರೇವಿ, ಮಂಚೂರಿ, ರೋಟಿ, ನಾನ್, ಬಟರ್ ಕುಲ್ಚಾ, ಹೀಗೆ ತರಹೇವಾರಿ ಉತ್ತರಭಾರತ ಶೈಲಿ, ಪಂಜಾಬಿ ಶೈಲಿ ಫುಡ್ ತಯಾರಿಸಲಾಗತ್ತೆ. ಎಲ್ಲ ದಾಬಾಗಳಲ್ಲಿ ಅಲ್ಲದಿದ್ದರೂ, ಕೆಲವು ದಾಬಾಗಳಲ್ಲಿ ಬದನೆ ಗ್ರೇವಿ ಮಾಡಲಾಗುತ್ತದೆ. ಹಾಗಾದ್ರೆ ದಾಬಾ...
ಕಲಬುರಗಿಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ...