ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮಹೇಶ್ ಮತ್ತು ಮಾರುತಿ ಎಂಬುವರು ಬಿಬಿಎಂಪಿ ಕಸದ ಲಾರಿಗೆ ಬಲಿಯಾದವರು. ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಘಟನಾ ನಂತರ ರಸ್ತೆ ತಡೆದು...
ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಒಬ್ಬ ಉಗ್ರಗಾಮಿ ಎಂದು ಕರೆದರು. ನಮ್ಮ ಪಕ್ಷಕ್ಕೆ ಶಾಸಕ ಪ್ರೀತಂ ಗೌಡ ಏನಾದರೂ ಬಂದ್ರೇ ಕಾಂಗ್ರೆಸ್ ಪಕ್ಷದಿಂದ ನಾವು ವಿರೋಧ ಮಾಡುವುದಾಗಿ ಹೆಚ್.ಕೆ. ಮಹೇಶ್ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ...
ಪಿಟಿ ಉಷಾ ಅವರು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಕಿರಣ್ ರಿಜಿಜು ಹೇಳಿದ್ದಾರೆ. ಭಾರತದ ಕಾನೂನು ಮತ್ತು ನ್ಯಾಯಾಂಗ ಸಚಿವರು ಟ್ವಿಟರ್‌ನಲ್ಲಿ ಭಾರತದ ಅಥ್ಲೀಟ್‌ಗೆ ಅಭಿನಂದನೆ ಸಲ್ಲಿಸಿದರು.
6 ತಿಂಗಳೊಳಗೆ ಅಮರಾವತಿಯನ್ನು ಆಂಧ್ರದ ರಾಜಧಾನಿಯನ್ನಾಗಿ ಅಭಿವೃದ್ಧಿ ಪಡಿಸುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಭಾರತದ ಅತ್ಯಂತ ನಿಪುಣ ಅಥ್ಲೀಟ್‌ಗಳಲ್ಲಿ ಒಬ್ಬರಾದ ಪಿಟಿ...
ದೆಹಲಿ: ಆರು ತಿಂಗಳೊಳಗೆ ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಮಾರ್ಚ್‌ನಲ್ಲಿ ಹೊರಡಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು, ‘ನ್ಯಾಯಾಲಯಗಳು ಟೌನ್ ಪ್ಲಾನರ್ ಮತ್ತು ಮುಖ್ಯ ಇಂಜಿನಿಯರ್ ಆಗಲು ಸಾಧ್ಯವಿಲ್ಲ’ ಎಂದು ಹೇಳಿದೆ. ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳು ‘ಅಧಿಕಾರದ...
ಹುಬ್ಬಳ್ಳಿ: ಕಾಂಗ್ರೆಸ್ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಮಾಡಿರುವುದು. ಇನ್ನು ಸಿದ್ದರಾಮಯ್ಯ ನವರು ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪುವನ್ನು ಬೆಂಬಲಿಸಿ ಆರ್ ಎಸ್ಎಸ್ ಬೈಯ್ಯುವುದೇ ಸಿದ್ದರಾಮಯ್ಯನವರ ಕೆಲಸ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಸಿ.ಟಿ.ರವಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಧ್ಯಮದವರ...
ಗುವಾಹಟಿ: ದಿಬ್ರುಗಢ ವಿಶ್ವವಿದ್ಯಾನಿಲಯದಲ್ಲಿ ಜೂನಿಯರ್‌ಗೆ ರ್ಯಾಗಿಂಗ್ ಮಾಡಿದ ಆರೋಪದ ಮೇಲೆ ಐವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ನಂತರ ವಾಣಿಜ್ಯ ವಿಭಾಗದ ಜೂನಿಯರ್ ವರ್ಷದ ವಿದ್ಯಾರ್ಥಿ ಆನಂದ್ ಶರ್ಮಾ ವಿಶ್ವವಿದ್ಯಾಲಯದ ಸಿನಿಯರ್ಸ್ ನ ಕ್ರೂರ ಹಲ್ಲೆಯಿಂದ ರಕ್ಷಿಸಿಕೊಳ್ಳಲು ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಆನಂದ್ ಶರ್ಮಾ ತೀವ್ರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಯನ್ನು ಸಮೀಪದ...
ಬೆಂಗಳೂರು: ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಅವರ ಮನೆ ಗೃಹ ಪ್ರವೇಶ ಅದ್ದೂರಿಯಾಗಿ ನೆರವೇರಿದ್ದು, ಮನೆಗೆ ‘ವಲ್ಮೀಕ’ ಎಂದು ಹೆಸರಿಟಿದ್ದಾರೆ. ಕಳೆದ ಮೂರು ವರ್ಷದಿಂದ ಮನೆಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು, ಈಗ ಸಂಭ್ರಮದಿಂದ ಗೃಹ ಪ್ರವೆಶ ಮಾಡಿದ್ದಾರೆ. ವಿಷ್ಣುದಾದ ಬಾಳಿ ಬದುಕಿದ ಮನೆ ಈಗ ಹೊಸ ಲುಕ್ ನಲ್ಲಿ ಮಿಂಚುತ್ತಿದೆ. ಭಾರತಿ ವಿಷ್ಣುವರ್ಧನ್, ವಿಷ್ಣು...
ದೆಹಲಿ: ಶ್ರದ್ಧಾ ವಾಲ್ಕರ್ ಅವರ ಭೀಕರ ಹತ್ಯೆಯ ಬೆನ್ನಲ್ಲೆ ಈಗ ಅದೇ ರೀತಿಯ ಕೊಲೆಯೊಂದು ರಾಜಧಾನಿಯಲ್ಲಿ ಮತ್ತೆ ಮರುಕಳಿಸಿದೆ. ಪತಿಯನ್ನು ಕೊಂದು, ದೇಹವನ್ನು ಕತ್ತರಿಸಿ, ಫ್ರಿಡ್ಜ್‌ನಲ್ಲಿ ಸಂಗ್ರಹಿಸಿ ನಂತರ ಅವುಗಳನ್ನು ಎಸೆದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಮಗನನ್ನು ಸೋಮವಾರ ಬಂಧಿಸಲಾಗಿದೆ.
ಶ್ರವಣ ದೋಷವಿರುವ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್...
ಕರ್ನಾಟಕದ ಹೆಸರಾಂತ ರಿಯಾಲಿಟಿ ಶೋ ‘ ಬಿಗ್ ಬಾಸ್ ‘ ಸೀಸನ್ 9 ನೆಡೆಯುತ್ತಿದು, ಇದರ ನಿರೂಪಣೆ ಕನ್ನಡ ಖ್ಯಾತ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡಿಸಿಕೊಂಡು ಬರುತ್ತಿದ್ದಾರೆ. ಸದಾ ಒಂದಲ್ಲ ಒಂದು ಸುದ್ದಿಯಿಂದ ಸದ್ದು ಮಾಡುವ ಬಿಗ್ ಬಾಸ್ ನಿಂದ ನಿನ್ನೆ ಹಾಸ್ಯ ನಟ ವಿನೋದ್ ಗೊಬ್ಬರಗಾಲ 9ನೇ ವಾರಕ್ಕೆ ಅವರು...
ಶ್ರವಣ ದೋಷದಿಂದ ಜನಿಸಿದ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಗಳನ್ನು ನೀಡುವುದಾಗಿ ಆರೋಗ್ಯ ಸಚಿವ ಕೆ. ಸುಧಾಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು 2022-23ರ ಬಜೆಟ್ ನಲ್ಲಿ ‘ಶ್ರವಣದೋಷ ಮುಕ್ತ ಕರ್ನಾಟಕ’ವನ್ನು ರಚಿಸುವುದಾಗಿ ಘೋಷಿಸದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರು ವರ್ಷದೊಳಗಿನ 1,939 ಮಕ್ಕಳನ್ನು ಶ್ರವಣ ದೋಷದಿಂದ...