ಭಾರತದ ಚೊಚ್ಚಲ ಖಾಸಗಿ ರಾಕೆಟ್ ವಿಕ್ರಮ್ -ಎಸ್ ಮೂರು ಉಪಗ್ರಹಗಳನ್ನು ಹೊತ್ತು ಇಂದು ಇಸ್ರೊದ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಿದೆ. 6-ಮೀಟರ್ ಎತ್ತರವಿರುವ ಉಡವಣಾ ವಾಹನ ‘ವಿಕ್ರಮ್-ಎಸ್’ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಕ್ರಮ್ -ಎಸ್ ಉಡವಾಣೆಗೊಂಡಿತು.
ಭಯೋತ್ಪಾದನೆ...
ಆನೇಕಲ್: ಕೋಟಿ ಸಂಪಾದಿಸುವ ಕನಸು ಹೊತ್ತಿದ್ದ ಸರವಣ ಎಂಬ ಯುವಕ ದುರಾಸೆಗಾಗಿ ನೀಚ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಬನ್ನೇರುಘಟ್ಟ ನಿವಾಸಿ ಮಂಜುನಾಥ್ ರೆಡ್ಡಿ ಅವರ 3 ವರ್ಷದ ಮಗಳನ್ನು ಕಿಡ್ನ್ಯಾಪ್ ಮಾಡಿ ಲಕ್ಷಾಂತರ ಹಣ ಕಿಳುವ ಸಂಚು ಮಾಡದ್ದ ಸರವಣ. ಕೆಲಸ ಕೇಳಿಕೊಂಡು ಬಂದು ಆಟೋ ಓಡಿಸಲು ಪ್ರಾರಂಭಿಸಿದ್ದಾನೆ.
ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ
ಮಂಜುನಾಥ್...
ದೆಹಲಿ: ಪ್ರಧಾನಿ ಮೋದಿಯವರು ಇಂದು ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಮೂರನೇ ‘ನೋ ಮನಿ ಫಾರ್ ಟೆರರ್' (NMFT) ಸಚಿವರ ಸಮ್ಮೇಳನ ಉದ್ಘಾಟನಾ ಭಾಷಣ ಮಾಡಿದರು. ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದ್ದು, 2 ದಿನದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆಯಿದೆ. ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಸ್ಇಯಲ್...
ದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ಸಿವಿ ಆನಂದ್ ಬೋಸ್ ಅವರನ್ನು ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಬೋಸ್ (71) ಕೇರಳ ಕೇಡರ್ ನ 1977 ಬ್ಯಾಚ್ (ನಿವೃತ್ತ) ಭಾರತೀಯ ಆಡಳಿತ ಸೇವೆ ಅಧಿಕಾರಿ. ಅವರು ಕೊನೆಯದಾಗಿ 2011 ರಲ್ಲಿ ನಿವೃತ್ತರಾಗುವ ಮೊದಲು ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು.
ಶಾಲಾ ಬಾಲಕಿ...
ಹಾಸನ: ಏಳನೇ ತರಗತಿ ಓದುತ್ತಿದ್ದ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾಳೆ. ಮುದ್ದು ಮಗಳನ್ನ ಕಳೆದುಕೊಂಡು ಕುಟುಂಬ ಕಂಗಲಾಗಿದೆ. ಕಾಣೆಯಾಗಿ ಎರಡು ವಾರವಾದರೂ ಸುಳಿವು ಸಿಗುತ್ತಿಲ್ಲ. ಬಾಲಕಿ ಪತ್ತೆಗಾಗಿ ಪೊಲೀಸರ ಹುಡುಕಾಟ ಮುಂದುವರೆದಿದ್ದು, ಘಟನೆಗೆ ಗಿರೀಶ್ ಎಂಬ ಯುವಕನೇ ಕಾರಣ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಣತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸದ ವೇಳೆ ಬೇರೆಡೆಯಿಂದ ಜನರನ್ನುಕರೆತರಲಾಗಿತ್ತು ಎಂಬ ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ, ಕೋಲಾರದ ಪಿ,ಎಲ್,ಡಿ ಬ್ಯಾಂಕ್ ಮಾಜಿ ಅಧ್ಯಕ್ಷ್ಯ, ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಹೊರಗಿನಿಂದ ಜನರನ್ನು ಕರೆತಂದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಕೋಲಾರದಲ್ಲಿ ಅಪಾರ...
ಮಂಡ್ಯ: ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿಯನ್ನು ಉದ್ಘಾಟನೆ ಮಾಡಲು ಸಂಸದೆ ಸುಮಲತಾ ಅಂಬರೀಷ್ ಆಗಮಿಸಿದ್ದರು. ಅಂಬರೀಷ್ ಅವರ ಆಪ್ತ ಬೇಲೂರು ಸೋಮಶೇಖರ್ ಮತ್ತು ಬೇಲೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂಥಹ...
ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...
ಕಚ್ಚಾ ಬಾಂಬ್ ಸ್ಫೋಟವಾಗಿದ್ದು 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಕ್ಟೋರಾ ಗ್ರಾಮದಲ್ಲಿ ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ಬಾಲಕಿ ಕುತೂಹಲದಿಂದ ಬಾಂಬ್ ಅನ್ನು ಎತ್ತಿದ್ದಕ್ಕೆ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯನ್ನು ಕೂಡಲೇ ಮಿನಾಖಾನ್ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ....
ನೇಪಾಳದ ಚುನಾವಣಾ ಆಯೋಗವು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಅಂತರಾಷ್ಟ್ರೀಯ ವೀಕ್ಷಕರನ್ನಾಗಿ ಆಹ್ವಾನ ನೀಡಿದೆ. ಮುಂಬರುವ ಚುನಾವಣೆಗಳಿಗೆ ರಾಜೀವ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ನವೆಂಬರ್ 18 ರಿಂದ 22ರವೆರೆಗೆ ರಾಜೀವ್ ಕುಮಾರ್ ಅವರನ್ನು ನೇಪಾಳದಲ್ಲಿ ಅತಿಥಿಗಳಾಗಿ ಭಾರತದ ಚುನಾವಣಾ ಆಯೋಗದ ಅಧಿಕಾರಿಗಳ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಚುನಾವಣಾ ಸಮಿತಿ ಗುರುವಾರ...