Wednesday, May 6, 2026

Karnataka media

ಮುಂದೆ ಹೋಗಲು ಆಗದೆ ನರಳಾಡುತ್ತಿರುವ ಒಂಟಿ ಸಲಗ

ಹಾಸನ: ಗುಂಪಿನಲ್ಲಿ ಬಂದ ಕಾಡಾನೆಯೊಂದು ಕಾಲಿಗೆ ಗಾಯ ಮಾಡಿಕೊಂಡು ಬೇರ್ಪಟ್ಟಿದೆ. ಕಾಫಿ ತೋಟದಲ್ಲಿ ಓಡಾಡಲು ಆಗದೆ ಒಂಟಿ ಸಲಗವೊಂದು ನಿಂತು ನರಳಾಡುತ್ತಿದ್ದು, ಕಾಲಿಗೆ ಗಾಯವಾಗಿರುವುದರಿಂದ ಒಂದೇ ಕಡೆ ನಿಂತುಕೊಂಡಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ನಿತ್ರಾಣಗೊಂಡು ಕಾಡಾನೆ ನರಳಾಡುತ್ತಿರುವುದನ್ನು ಸ್ಥಳೀಯರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕನಕ ಭವನ,...

ಸಿದ್ದರಾಮಯ್ಯಗೆ ನಾರಾಯಣಗೌಡ ತಿರುಗೇಟು

ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ‌. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ...

ಕನಕ ಭವನ, ಮುರಡಿಲಿಂಗೇಶ್ವರ ದೇಗುಲಕ್ಕೆ ಇಂದು ಶಂಕುಸ್ಥಾಪನೆ : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡದ ಸಚಿವ ಕೆ.ಸಿ. ನಾರಾಯಣ್ ಗೌಡ

ಮಂಡ್ಯ: ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗುತ್ತಿದ್ದು, ಇಂದು ಶಂಕುಸ್ಥಾಪನೆ ಮಾಡಲಾಯಿತು. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ದೇವಾಲಯ ನಿರ್ಮಿಸಲಾಗುತ್ತಿದೆ. ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು ಕನಕ ಭವನ, ಮರಡಿಲಿಂಗೇಶ್ವರ ದೇಗುಲಕ್ಕೆ ಸಚಿವ ಕೆ.ಸಿ.ನಾರಾಯಣ್ ಗೌಡರಿಂದ ಚಾಲನೆ ನೀಡಲಾಯಿತು. ಎಂಟೂವರೆ ಕೋಟಿ ವೆಚ್ಚದಲ್ಲಿ ಈ ದೇಗುಲದ  ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು  ಕಾಮಗಾರಿಗೆ...

ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು

ಮಂಡ್ಯ: ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿತ್ತು. ಹಕ್ಕಿಯ ಮೂಕರೊಧನೆ ಕೇಳುವವರು ಯಾರು ಇರಲಿಲ್ಲ. ಇಡೀ ರಾತ್ರಿ ಹದ್ದು ನರಳುತ್ತಾ ನನ್ನ ಜೀವ ಉಳಿಸಿ ಎಂಬಂತೆ ಅರಚುತ್ತಿತ್ತು. ಹಾರಾಡೊ ಹಕ್ಕಿಗೆ ರೆಕ್ಕೆನೆ ಮೂಲ ಆಧಾರ. ಅದೇ ರೆಕ್ಕೆಗೆ ಕುತ್ತು ಬಂದರೆ ಮೂಕ ಪಕ್ಷಿ ಹಾರುವುದಾದರೂ ಹೇಗೆ? ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿದೆ....

ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳೀದ್ದಾರೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕಡಿಮೆ ಸಮಯದಲ್ಲಿ ಕಾರ್ಡ್ ಗಳನ್ನು ತಯಾರಿಸಲಾಗಿದೆ ಎಂದು ಸುಧಾಕರ್ ಹೇಳಿದರು. ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8...

ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ

ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇಂಡೋನೇಷ್ಯಾದ...

ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಐದು ಗಂಟೆಗಳ ಕಾಲ ಕಾಯುತ್ತಿದ್ದ ಇಂಡೋನೇಷ್ಯಾದ ಭಾರತೀಯ ಸಮುದಾಯದ ಸದಸ್ಯರು ಭಾರತೀಯ ಪ್ರಧಾನಿಯನ್ನು ಸ್ವಾಗತಿಸಿದರು. ಮೋದಿ ಕೈಮುಗಿದು ಸ್ವಾಗತಿಸುತ್ತಿರುವುದು ಕಂಡುಬಂತು. ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ಬಾಲಿಗೆ ಭೇಟಿ ನೀಡಿದ್ದಾರೆ. ಬಾಲಿಯಲ್ಲಿನ ಸ್ವಾಗತದ...

ಮಹೇಶ್ ಬಾಬು ಅವರ ತಂದೆ ಹಿರಿಯ ನಟ ಘಟ್ಟಮನೇನಿ ಕೃಷ್ಣ ನಿಧನ

ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಹೃದಯ ಸ್ತಂಭನದ ನಂತರ ಅವರಿಗೆ ನುರಿತ...

‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’

ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....

ಎರಡೇ ದಿನಕ್ಕೆ ಕಿತ್ತು ಬಂದ ಡಾಂಬರು: ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ..

ಮಂಡ್ಯ: ರಸ್ತೆಗೆ ಹಾಕಿದ್ದ ಡಾಂಬರು ಎರಡೇ ದಿನಕ್ಕೆ ಕಿತ್ತುಬಂದ ಘಟನೆ ಮಂಡ್ಯದ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಯನಹಳ್ಳಿಯಲ್ಲಿ ಎರಡು ದಿನದ ಹಿಂದೆ ರಸ್ತೆಗೆ ಡಾಂಬರು ಹಾಕಲಾಗಿತ್ತು. ಆದ್ರೆ ಅದು ಕಿತ್ತುಬಂದಿದ್ದು, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 11ರಂದು ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದ್ರೆ ಆ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img