ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ಮುಂದುವರೆದಿದ್ದು, ಸಿದ್ರಾಮುಲ್ಲಾಖಾನ್ ಎಂದ ಬಿಜೆಪಿಗೆ ಕೆಪಿಸಿಸಿ ತಿರುಗೇಟು ನೀಡಿದೆ. ಸಿದ್ರಾಮುಲ್ಲಾಖಾನ್ ಎನ್ನುತ್ತಿರುವ ಬಗ್ಗೆ ಕೆಪಿಸಿಸಿ ಟಾಂಗ್ ಕೊಟ್ಟಿದ್ದು, ಇವರಿಗೆ 'ಜಬ್ಬಾರ್ ಖಾನ್, 'ಅಶ್ವಾಖ್ ಇನಾಯತ್ ಖಾನ್' ಎಂದು ಹೆಸರಿಡುತ್ತಿರಾ ಎಂದು ಸಿಟಿ ರವಿ ಹೆಸರು ಉಲ್ಲೇಖೀಸಿದೆ. ನಿಮ್ಮ ಕೆಲವು ನಾಯಕರಿಗೆ ಈ ತರ ಹೆಸರಿಡಬಹುದೇ...
ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್...
ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ...
ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗಿ ಡಿಸೆಂಬರ್ 29 ರವರೆಗೆ ಅಧಿವೇಶನ ನಡೆಯಲಿದೆ. ಇನ್ನು ಅಧಿವೇಶನದಲ್ಲಿ ಆಡಳಿರೂಢ ಬಿಜೆಪಿ ಸರ್ಕಾರದದ ವಿರುದ್ಧ ವಾಗ್ದಾಳಿ ನಡೆಸಲು ವಿಪಕ್ಷಗಳು ಸಜ್ಜಾಗಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಕೇಂದ್ರಕ್ಕೆ ಚಾಟಿ ಬೀಸಲು ರೆಡಿಯಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ.10 ರಷ್ಟು ಮೀಸಲಾತಿ ತನಿಖಾ ಸಂಸ್ಥೆಗಳ ದುರ್ಬಳಕೆ ಸೇರಿ ಮತ್ತಿತರ...
ವಿಭಿನ್ನ ಕಥೆಯ "ಕ್ಷೇಮಗಿರಿಯಲ್ಲಿ ಕರ್ ನಾಟಕ" ಚಿತ್ರ ಇದೇ ಶುಕ್ರವಾರ (ಡಿಸೆಂಬರ್ 9) ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಸೈಕಾಲಜಿಯಲ್ಲಿ ಮಾಸ್ಟರ್ಸ್ ಮಾಡಿರುವ ನಾನು, ಯೂರೋಪ್ ನಲ್ಲಿ ನಿರ್ದೇಶನದ ಕುರಿತು ತರಭೇತಿ ಪಡೆದಿದ್ದೇನೆ. ನನ್ನ ತಾಯಿ ಮೈಕಲ್ ರಾಣಿ ಈ ಚಿತ್ರವನ್ನು ನಿರ್ಮಾಣ...
ಬಳ್ಳಾರಿ: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ತೋರಣಗಲ್ ನಲ್ಲಿ ಮಾಜಿ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ. ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ನಮಗೆ ಸಮಾಧಾನ ತಂದಿರುವುದಿಲ್ಲ. ಬಹಳಷ್ಟು ಸಂದರ್ಭದಲ್ಲಿ ಸಮೇಕ್ಷೆ ತಪ್ಪಾಗಿರುವ ಉದಾಹರಣೆಗಳು ಇವೆ. ಶೇ.೯೯ ರಷ್ಟು ಮೋದಿ ಹೆಸರಿನ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಮೋದಿ...
ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು...
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...
ಮಂಡ್ಯ: ಡಾ: ಬಿ.ಆರ್ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಾಗಲ್ಲದೆ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಹೇಬ್ ಡಾ. ಬಿ.ಆರ್...
ಹಾಸನ: ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕರು ಗದ್ಗದಿತರಾದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ ನಡೆಯತು. ಕಾರ್ಯಕ್ರಮದಲ್ಲಿ ಆಲೂರು , ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರು ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ದುಃಖಿತರಾದ ಕುಮಾರಸ್ವಾಮಿ ಅಂಬೇಡ್ಕರ್ ರವರು ಪುನಃ ಪುನಃ ಜ್ಞಾಪಕಕ್ಕೆ ಬರುತ್ತಾರೆ. ಅವರ ಆಶಯಗಳು...