ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ. ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...
ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸುವ ದೃಷ್ಠಿಯಿಂದ ಇನ್ನೂ 2 ತಿಂಗಳೊಳಗೆ ಇನ್ನೊಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ...
ಮಂಡ್ಯ: ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ನಡೆದಿದ್ದು, ನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಜಿಲ್ಲಾ ಆಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. 120 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದವು. 8೦೦೦ ಸಾವಿರ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ...
ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ‘ವಿಶೇಷ ಭೋಜನ ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬದ ದಿನದಂದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ದೊರಕಲಿದೆ.
“ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್
ಸಾರ್ವಜನಿಕರು, ಟ್ರಸ್ಟ್, ಸಂಘ...
ದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಇಂದು ಆಸಿಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ಸಂತ್ರಸ್ತೆಯನ್ನು ರವಾನಿಸಲಾದ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು :...
ಹಾಸನ: ಸಕಲೇಶಪುರ ತಾಲೂಕಿನಲ್ಲಿ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾಗುತ್ತಿದ್ದ ಇಬ್ಬರನ್ನು ಗಡಿಪಾರು ಮಾಡಿ ಸಕಲೇಶಪುರ ಉಪ ಪೊಲೀಸ್ ಅಧೀಕ್ಷಕ ಎಚ್.ಎನ್. ಮಿಥುನ್ ಆದೇಶ ಹೊರಡಿಸಿದ್ದಾರೆ. ಪಟ್ಟಣದಲ್ಲಿ ಗೋವುಗಳನ್ನು ಕಡಿದು ಮಾಂಸ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಫರೀದ್ ಹಾಗೂ ಜೂಜು ಅಡ್ಡೆ ನೆಡೆಸುತ್ತಿದ್ದ ಉಮೇಶ್ ಎಂಬುವರನ್ನು ಸಕಲೇಶಪುರ ಉಪವಿಭಾಗ ವ್ಯಾಪ್ತಿಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್...
ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್ ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ. ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಟೀಸರ್ ಚೆನ್ನಾಗಿದೆ. ಇನ್ನು,...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಗೂ ಮುನ್ನ ಹಲವಾರು ವರದಿಗಳು ಬಂದಿದೆ. ಕಾಯ್ದೆ ಆಗಿ ಅಂತಿಮಗೊಂಡಿದೆ. ಇದು ಈಗಿನ ಕಾನೂನಿನ ವಸ್ತುಸ್ಥಿತಿ. ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಯ ನಿರ್ಣಯಗಳನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ನಿರ್ವಹಿಸಬೇಕೋ, ಬೇಡವೋ ಎಂದೇ ಸರ್ವೋಚ್ಚ ನ್ಯಾಯಾಲಯ ತೀರ್ಮಾನ ಮಾಡಿಲ್ಲ. ಸಂವಿಧಾನಬದ್ಧವಾಗಿ...
ಹುಬ್ಬಳ್ಳಿ: ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ಸಭೆಯಲ್ಲಿ ಪುನ: ಪ್ರತಿಪಾದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.
ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ...
ಹುಬ್ಬಳ್ಳಿ: ‘ನಮ್ಮ್ ಕ್ಲಿನಿಕ್’ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ
ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು...