ಗ್ರಾಹಕರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ಉದ್ದೇಶದಿಂದ ನಂದಿನಿ ಹಾಲು ಮತ್ತು ಮೊಸರು ಇನ್ಮುಂದೆ ಕೇವಲ ₹10 ಮೌಲ್ಯದ ಪ್ಯಾಕೆಟ್‌ನಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ ಈ ಹೊಸ ಉಪಕ್ರಮವನ್ನು ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ 10 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.
ಈ...
‘ನಂದಿನಿ’ ಹೆಸರಿನ ಬಳಕೆಗೆ ಸಂಬಂಧಿಸಿದ ಕಾನೂನು ಕದನದಲ್ಲಿ ಕರ್ನಾಟಕ ಹಾಲು ಮಹಾಮಂಡಳಿಗೆ ಮಹತ್ವದ ಜಯ ಲಭಿಸಿದೆ. ನಂದಿನಿ ಬ್ರಾಂಡ್ ಸಂಪೂರ್ಣವಾಗಿ ಕೆಎಂಎಫ್‌ಗೆ ಸೇರಿದ್ದು, ಇತರ ಯಾವುದೇ ಸಂಸ್ಥೆಗಳು ಈ ಹೆಸರನ್ನು ಬಳಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.
ನಂದಿನಿ ಎಂಬ ಹೆಸರನ್ನು ಅಗರಬತ್ತಿ ಮತ್ತು ಧೂಪ ಉತ್ಪನ್ನಗಳಿಗೆ ಟ್ರೇಡ್‌ಮಾರ್ಕ್ ಆಗಿ ಬಳಸಲು ಮುಂದಾಗಿದ್ದ ಶಾಲಿಮಾರ್...
ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.
ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...
ಕರ್ನಾಟಕದ ಪ್ರಸಿದ್ಧ ನಂದಿನಿ ಬ್ರ್ಯಾಂಡ್ ತುಪ್ಪ ಈಗ ಅಂತರಾಷ್ಟ್ರೀಯ ಮಾರುಕಟ್ಟೆಗೂ ಕಾಲಿಟ್ಟಿದೆ. ಅಮೆರಿಕಾ, ಆಸ್ಟ್ರೇಲಿಯಾ ಮತ್ತು ಸೌದಿ ಅರೇಬಿಯಾ ದೇಶಗಳಿಗೆ ನಂದಿನಿ ತುಪ್ಪ ರಫ್ತು ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಾವೇರಿ ನಿವಾಸದಲ್ಲಿ ಚಾಲನೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಂದಿನಿ ಉತ್ಪನ್ನಗಳಿಗೆ ದೇಶ–ವಿದೇಶಗಳಲ್ಲಿ ಭಾರೀ ಬೇಡಿಕೆ ಇದೆ. ನಂದಿನಿ ತುಪ್ಪದ ಗುಣಮಟ್ಟಕ್ಕೆ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...