ಚಿಕ್ಕಮಗಳೂರು: ಕ್ಯಾಬ್ ಚಾಲಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಜಪ್ಪ ಕ್ಯಾಬ್ ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಹಾಗಾಗಿ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ...
ಮೈಸೂರು: ಮೈಸೂರು ನಗರ ಪೊಲೀಸರು ನೂತನ ನಿಯಮ ಜಾರಿಗೆ ತಂದಿದ್ದು, ಇನ್ಮುಂದೆ ಮನೆ ಬಾಡಿಗೆ ಪಡೆಯಬೇಕಾದರೆ ಸ್ಥಳೀಯ ಪೊಲೀಸ್ ಠಾಣಾಯಿಂದ ಕ್ಲಿಯರೆನ್ಸ್ ಸರ್ಟಿಫಿಕೆಟ್ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಉಗ್ರ ನಕಲಿ ದಾಖಲೆಗಳನ್ನು ನೀಡಿ ಮನೆ ಬಾಡಿಗೆ ಪಡೆದಿದ್ದ ಎಂದು ತಿಳಿದುಬಂದಿದ್ದರಿಂದ ಮೈಸೂರು ನಗರ ಪೊಲೀಸರು ಈ...
ಹಾಸನ: ನಗರದ ಸಾಲಗಾಮೆ ರಸ್ತೆ ಬಳಿ ಇರುವ ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ನವೆಂಬರ್ 27ರಂದು ಭಾನುವಾರ ಬೆಳಿಗ್ಗೆ 9ಕ್ಕೆ ಸ್ವದೇಶಿ ಮತ್ತು ವಿದೇಶಿ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಹಾಸನ್ ಕೆನಲ್ ಕ್ಲಬ್ ಅಧ್ಯಕ್ಷರಾದ ಹೆಚ್.ಎಂ. ರಾಘವೇಂದ್ರ ತಿಳಿಸಿದರು. ಶ್ವಾನ ತಳಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆಯನ್ನು...
ಬೆಳಗಾವಿ: ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ 2 ಲಕ್ಷ ಲಂಚ ಸ್ವೀಕರಿಸುವ ಸಂರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಅಧಿಕಾರಿಗಳು ಮನೆಯಲ್ಲಿ ರಾತ್ರಿಯೆಲ್ಲ ಪರಿಶೀಲನೆ ಮಾಡಿ 10 ಲಕ್ಷಕ್ಕೂ ಹೆಚ್ಚು ನಗದನ್ನು ಸೇರಿ ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ನೀರು ಕೊಡದಿದ್ದರೆ ಕರ್ನಾಟಕಕ್ಕೆ ಹೋಗುತ್ತೇವೆ : ಮಹಾರಾಷ್ಟ್ರದ ಜತ್ತ...
ದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಭಾರತ ಸ್ಮರಿಸುತ್ತಿದ್ದಂತೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ‘ಈ ದಾಳಿಯನ್ನು ಯೋಜಿಸಿದ ಮತ್ತು ಪ್ಲ್ಯಾನ್ ಮಾಡಿದವರನ್ನು ನ್ಯಾಯದ ಮುಂದೆ ತರಬೇಕು' ಎಂದು ಟ್ವೀಟ್ ಮಾಡಿದ್ದಾರೆ. 166 ಜನರ ಸಾವಿಗೆ ಕಾರಣವಾದ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾರಣಾಂತಿಕ ದಾಳಿಯ ಚಿತ್ರಗಳನ್ನು...
ಬೆಳಗಾವಿ: ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಉಮದಿ ಗ್ರಾಮದ ಜನರು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ 42 ಹಳ್ಳಿಗಳ ಜನರು ಉಮದಿ ಗ್ರಾಮದಲ್ಲಿ ಸಭೆ ಸೇರಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂಬ ಸಿಎಂ ಬಸವರಾಜ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಠಿಯಾಗಿದೆ.
ಇಂದು...
ದೆಹಲಿ : ಇಂದು ಸಂವಿಧಾನ ದಿನವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಇ-ಕೋರ್ಟ್ ಯೋಜನೆಯಡಿ ಹಲವಾರು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ವಾಸ್ತವವಾಗಿ, ನವೆಂಬರ್ 26, 1949 ರಂದು, ಸಂವಿಧಾನದ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು,...
ಮೈಸೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ ಕಾರಣ ವಿದ್ಯಾರ್ಥಿ ಕೈ ಮುರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. ವಿದ್ಯಾರ್ಥಿ ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂದು ಶಿಕ್ಷಕ ಸಿದ್ಧರಾಜು ಸ್ಟೀಲ್ ಸ್ಕೇಲ್ ನಿಂದ್ ಹೊಡೆದಿದ್ದಾರೆ. ಇದರಿಂದ ವಿದ್ಯಾರ್ಥಿ ಕೈ ಕಟ್ ಆಗಿದ್ದು, ಶಿಕ್ಷಕ ಸಿದ್ಧರಾಜು ಅಮೃತ ಪೋಷಕರಿಗೆ ಅಮೃತ್ ತಾನೇ...
ಸಿಯಾಂಜೂರ್: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಈ ವಾರ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 310 ಕ್ಕೆ ಏರಿದೆ ಎಂದು ದೇಶದ ರಾಷ್ಟ್ರೀಯ ವಿಪತ್ತು ತಗ್ಗಿಸುವ ಸಂಸ್ಥೆ ಶುಕ್ರವಾರ ತಿಳಿಸಿದೆ. ಈ ವಾರದ ಆರಂಭದಲ್ಲಿ ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ ಸಂಭವಿಸಿತ್ತು. ರಕ್ಷಕರು ಭೂಕುಸಿತದ ಅಡಿಯಲ್ಲಿದ್ದ ಹೆಚ್ಚಿನ ದೇಹಗಳನ್ನು ಪತ್ತೆ ಮಾಡಿದರು ಎಂದು ಅಧಿಕಾರಿಯೊಬ್ಬರು...
ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನೊಬ್ಬ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾರೆ. ಚಾಲಕ ಸಂದೀಪ್(44) ಹಲ್ಲೆಗೊಳಗಾದ ಬೈಕ್ ಸವಾರ. ಯಲಹಂಕ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ತಮ್ಮ ಪತ್ನಿಯೊಂದಿಗೆ ಯಲಹಂಕ ಬಳಿ ಹೊರಟಿದ್ದರು. ಈ ವೇಳೆ ಬಿಎಂಟಿಸಿ ಬಸ್ ಚಾಲಕ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಆಗ ಬೈಕ್...