ಮೈಸೂರು ದಸರಾ ಹಬ್ಬದಲ್ಲಿ ಜಂಬೂಸವಾರಿಯದ್ದೇ ಸದ್ದುಗದ್ದಲವಿತ್ತು. ಅಷ್ಟು ಚಂದವಾಗಿ ಜಂಬೂಸವಾರಿ ನಡೆಸಿಕೊಟ್ಟಿತ್ತು ಅಭಿಮನ್ಯು ಮತ್ತು ಟೀಂ. ಆದ್ರೆ ಕೆಲ ತಿಂಗಳಿನಿಂದ ಮೈಸೂರು ಅರಮನೆಗೆ ತರಬೇತಿ ಪಡೆದು, ಜಂಬೂಸವಾರಿ ನಡೆಸಿದ್ದ ಅಭಿಮನ್ಯು ಮತ್ತು ಟೀಂನ್ನು ಇಂದು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಯಿತು.
ಅರಮನೆಯಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಬೆಳಿಗ್ಗೆ 10 ಗಂಟೆಗೆ ಗಜಪಡೆಯನ್ನು ಬೀಳ್ಕೊಡಲಾಯಿತು. ಆದ್ರೆ ಇವರೆಲ್ಲ ಹೋಗುವ ಮುನ್ನವೇ...
ಪತಿ- ಪತ್ನಿ ಸಂಬಂಧವೇ ಒಂದು ಪವಿತ್ರ ಸಂಬಂಧ ಎನ್ನಲಾಗುತ್ತದೆ. ಯಾಕಂದ್ರೆ ಈ ಸಂಬಂಧದಿಂದಲೇ ಒಂದು ಕುಟುಂಬ ರಚನೆಯಾಗೋದು. ಹಾಗಾಗಿ ಈ ಪವಿತ್ರ ಸಂಬಂಧ ಉತ್ತಮವಾಗಬೇಕಾದರೆ, ಪತಿ-ಪತ್ನಿಯಲ್ಲಿ ಒಳ್ಳೆ ಸ್ವಭಾವವರಿಬೇಕು. ಚಾಣಕ್ಯರು ಈ ಕುರಿತಂತೆ ತಮ್ಮ ಚಾಣಕ್ಯ ನೀತಿಯಲ್ಲಿ 4 ಸ್ವಭಾವವಿರುವ ಪತ್ನಿ ಸಿಕ್ಕವರು ಪುಣ್ಯವಂತರು ಎಂದು ಹೇಳಿದ್ದಾರೆ. ಹಾಗಾದ್ರೆ ಆ 4 ಸ್ವಭಾವಗಳ್ಯಾವುದು ಅಂತಾ...
ಬೆಂಗಳೂರು, ಅ.07: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು.
ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು.
ಶಶಾಂಕ್ ನಿರ್ದೇಶನದ ನೂತನ...
ನಮ್ಮಲ್ಲಿ ಹೆಚ್ಚಿನವರು ಸ್ನಾನ ಮಾಡದೇನೇ ಅಡುಗೆ ಮಾಡೋದು. ಇದಕ್ಕೆ ಹಲವಾರು ಕಾರಣಗಳು ಮತ್ತು ತೊಂದರೆಗಳಿರುತ್ತದೆ. ಬೆಳಿಗ್ಗೆ ಬೇಗ ಬೇಗ ತಿಂಡಿ ರೆಡಿ ಮಾಡಬೇಕು. ಪತಿ- ಮಕ್ಕಳು ಆಫೀಸಿಗೆ ಹೊರಡುತ್ತಾರೆ. ಅವರಿಗೆಲ್ಲ ರೆಡಿ ಮಾಡಿಕೊಡಬೇಕಂದ್ರೆ, ಸ್ನಾನ ಎಲ್ಲಾ ಮಾಡಿ, ತಿಂಡಿ ರೆಡಿ ಮಾಡೋಕ್ಕೆ ಕಷ್ಟ ಆಗತ್ತೆ. ಇನ್ನು ಕೆಲವಡೆ ಒಲೆಗೆ ಬೆಂಕಿ ಹಾಕಿದಾಗಲೇ, ನೀರು ಬಿಸಿಯಾಗೋದು....
ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ.
https://karnatakatv.net/full-information-about-jds-pancharathna-yathre/
https://karnatakatv.net/former-cm-hdkumaraswamy-talking-about-congress-jodo-procession/
https://karnatakatv.net/hdk-statement-about-election/
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ "ಸೈರನ್" ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಟೀಸರ್ ಗೆ ದೊರಕಿರುವ ಮೆಚ್ಚುಗೆ ಕಂಡು ಸಂತಸಗೊಂಡಿರುವ ನಿರ್ಮಾಪಕ ಬಿಜು ಶಿವಾನಂದ್, ತಮ್ಮ ಡೆಕ್ಕನ್ ಕಿಂಗ್ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಮತ್ತೆರಡು ನೂತನ...
ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ " ಕೈಮರ" ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು.
ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ..
ವಿಜಯ ದಶಮಿ ಶುಭದಿನದಂದು "ಕೈಮರ" ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ...
ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ.
ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ...
ವಿಭಿನ್ನ ಸ್ಟುಡಿಯೋಸ್ ಅವರು ಕೀಲೈಟ್ಸ್ ಮತ್ತು ವಾಟ್ ನೆಕ್ಸ್ಟ್ ಮೂವೀಸ್ ಅವರ ಸಹಯೋಗದಲ್ಲಿ ನಿರ್ಮಿಸುತ್ತಿರುವ ಕ್ರೈಂ-ಥ್ರಿಲ್ಲರ್ ಕತೆಯ ʼಯೆಲ್ಲೋ ಗ್ಯಾಂಗ್ಸ್ʼ ಸಿನಿಮಾ ಇದೇ ನವೆಂಬರ್ 11 ಕ್ಕೆ ಬಿಡುಗಡೆಯಾಗಲಿದೆ.
ಚಿತ್ರಕ್ಕೆ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿದ್ದು, ಸುಜ್ಞಾನ್ ಅವರ ಛಾಯಾಗ್ರಹಣ, ರೋಹಿತ್ ಸೋವರ್ ಅವರ ಸಂಗೀತ, ಸುರೇಶ್ ಆರ್ಮುಗಂ ಅವರ ಸಂಕಲನವಿದೆ. ರವೀಂದ್ರ...
ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು.
ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....