ಚಾಮರಾಜನಗರ: ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು 100 ಕೋಟಿ ರೂ.ಗಳನ್ನು ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ...
ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೂರ್ತಿ ಅನಾವರಣ ಮಾತನಾಡಿ ಮಲೆ ಮಹಾದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು ಅದನ್ನು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಿದ್ದೇನೆ ಎಂದು ಹೇಳಿದರು. ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ...
ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ವಿ. ಸೋಮಣ್ಣ ಹಾಗೂ ಮತ್ತಿತರರು ಹಾಜರಿದ್ದರು.
ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ
ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್...
ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಪರೀತ ಅವ್ಯವಸ್ಥೆಯ ನಡುವೆ, ಏರ್ ಇಂಡಿಯಾ ಮಂಗಳವಾರ ದೇಶೀಯ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ 3.5 ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪುವಂತೆ ಸಲಹೆಯನ್ನು ಬಿಡುಗಡೆ ಮಾಡಿದೆ. ವಿಮಾನ ನಿಲ್ದಾಣದಲ್ಲಿ ದೀರ್ಘ ಸಮಯದ ವರೆಗೆ ಕ್ಯೂ ನಿಲ್ಲುವುದು ಮತ್ತು ಚೆಕ್-ಇನ್ ಆಗಲು ವಿಳಂಬವಾಗುತ್ತಿತ್ತು ಎಂದು ಪ್ರಯಾಣಿಕರು ಸಮಾಜಿಕ...
ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭವಾಗಲಿವೆ. ನಗರಗಳಲ್ಲಿ ವಾಸವಿರುವ ಬಡವರಿಗೆ ನೆರವಾಗಲೂ ಆರೋಗ್ಯ ಇಲಾಖೆ ಈ ಕ್ಲಿನಿಕ್ಗಳನ್ನು ರೂಪಿಸಿದ್ದು, ಇಂದಿನಿಂದ ಕೆಲಸ ಶುರು ಮಾಡಲಿವೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು.
ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ...
ಮಂಡ್ಯ: ಇದೇ ತಿಂಗಳು 22ರಂದು ಪಂಚರತ್ನ ಯಾತ್ರೆಯು ಮಂಡ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಯಾತ್ರೆಯನ್ನು ಯಶಸ್ವಿಗೊಳಿಸಬೇಕಿರುವುದು ನಮ್ಮೆಲ್ಲರ ಜವಾಬ್ದಾರಿ, ಮುಂದಿನ 2023ಕ್ಕೆ ಕುಮಾರ ಸ್ವಾಮಿಯವರನ್ನು ಮುಖ್ಯ ಮಂತ್ರಿಯಾಗಿಸುವುದು ನಮ್ಮ ಗುರಿ ಎಂದು ಮಂಡ್ಯ ಶಾಸಕರಾದ ಎಂ.ಶ್ರೀನಿವಾಸ್ ತಿಳಿಸಿದರು. ಇದೇ ಸಮಯದಲ್ಲಿ ಮಾತನಾಡಿದ ಜೆ.ಡಿಎಸ್ ಜಿಲ್ಲಾಧ್ಯಕ್ಷಾರದ ಡಿ.ರಮೇಶ್ ರವರು ಪಂಚರತ್ನ ಎಂಬುದು ಒಂದು...
ಮಂಡ್ಯ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ನಿಮಿಷಾಂಭ ಆಟೋ ನಿಲ್ದಾಣದ ವತಿಯಿಂದ ಕನ್ನಡರಾಜ್ಯೋತ್ಸವ ಹಾಗೂ ಪುನೀತ್ ನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೆರಿಸಿ ಮಾತನಾಡಿದ ಸಮಾಜ ಸೇವಕ,ಮಂಡ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮನ್ಮುಲ್ ನಿರ್ದೇಶಕ ಉಮ್ಮಡಳ್ಳಿ ಶಿವಪ್ಪ ಕನ್ನಡ ರಾಜ್ಯೋತ್ಸವ ಆಚರಿಸಲು ಹಾಗೂ ಪುನೀತ್ ನಮನ ಸಲ್ಲಿಸಲು ಯಾವುದೇ ತಿಂಗಳ,...
ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಶೀತ ಗಾಳಿ ಮತ್ತು ಮಳೆ ಹೆಚ್ಚಾಗಿದೆ. ತಮಿಳುನಾಡಿಲ್ಲಿ ಭಾರೀ ಮಳೆಯಾಗುತ್ತಿದ್ದು, ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲೂ ಮಳೆಯಾಗುತ್ತಿದೆ. ಇಂದು ಸಹ ಹಲವೆಡೆ ಮಳೆಯಾಗಲಿದ್ದು, ನಾಳೆಯಿಂದ ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಬೆಂಗಳೂರಿನಲ್ಲಿ 9.2 ಮಿ.ಮೀ ನಷ್ಟು ಮಳೆಯಾಗಿದೆ. ಡಿಸೆಂಬರ್ನಲ್ಲಿ 80 ಮಿಮೀ ಗಿಂತ...
ಡಯಟ್ ಮಾಡುವವರು ಹೆಚ್ಚಾಗಿ ಸಲಾಡ್, ಸ್ಮೂದಿ, ಜ್ಯೂಸ್‌ಗಳನ್ನು ಸೇವಿಸುತ್ತಾರೆ. ಅಂಥವರಿಗಾಗಿ ನಾವಿಂದು ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ ರೆಸಿಪಿ ತಂದಿದ್ದೇವೆ. ಇದನ್ನು ಡಯಟ್ ಮಾಡುವವರಷ್ಟೇ ಅಲ್ಲ, ಯಾರೂ ಬೇಕಾದ್ರೂ ಸೇವಿಸಬಹುದು. ಹಾಗಾದ್ರೆ, ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ ಮಾಡೋಕ್ಕೆ ಏನೇನು ಬೇಕು ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ಒಂದು ಕಪ್ ಕಲ್ಲಂಗಡಿ...