ಹಿಂದೂ ಧರ್ಮದ ದೇವರ ಬಗ್ಗೆ ಇರುವ ಹಲವು ಪೌರಾಣಿಕ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದರಲ್ಲಿ ಶಿವನ ಅವತಾರವೂ ಒಂದು. ಇದೇ ಮಹಾಶಿವರಾತ್ರಿಯ ಸಮಯದಲ್ಲಿ ನಾವು ಶಿವನ 19 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಅದೇ ರೀತಿ ಇಂದು ನಾವು ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ...
ಹಿಂದೂ ಸಂಪ್ರದಾಯದಲ್ಲಿ ಋತುಚಕ್ರವಿದ್ದ ಹೆಣ್ಣು ಮಕ್ಕಳು, ಅಡಿಗೆ ಮಾಡುವಂತಿಲ್ಲ, ಪೂಜೆ ಮಾಡುವಂತಿಲ್ಲ, ತುಳಸಿ ಗಿಡ ಬಳಿ ಹೋಗುವಂತಿಲ್ಲ. ಹೀಗೆ ಇತ್ಯಾದಿ ಪದ್ಧತಿಗಳಿವೆ. ಇದೆಲ್ಲ ಪದ್ಧತಿಯನ್ನ ನಮ್ಮ ಹಿರಿಯರು ಸುಮ್ಮನೆ ಮಾಡಿದ್ದಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳೂ ಇದೆ. ಹಾಗಾದ್ರೆ ಋತುಚಕ್ರದ ಸಮಯದಲ್ಲಿ ಹೆಣ್ಣು ಯಾವ ಕೆಲಸಗಳನ್ನ ಮಾಡಬಾರದು..? ಯಾಕೆ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮೊದಲು...
ಎಷ್ಟೇ ಶ್ರೀಮಂತನಾದರೂ, ರಸ್ತೆಯಲ್ಲಿ ದುಡ್ಡು ಸಿಕ್ಕರೆ, ವ್ಯಕ್ತಿಯ ಮುಖದಲ್ಲಿ ನಗು ಅರಳುವುದು ಸಹಜ. ಆದರೆ ರಸ್ತೆಯಲ್ಲಿ ಸಿಗುವ ದುಡ್ಡು, ತೆಗೆದುಕೊಳ್ಳುವುದು ಒಳ್ಳೆಯದ್ದೋ..? ಕೆಟ್ಟದ್ದೋ..? ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ಆ ಬಗ್ಗೆ ಇಂದು ನಾವು ಮಾಹಿತಿ ನೀಡಲಿದ್ದೇವೆ.
ನಾಣ್ಯಗಳೊಟ್ಟಿಗೆ ಅರಿಷಿನ ಕುಂಕುಮ, ಎಲೆ ಅಡಿಕೆ, ಮೆಣಸಿನ ಕಾಯಿ, ನಿಂಬೆಹಣ್ಣು ಇತ್ಯಾದಿಗಳಿದ್ದರೆ, ಅದನ್ನ ಮುಟ್ಟಲು ಹೋಗಬೇಡಿ....
ಓರ್ವ ವಿವಾಹಿತ ಮಹಿಳೆ ಧರಿಸುವ ಐದು ಆಭರಣಗಳಲ್ಲಿ ತಾಳಿ ಕೂಡ ಒಂದು. ತಾಳಿ, ಹಣೆ ಬೊಟ್ಟು, ಕಾಲುಂಗುರ, ಮುಗೂತಿ, ಬಳೆ. ಇವಿಷ್ಟು ಓರ್ವ ವಿವಾಹಿತ ಮಹಿಳೆ ಹಾಕಬೇಕಾದ ಆಭರಣ. ಹಾಗಾಗಿಯೇ ಆಕೆಯನ್ನು ಮುತ್ತೈದೆ ಎಂದು ಕರೆಯಲಾಗತ್ತೆ. ಈ ಒಂದೊಂದು ಅಲಂಕಾರಕ್ಕೂ ಒಂದೊಂದು ಮಹತ್ವವಿದೆ. ಅದರಲ್ಲಿ ಇಂದು ನಾವು ತಾಳಿ ಧರಿಸುವುದರಿಂದ ಏನು ಉಪಯೋಗ..? ಮುತ್ತೈದೆ...
ಕೋಟಿಗೊಬ್ಬ 3 ಬಳಿಕ, ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣಾ ರಿಲೀಸ್‌ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಂಥ ಸಮಯದಲ್ಲೇ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದ್ದು, ಇದೇ ಯುಗಾದಿ ಹಬ್ಬದಂದು ವಿಕ್ರಾಂತ್ ರೋಣ ಸಿನಿಮಾದ ಟೀಸರ್ ರಿಲೀಸ್ ಆಗಲಿದೆಯಂತೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಪೋಸ್ಟ್ ಮಾಡಿದ್ದು, ಏಪ್ರಿಲ್ 2...
ಚರ್ಮಕ್ಕೆ ಸಂಬಂಧಿಸಿದ ಹಲವು ತೊಂದರೆಗಳು ಶುರುವಾಗುವುದೇ ಬೇಸಿಗೆ ಕಾಲದಲ್ಲಿ. ತುರಿಕೆ, ಸೆಕೆ ಬೊಕ್ಕೆ, ಮೊಡವೆ ಇತ್ಯಾದಿ ಸಮಸ್ಯೆಗಳು ಎದುರಾಗುವ ಸಮಯವಿದು. ಹಾಗಾಗಿ ಇಂದು ನಾವು ಸಮ್ಮರ್ ಸ್ಪೆಶಲ್‌ನಲ್ಲಿ ಬಿಸಿಲಿನಿಂದ ನಿಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳಲು, ಬ್ಯೂಟಿ ಟಿಪ್ಸ್ ತಂದಿದ್ದೇವೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ..
ಮೊದಲನೇಯದಾಗಿ ಸ್ಕಿನ್ ಕ್ಲೆನ್ಸಿಂಗ್. ಅರ್ಧ ಭಾಗ ಟೊಮೆಟೋವನ್ನು...
ನಾವು ನಿಮಗೆ ಈಗಾಗಲೇ ಪ್ರಪಂಚದಲ್ಲಿರುವ ವಿಚಿತ್ರ ಪ್ರಾಣಿ, ಪಕ್ಷಿಗಳ ಬಗ್ಗೆ, ಬಿಳಿ ಬಣ್ಣದ ಪ್ರಾಣಿ, ಪಕ್ಷಿಗಳ ಬಗ್ಗೆ ಮತ್ತು ಸುಂದರವಾದ ನವಿಲುಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ನಾವು ಪ್ರಪಂಚದಲ್ಲಿರುವ ಸುಂದರ ಪಾರಿವಾಳಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ನಾವೆಲ್ಲ ಸಾಮಾನ್ಯವಾದ ಕಂದು ಬಣ್ಣದ ಮತ್ತು ಬಿಳಿ ಪಾರಿವಾಳವನ್ನ ನೋಡಿರ್ತೀವಿ. ಆದ್ರೆ ಈ...
ಹಲವರಿಗೆ ಮೊಬೈಲ್, ಲ್ಯಾಪ್‌ಟಾಪ್ ಚಾರ್ಜ್ ಆಗುತ್ತಿರುವಾಗಲೇ ಬಳಸುವ ಅಭ್ಯಾಸವಿರುತ್ತದೆ. ಆದ್ರೆ ಹೀಗೆ ಮಾಡುವುದರಿಂದ ನಮಗೆ ಗೊತ್ತಿಲ್ಲದೇ, ನಮ್ಮ ದೇಹದಲ್ಲಿ ಕ್ಯಾನ್ಸರ್ ಕಣಗಳು ಉತ್ಪತ್ತಿಯಾಗುತ್ತದೆ ಎನ್ನುತ್ತಾರೆ ವಿಜ್ಞಾನಿಗಳು. ಮೊಬೈಲ್ ಮಮತ್ತು ಲ್ಯಾಪ್‌ಟಾಪ್ ರೇಡಿಯೇಶನ್‌ನಿಂದ ಈ ಕ್ಯಾನ್ಸರ್ ಕಣಗಳು ಉತ್ಪತ್ತಿಯಾಗುವ ಸಂಭವವಿರುತ್ತದೆ. ಹಾಗಾಗಿ ಲ್ಯಾಪ್‌ಟಾಪ್ ಮತ್ತು ಮೊಬೈಲನ್ನ ಚಾರ್ಜ್ ಆಗುವ ಸಮಯದಲ್ಲಿ ಬಳಸಬಾರದು. ಈ ಬಗ್ಗೆ ಮತ್ತಷ್ಟು...
ಮದುವೆ ಅಂದ್ರೆ ಓರ್ವ ಮನುಷ್ಯನ ಜೀವನವನ್ನ ಬದಲಾಯಿಸುವ ಸಮಯ. ಅದು ಒಳ್ಳೆ ರೀತಿಯಿಂದಲೂ ಆಗಿರಬಹುದು. ಕೆಟ್ಟ ರೀತಿಯಿಂದಲೂ ಆಗಿರಬಹುದು. ಒಳ್ಳೆಯ ಜೀವನ ಸಂಗಾತಿ ಸಿಕ್ಕರೆ, ಜೀವನ ಅತ್ಯುತ್ತಮವಾಗಿರುತ್ತದೆ. ಅದೇ ಉತ್ತಮವಲ್ಲದ ಜೀವನ ಸಂಗಾತಿ ಸಿಕ್ಕಾಗ, ಯಾಕಾದ್ರೂ ಮದುವೆಯಾದ್ನೋ ಅನ್ನೋ ಪರಿಸ್ಥಿತಿಗೆ ಬಂದುಬೀಡ್ತೀವಿ. ಆದ್ರೆ ಪ್ರಪಂಚದಲ್ಲಿ 5 ಜನ ಹೇಗೆ ವಿಚಿತ್ರವಾಗಿ ಮದುವೆಯಾಗಿದ್ದಾರೆಂದರೆ, ಅವರಿಗೆ ವೈವಾಹಿಕ...
ಬೇಸಿಗೆ ಬಂತಂದ್ರೆ ಸಾಕು, ಪದೇ ಪದೇ ಬಾಯಾರಿಕೆಯಾಗೋದು, ಸುಮ್ಮನೆ ಕುಳಿತರೂ ಬೆವರೋದರ ಜೊತೆಗೆ, ಹಲವು ಆರೋಗ್ಯ ಸಮಸ್ಯೆಯೂ ಕಾಣಿಸಿಕೊಳ್ಳತ್ತೆ. ಅದೇ ರೀತಿ, ಅಜೀರ್ಣ ಸಮಸ್ಯೆ, ತ್ವಚೆಯ ಸಮಸ್ಯೆ ಸೇರಿ ಇನ್ನೂ ಹಲವು ಸಮಸ್ಯೆಗಳನ್ನ ಬೇಸಿಗೆ ಕಾಲದಲ್ಲಿ ಎದುರಿಸಬೇಕಾಗುತ್ತದೆ. ಅಲ್ಲದೇ ಮಕ್ಕಳ ಬೆಳವಣಿಯಾಗೋದು ಕೂಡ ಬೇಸಿಗೆ ಕಾಲದಲ್ಲಿ.
ಆದ್ರೆ ಮಕ್ಕಳಾಗಲಿ, ದೊಡ್ಡವರಾಗಲಿ ಉತ್ತಮ ಆಹಾರಕ್ಕಿಂತ, ನೀರು ಕುಡಿಯುವುದೇ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...