Wednesday, May 6, 2026

Karnataka media

ಮಂಡ್ಯ ರೈತರ ಅಹೋರಾತ್ರ ಧರಣಿಯಲ್ಲಿ ಇಂದು ಸಿದ್ದರಾಮಯ್ಯ ಭಾಗಿ

ಮಂಡ್ಯ:  ಮಂಡ್ಯದಲ್ಲಿ ರೈತರ ಹೋರಾಟದಲ್ಲಿ ಭಾಗಿಯಾದ ಮಾತನಾಡಿದ ಸಿದ್ದರಾಮಯ್ಯ,  ರೈತರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆ, ಹಾಲಿನ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..! ಈಗಾಗಲೇ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಆದರೆ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ ಅಸೆಂಬ್ಲಿಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯುವ...

ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..!

ಹೈದರಾಬಾದ್: ಮಹೇಶ್ ಬಾಬು ತಂದೆ ಮತ್ತು ಖ್ಯಾತ ನಟ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ನವೆಂಬರ್ 13 ರಂದು ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಈಗ ಅವರು ಕ್ಷೇಮವಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಖಚಿತ ಮಾಹಿತಿ ತಿಳಿದುಬಂದಿಲ್ಲ. ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ :...

ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ : ರೈತರ ಹೋರಾಟದಲ್ಲಿ ಭಾಗಿ

ಮಂಡ್ಯ: ಜಿಲ್ಲೆಗೆ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ರೈತರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಯುತ್ತಿದ್ದು, ಕಳೆದ 8 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ರೈತರ ಜೊತೆ ಧರಣಿಯಲ್ಲಿ ಕುಳಿತು ಹೋರಾಟಕ್ಕೆ ಬೆಂಬಲ ನೀಡಿದ ಸಿದ್ದರಾಮಯ್ಯ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ...

ಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ವಧು-ವರ ಸಮಾವೇಶ : ಹುಡುಗರ ಅರ್ಜಿ ಸಂಖ್ಯೆ ನೋಡಿ ಸಮಾವೇಶದ ಆಯೋಜಕರು ಸುಸ್ತು

ಮಂಡ್ಯ: ಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ವಧು ವರ ಸಮಾವೇಶದಲ್ಲಿ ಒಕ್ಕಲಿಗ ಹುಡುಗರಿಗೆ ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲವೆಂದು ಒಕ್ಕಲಿಗ ವಧುಗಳಿಗಾಗಿ ಸಾವಿರಾರು ಒಕ್ಕಲಿಗ ಹುಡುಗರು ಮುಗಿಬಿದ್ದಿದ್ದರು. ಸಮಾವೇಶದಲ್ಲಿ 200 ಜನ ಒಕ್ಕಲಿಗ ಹುಡುಗಿಯರಿಗೆ  10 ಸಾವಿರಕ್ಕೂ ಹೆಚ್ಚಿನ ಹುಡುಗರ ಅರ್ಜಿ ಬಂದಿದ್ದವು. ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ ಹುಡುಗರ ಅರ್ಜಿ...

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ

ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ ಡಿಡಿ ಆಮಂತ್ರಣ ಚರ್ಚೆ ವಿಚಾರವಾಗಿ ಮಾತನಾಡಿದ ಗೌಡರು, ನಾನು ಈ ವಿಚರವಾಗಿ ಏನೂ ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ  ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹಾಸದಲ್ಲಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು. ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ :...

ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ : ದೇವೇಗೌಡ ಹೇಳಿಕೆ

ಹಾಸನ: ಜಿಲ್ಲೆಯಲ್ಲಿ ಮುಂದಿನವಾರದಿಂದ ಪ್ರವಾಸ ಮಾಡುತ್ತೇನೆ. ಮತ್ತು ಹಾಸನದ ಪ್ರತಿ ಕ್ಷೇತ್ರಕ್ಕೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಹಾಸನದಲ್ಲಿ ಮತ್ತಷ್ಟು ಬಲ ಪಡಿಸಲು ಪಣ ತೊಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು. ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ನಂತರ ಮತ್ತೆ...

ಪಂಡಿತ್ ನೆಹರೂ ಅವರ 133ನೇ ಜನ್ಮದಿನ : ಗಣ್ಯರಿಂದ ನಮನ

ದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜನ್ಮದಿನದಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಅನೇಕರು ನೆಹರು ಅವರ ಸ್ಮಾರಕ ಶಾಂತಿ ವನಕ್ಕೆ ಪುಷ್ಪ ನಮನ ಸಲ್ಲಿಸದರು. ತಮಿಳುನಾಡಿನಾದ್ಯಂತ ಭಾರಿ...

ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...

ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ

ದೆಹಲಿ: ನವೆಂಬರ್ 15-16 ರವರೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿರುವ 17ನೇ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವುದ ಜೊತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್...

ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್ ಡಿಕ್ಕಿ, ಮೂವರ ಸಾವು

ಏರ್ ಶೋ ವೇಳೆ ವಿಮಾನಗಳು ವಿಂಗ್ಸ್ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಮೇರಿಕಾದ ಟೆಕ್ಸಾಸ್ ನಗರದ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಎರಡನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ನಡೆದ ಏರ್ ಶೋ. 2ನೇ ವಿಶ್ವ ಯುದ್ಧದ ಸಮಯದಲ್ಲಿನ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಮೂವರು ಸಾವನ್ನಿಪ್ಪಿದ್ದಾರೆ. ಬೋಯಿಂಗ್ ಬಿ-17...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img