Wednesday, May 6, 2026

Karnataka media

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಮೇಥಿ ಆಲೂ ಪರೋಠಾ..

ಪ್ರತಿದಿನ ಚಪಾತಿ, ರೊಟ್ಟಿ, ತಿಂದು ತಿಂದು ಬೋರ್ ಆಗಿದ್ರೆ, ನೀವು ಪರೋಠಾವನ್ನ ಟ್ರೈ ಮಾಡಬಹುದು. ಹಾಗಾಗಿ ನಾವಿಂದು ಮೆಂತ್ಯೆ ಸೊಪ್ಪು ಮತ್ತು ಆಲೂ ಸೇರಿಸಿ ಪರೋಠಾ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. 2 ಬೇಯಿಸಿ ಮ್ಯಾಶ್ ಮಾಡಿದ ಆಲೂ, ಒಂದು ದೊಡ್ಡ ಕಪ್ ಗೋಧಿಹಿಟ್ಟು, ಒಂದು ಕಪ್ ತರಿತರಿಯಾಗಿ ಪೇಸ್ಟ್ ಮಾಡಿದ ಮೆಂತ್ಯೆ ಎಲೆ, ಕಾಲು...

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...

ಮೈಸೂರಿನಲ್ಲಿ ಹೆಚ್ ಡಿಕೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಮೈಸೂರು: ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ ಜನ್ಮ ಕೊಟ್ಟೆ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯನವರು ನಾನು 8 ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ದರು? ಕುಮಾರಸ್ವಾಮಿ ರಾಜಕೀಯಕ್ಕೆ ಬಂದದ್ದು ಯಾವಾಗ? ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ 1996ರಲ್ಲಿ ರಾಜಕೀಯಕ್ಕೆ ಬಂದವರು ಅವರು. ನಾನು ಅಷ್ಟರಲ್ಲಿ ಚುನಾವಣೆ ಗೆದ್ದಿರಲಿಲ್ವಾ? ನಾನು ಹೋಗದ...

ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿಗೆ ಕಾಡ್ತಿದ್ಯಾ ಸೋಲಿನ ಭಯ ?

ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಅವರ ಕೊಟ್ಟ ಹೇಳಿಕೆಯಿಂದ, ಅನ್ನದಾನಿಗೆ ಸೋಲಿನ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಅನ್ನದಾನಿ, ನೀವು ನನ್ನ ಕೈ ಬಿಟ್ರೆ ನಾನು ಹಾಡು ಹೇಳಿಕೊಂಡು, ನಾಟಕವಾಡಿಕೊಂಡು ಜೀವನ ಮಾಡ್ತಿನಿ ಎಂದು ಹೇಳಿದ್ದಾರೆ. ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ ಮಂಡ್ಯದ ಮಳವಳ್ಳಿಯಲ್ಲಿ ಕನಕ...

ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ : ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮದ ಜೊತೆ ಅನ್ನದಾನ

ಹಾಸನ: ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಸೀತರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಸೋಮವಾರ ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮವನ್ನು ನಡೆಸಿ ಅನ್ನದಾನ ನೆರವೇರಿಸಲಾಯಿತು. ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ ನಂತರ ನಗರಸಭೆ ಅಧ್ಯಕ್ಷರು...

ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ

ಮಂಡ್ಯ: ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧರೊಬ್ಬರು ಬಲಿಯಾಗಿದ್ದಾರೆ. ಮಂಡ್ಯದ ಕಾರಿಮನೆ ಗೇಟ್ ಬಳಿ ಘಟನೆ ನಡೆದಿದೆ. ಕುಮಾರ್(38) ಮೃತ ನಿವೃತ್ತ ಯೋಧ.  ಇತ್ತೀಚೆಗಷ್ಟೇ ಸೇನೆಯಿಂದ ನಿವೃತ್ತಿ ಪಡೆದಿದ್ದ ಕುಮಾರ್ ಅವರು ಬೆಂಗಳೂರಿನಲ್ಲೇ ಪೊಲೀಸ್ ಪೇದೆ ಹುದ್ದೆಯ ನೇಮಕಕ್ಕೆ ತರಬೇತಿ ಪಡೆಯುತ್ತಿದ್ದರು. ತಂದೆ ಜೊತೆ ಸಾತನೂರು ಗ್ರಾಮಕ್ಕೆ ತೆರಳುವಾಗ ಮಂಡ್ಯದ ಕಾರಿಮನೆ ಗೇಟ್ ಬಳಿ...

ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ

ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು.​  ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ...

ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿ : ಕೋಲಾರದಲ್ಲಿ ಸಂಸದ ಮುನಿಸ್ವಾಮಿ ವಾಗ್ದಾಳಿ

ಕೋಲಾರ: ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ಇಂಗಿತ ವಿಚಾರವಾಗಿ ಕೋಲಾರ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿಯಾಗಿದೆ. ಇದನ್ನು ಜನರು ಗಮನಿಸುತ್ತಿದ್ದಾರೆ. ಕೋಲಾರಕ್ಕೆ ಸಿದ್ದರಾಮಯ್ಯನವರು ಇನ್ನು 50 ಬಾರಿ ಬಂದು ಹೋದರು ಯಾರು ಹೆದರುವುದಿಲ್ಲ. ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ...

ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ : ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img