Friday, May 8, 2026

Karnataka media

ಸುವರ್ಣಸೌಧದ ಮೆಟ್ಟಿಲುಗಳ ಕುಳಿತು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಳಗಾವಿ: ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನ ಹಿನ್ನೆಲೆ, ಬೆಳಗಾವಿಗೆ ಸಿದ್ದರಾಮಯ್ಯನವರು ಆಗಮಿಸಿ ಸುವರ್ಣ ಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಧರಣಿಯಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಸಾವರ್ಕರ್ ಭಾವಚಿತ್ರ ಅನಾವರಣ ವಿರೋಧಿಸಿ ಕುವೆಂಪು, ನಾರಾಯಣಗುರು ಭಾವ ಚಿತ್ರ ಹಿಡಿದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ. ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ...

ಬೆಂಗಳೂರಿನ ಹೊರವಲಯಗಳಲ್ಲಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಇದೀಗ ಬೆಂಗಳೂರಿನ ಪಶ್ಚಿಮ ಭಾಗದ ಚಿಂಕುರ್ಚಿ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತುರಹಳ್ಳಿಯಲ್ಲಿ, ಯಲಹಂಕದಲ್ಲಿ ಮತ್ತು ಕೆಂಗೇರಿಯಲ್ಲೂ ಚಿರತೆ ಕಾಣಿಸುತ್ತಿದೆ. ಚಿರತೆಗಳು ಕುರುಬರ ಮೂಗಿನ ನೇರಕ್ಕೆ ಕುರಿ ಮತ್ತು ಮೇಕೆಗಳನ್ನು ಕಿತ್ತುಕೊಳ್ಳುತ್ತಿವೆ. ಚಿರತೆ ದಾಳಿಗೆ ಹೆದರಿ ನಿವಾಸಿಗಳು, ಬಹುತೇಕ ರೈತರು ತಮ್ಮ ಮನೆಗಳಿಂದ ಹೊರಬರಲು...

ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಬೆಳಗಾವಿಗೆ ಆಗಮನ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರು ಬೊಮ್ಮಾಯಿಯವರನ್ನು ಸ್ವಾಗತಿಸಿದರು. ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದ್ದು, ಡಿಸೆಂಬರ್...

ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ ಮಾಡಲು ಕೇಂದ್ರ ಪ್ರಯತ್ನಿಸುತ್ತಿದೆ : ಸಚಿವೆ ನಿರ್ಮಲಾ ಸೀತಾರಾಮನ್

ಚೆನ್ನೈ: ಪೇಟೆಂಟ್‌ಗಳಿಗಾಗಿ ಸಲ್ಲಿಸಲಾದ ಅರ್ಜಿಗಳ ಅನುಮೋದನೆಯ ಸಮಯವನ್ನು ಈಗಾಗಲೇ 72 ತಿಂಗಳಿನಿಂದ 12 ರಿಂದ 24 ತಿಂಗಳಿಗೆ ಇಳಿಸಲು ಕೇಂದ್ರ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ನಿನ್ನೆ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಪೇಟೆಂಟ್‌ಗಾಗಿ ದೇಶೀಯ ಅರ್ಜಿಗಳು ಹೆಚ್ಚಾಗುತ್ತಿದ್ದು, 2021 ರಲ್ಲಿ ಒಟ್ಟು 58,502 ಅರ್ಜಿಗಳನ್ನು ಸಲ್ಲಿಸಲಾಗಿದ್ದು, 28,391...

ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ

ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು ಬೆಳಗಾವಿಯ 'ಸುವರ್ಣ ವಿಧಾನ ಸೌಧ'ದಲ್ಲಿ ಆರಂಭವಾಗಲಿದೆ. ಮಹಾರಾಷ್ಟ್ರದ ಗಡಿಯಲ್ಲಿರುವ ಉತ್ತರ ಜಿಲ್ಲಾ ಕೇಂದ್ರದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕೊನೆಯ ಅಧಿವೇಶನ ಇದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದೆ.  ಏಕೆಂದರೆ ಚುನಾವಣೆ ಘೋಷಣೆಯಾಗುವ ಮೊದಲು ಜಂಟಿ ಅಧಿವೇಶನ ಮತ್ತು ಬಜೆಟ್...

ಇದು ಅತ್ಯಂತ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದ್ದು, ನೆನಪಿನಲ್ಲಿ ಉಳಿಯುತ್ತದೆ : ಅರ್ಜೆಂಟೀನಾ ಗೆಲುವಿಗೆ ಅಭಿನಂದಿಸಿದ ಪ್ರಧಾನಿ ಮೋದಿ

ಫುಟ್ಬಾಲ್ ವಿಶ್ವಕಪ್‌ನಲ್ಲಿ ಜಯಗಳಿಸಿದ ಅರ್ಜೆಂಟೀನಾವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇದು ಅತ್ಯಂತ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದ್ದು, ನೆನಪಿನಲ್ಲಿ ಉಳಿಯುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. #FIFAWorldCup ಚಾಂಪಿಯನ್ಸ್ ಕಿರೀಟವನ್ನು ಅಲಂಕರಿಸಿದ ಅರ್ಜೆಂಟೀನಾಗೆ ಅಭಿನಂದನೆಗಳು! ಟೂರ್ನಿಯುದ್ದಕ್ಕೂ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಮಹಾನ್ ಗೆಲುವಿಗಾಗಿ...

ನಾನು ಟ್ವಿಟ್ಟರ್ ಸಿಇಒ ಸ್ಥಾನದಿಂದ ಕೆಳಗಿಳಿಯಬೇಕೇ? : ಬಳಕೆದಾರರಿಗೆ ನಿರ್ಧರಿಸಲು ಹೇಳಿದ ಎಲಾನ್ ಮಸ್ಕ್

ಎಲಾನ್ ಮಸ್ಕ್ ಟ್ವಿಟರ್ ಅನ್ನು ಖರೀದಿಸಿದ ನಂತರವೇ ಈ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಮುಖ್ಯಾಂಶಗಳಲ್ಲಿದೆ. ಮಸ್ಕ್ ಕಂಪನಿಯನ್ನು ಸ್ವಾಧೀನಪಡಿಸಿಕೊಂಡಾಗಿನಿಂದ, ಟ್ವಿಟರ್ ರೂಪಾಂತರದ ಮೂಲಕ ಸಾಗುತ್ತಿದ್ದು, ಮಸ್ಕ್ ಅವರು ಸಿಇಒ ಸ್ಥಾನದಿಂದ ಕೆಳಗಿಳಿಯಬೇಕೇ ಅಥವಾ ಬೇಡವೇ ಎಂಬುದನ್ನು ಟ್ವಿಟರ್ ಬಳಕೆದಾರರಿಗೆ ನಿರ್ಧರಿಸುವಂತೆ ಸಮೀಕ್ಷೆಯನ್ನು ಟ್ವೀಟ್ ಮಾಡಿದ್ದಾರೆ ಮತ್ತು ಸಮೀಕ್ಷೆಯ ಫಲಿತಾಂಶಗಳನ್ನು ಅನುಸರಿಸುವುದಾಗಿ ಭರವಸೆ ನೀಡಿದ್ದಾರೆ. ಟ್ವಿಟರ್...

ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಸಂಗೊಳ್ಳಿ ರಾಯಣ್ಣ ವೃತ್ತ ತೆರವು

ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ಅನಧಿಕೃತವಾಗಿ ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣ ವಿಚಾರವಾಗಿ ಖಾಕಿ ಸರ್ಪಗಾವಲಿನಲ್ಲಿ ಗ್ರಾಮದ ವೃತ್ತದಲ್ಲಿ ಹಾಕಲಾಗಿದ್ದ ರಾಯಣ್ಣ ಭಾವಚಿತ್ರ ತೆರವು ಮಾಡಲಾಗಿದೆ. ತೆರವು ಮಾಡುವ ಮೊದಲು ಕೆ.ಆರ್.ನಗರದ ಕಾಗಿನೆಲೆ ಮಠದ ಡಾ.ಶಿವಪುರಿ ಶಿವಾನಂದ ಸ್ವಾಮೀಜಿಯಿಂದ ಪೂಜೆ ಸಲ್ಲಿಸಿದರು. 21 ವರ್ಷಗಳ ನಂತರ ಮಿಸೆಸ್ ವರ್ಲ್ಡ್ ಕಿರೀಟ ಭಾರತಕ್ಕೆ...

21 ವರ್ಷಗಳ ನಂತರ ಮಿಸೆಸ್ ವರ್ಲ್ಡ್ ಕಿರೀಟ ಭಾರತಕ್ಕೆ ಮರಳಿ ತಂದ ಸರ್ಗಮ್ ಕೌಶಲ್

ನವದೆಹಲಿ: 21 ವರ್ಷಗಳ ನಂತರ, ಸರ್ಗಮ್ ಕೌಶಲ್ ಅವರು ಮಿಸೆಸ್ ವರ್ಲ್ಡ್ 2022 ಆಗುವ ಮೂಲಕ ಭಾರತಕ್ಕೆ ಕಿರೀಟವನ್ನು ಮರಳಿ ತಂದಿದ್ದಾರೆ.ಶನಿವಾರ, ವೆಸ್ಟ್‌ಗೇಟ್ ಲಾಸ್ ವೇಗಾಸ್ ರೆಸಾರ್ಟ್ ಮತ್ತು ಕ್ಯಾಸಿನೊದಲ್ಲಿ ನಡೆದ ಸಮಾರಂಭದಲ್ಲಿ ಯುಎಸ್‌ನ ಮಿಸೆಸ್ ವರ್ಲ್ಡ್ 2021 ರ ಶೈಲಿನ್ ಫೋರ್ಡ್ ಅವರು ಕೌಶಲ್‌ಗೆ ಕಿರೀಟವನ್ನು ನೀಡಿದರು.  ಮಿಸೆಸ್ ಪಾಲಿನೇಷಿಯಾ ಮತ್ತು ಕೆನಡಾ...

ಕಾಮಾಕ್ಯ ದೇವಿಯ ಋತುಚಕ್ರದ ದಿನದಲ್ಲಿ ಬ್ರಹ್ಮಪುತ್ರ ನದಿಯ ಬಣ್ಣ ಬದಲಾಗಲು ಕಾರಣವೇನು..?

ಸತಿ ಅಗ್ನಿ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟಾಗ, ದುಃಖ ಮತ್ತು ಕೋಪದಲ್ಲಿದ್ದ ಶಿವ ಸತಿಯ ದೇಹವನ್ನು ಹೊತ್ತು, ತಾಂಡವ ಮಾಡುತ್ತಿದ್ದ. ಶಿವನ ಕೋಪ ಕಡಿಮೆ ಮಾಡಲು ಶ್ರೀಹರಿ ತನ್ನ ಚಕ್ರದಿಂದ ಸತಿಯ ದೇಹವನ್ನ ಛಿದ್ರ ಮಾಡಿದ. ಹಾಗೆ ಛಿದ್ರಗೊಂಡ ದೇಹದ ಭಾಗಗಳು ಬಿದ್ದ ಜಾಗದಲ್ಲಿ ಶಕ್ತಿ ಪೀಠಗಳು ಸ್ಥಾಪನೆಯಾಗಿದೆ. ಅಂಥ ಶಕ್ತಿ ಪೀಠದಲ್ಲಿ ಕಾಮಾಕ್ಯ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img