Thursday, May 7, 2026

Karnataka media

ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಇದು ಭಾರತದ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಒಂದು ಅವಕಾಶ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಆದರೆ ಇದು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಲು ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ, ಪಿಎಂ ಮೋದಿ ಅವರು ನಮ್ಮ ಭಾರತವು ಜಿ -20 ಅನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ಭಾಗವಹಿಸುವಿಕೆಯನ್ನು...

ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್‌ನ ಉಪ ಸಾಮಾನ್ಯ ಸಲಹೆಗಾರ ಜೇಮ್ಸ್ ಬೇಕರ್ ವಜಾಗೊಳಿಸಿದ ಎಲಾನ್ ಮಸ್ಕ್

ವಾಷಿಂಗ್ಟನ್: ಹಿಂದಿನ ನಿರ್ವಹಣೆಯಲ್ಲಿ ಮಾಹಿತಿ ನಿಗ್ರಹದಲ್ಲಿ ಅವರ ಪಾತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್‌ನ ಉಪ ಸಾಮಾನ್ಯ ಸಲಹೆಗಾರ ಜೇಮ್ಸ್ ಬೇಕರ್ ಅವರನ್ನು ವಜಾಗೊಳಿಸಿರುವುದಾಗಿ ಟ್ವಿಟರ್ ಸಿಇಒ ಎಲಾನ್ ಮಸ್ಕ್ ಹೇಳಿದ್ದಾರೆ. 'ಸಾರ್ವಜನಿಕ ಸಂವಾದಕ್ಕೆ ಮುಖ್ಯವಾದ ಮಾಹಿತಿಯನ್ನು ನಿಗ್ರಹಿಸುವಲ್ಲಿ ಬೇಕರ್ ಅವರ ಸಂಭವನೀಯ ಪಾತ್ರದ ಬಗ್ಗೆ ಕಳವಳದ ಬೆಳಕಿನಲ್ಲಿ, ಅವರು ಇಂದು ಟ್ವಿಟರ್‌ನಿಂದ...

ಹೆಲ್ಮೆಟ್ ಧರಿಸದಿದ್ದರೆ ಅಧಿಕಾರಿ ಮತ್ತು ಸಿಬ್ಬಂದಿ ಸೇವೆಯಿಂದ ಅಮಾನತು : ಎಸ್ಪಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ

ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ...

ಪವನಪುತ್ರ ಹನುಮಾನ್ ಬಳಿ ಗಧೆ ಹೇಗೆ ಬಂತು..? ಅದನ್ನು ಕೊಟ್ಟಿದ್ದು ಯಾರು…?

ಪವನಪುತ್ರ ಹನುಮಾನ್ ಹಲವರ ಇಷ್ಟದೇವರು. ಹನುಮನನ್ನು ನೆನೆದರೆ, ಸಕಲ ಕಷ್ಟಗಳನ್ನು ಬಗೆಹರಸುತ್ತಾನೆ. ಶಕ್ತಿ ಕೊಡುತ್ತಾನೆಂಬ ನಂಬಿಕೆ ಇದೆ. ಹಾಗಾಗಿ ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರ ತನಕ ಹನುಮನನ್ನು ಎಲ್ಲರೂ ಇಷ್ಟಪಡುತ್ತಾರೆ. ಇನ್ನು ಹನುಮನ ಆಯುಧ ಯಾವುದು ಎಂದರೆ, ಗಧೆ. ಹಾಗಾದ್ರೆ ಹನುಮನಿಗೆ ಈ ಗಧೆ ಹೇಗೆ ಸಿಕ್ಕಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ದುರಹಂಕಾರದಿಂದ ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ಬಂದ ಆಂಬ್ಯುಲೆನ್ಸ್ ಸಿಬ್ಬಂದಿ

ರಾಮನಗರ: ಬೈಕ್​ನಲ್ಲಿ ಬರುವಾಗ ಆಯಾತಪ್ಪಿ ಬಿದ್ದು ಬೈಕ್ ಸವಾರ ಗಾಯಗೊಂಡಿರುತ್ತಾನೆ ಆದರೆ ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳು ಜೊತೆ ಯಾರು ಬರದೇ ಇದ್ದರಿಂದ ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್​ನಿಂದ ಬಿದ್ದಿದ್ದ ಸವಾರನನ್ನು ನೋಡಿ ಊರಿನವರು ತಕ್ಷಣ 108 ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ 108...

ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ ಚೀನಾ

ಬೀಜಿಂಗ್: ಚೀನಾ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು,ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ. ಬುಧವಾರ ಕೋವಿಡ್ ನಿರ್ಬಂಧಗಳ ಸಡಿಲಗೊಳಿಸಿ ಈ ಬಗ್ಗೆ ಚೀನಾ ಸರ್ಕಾರ ಘೋಷಣೆ ಮಾಡಿದೆ. ಕೆಲವು ಪಾಸಿಟಿವ್ ಪ್ರಕರಣಗಳು ಈಗ ಮನೆಯಲ್ಲಿ ಸಂಪರ್ಕ ತಡೆಯನ್ನು ಮಾಡಬಹುದು ಮತ್ತು ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ....

ಮದ್ದೂರು ಸ್ಕ್ಯಾನಿಂಗ್ ಸೆಂಟರ್ ಯಡವಟ್ಟು: 15 ಲಕ್ಷ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಮಂಡ್ಯ: ಸಿಂಧುಶ್ರೀ ಎಂಬ ಮಹಿಳೆ ಐದು ತಿಂಗಳ ಗರ್ಭಿಣಿ ಆಗಿದ್ದಾಗ ಮದ್ದೂರಿನ ಡಿ2 ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ಅವರಿಗೆ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಕ್ಯಾನಿಂಗ್ ನಡೆಸಿದ ಸಿಬ್ಬಂದಿ ಮಗುವಿಗೆ ಯಾವುದೇ ಖಾಯಿಲೆ ಇಲ್ಲವೆಂದು ವರದಿ ನೀಡಿತ್ತು. ಆದರೆ ಮಗು ಜನಿಸಿದ ಬಳಿಕ ಮಗುವಿಗೆ ಡೌನ್ ಸಿಂಡ್ರೊಮ್ ಎಂಬ ಕಾಯಿಲೆ ಹಾಗೂ ಹೃದಯದಲ್ಲಿ ಮೂರು...

ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಎಮ್ ಪಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ...

ಬೇಲೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ

ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ...

ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ

ಪೊಂಗ್ಯಾOಗ್: ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮವನ್ನು ವೀಕ್ಷಿಸಿದ್ದಾರೆಂದು ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಡ್ರಾಮಾ ವೀಕ್ಷಿಸದ್ದರಿಂದ...
- Advertisement -spot_img

Latest News

ಫ್ರೀ – ಟಿಕೆಟ್ ಪಾಲಿಟಿಕ್ಸ್! ನಿಖಿಲ್ ಕುಮಾರಸ್ವಾಮಿ ನೇರ ಆರೋಪ: ರಾಜ್ಯಕ್ಕೆ ಅವಮಾನ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ IPL ಫೈನಲ್ ಮತ್ತು ಪ್ಲೇಆಫ್ ಪಂದ್ಯಗಳು ಈಗ ಅಹಮದಾಬಾದ್‌ಗೆ ಶಿಫ್ಟ್ ಆಗಿರುವ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯ ಕೈತಪ್ಪಿದ...
- Advertisement -spot_img