Wednesday, September 30, 2026

Karnataka Minister

ಲಂಚದ ಬಗ್ಗೆ ಸಚಿವರ ಹೇಳಿಕೆ – ಧರ್ಮವಾಗಿ ಕೊಡಿ ಎಂದಿದ್ದೆ ತಪ್ಪಾಯ್ತಾ?

ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆಯೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಭಾಗವಹಿಸಿದ್ದ ಸಚಿವರು, ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ, ಕೆಲಸ ಮಾಡಿಕೊಟ್ಟ ಅಧಿಕಾರಿಗೆ ಧರ್ಮವಾಗಿ ಕೊಡೋದು ಧರ್ಮ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಚಿವರ ಈ ಮಾತಿಗೆ ಸಭೆಯಲ್ಲಿದ್ದ ಸಾರ್ವಜನಿಕರೊಬ್ಬರು ತಕ್ಷಣವೇ ಆಕ್ಷೇಪ ವ್ಯಕ್ತಪಡಿಸಿ,...

ರಾಜೀನಾಮೆ ಸಲ್ಲಿಸಿದ ನಾಗೇಂದ್ರ? ಡಿಕೆಶಿ ಅಂಗಳದಲ್ಲಿ ಚೆಂಡು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಹಾಗೂ ದೊಡ್ಡ ಬೆಳವಣಿಗೆ ನಡೆದಿದೆ. ಬಹುಕೋಟಿ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ....

‘ನಾನು ಮೊದಲು ಭಾರತೀಯ, ನಂತರ ಕನ್ನಡಿಗ, ಕೊನೆಗೆ ಮುಸ್ಲಿಂ’ – ಜಮೀರ್ ಅಹ್ಮದ್ ಖಾನ್!

ರಾಷ್ಟ್ರಧ್ವಜ ಹಾರಿಸುವ ವಿಚಾರದಲ್ಲಿ ಬಿಜೆಪಿ ಮಾಡುತ್ತಿರುವ ಟೀಕೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಖಡಕ್ ತಿರುಗೇಟು ನೀಡಿದ್ದಾರೆ. “ನಾನು ಮೊದಲು ಭಾರತೀಯ, ನಂತರ ಕನ್ನಡಿಗ, ಕೊನೆಗೆ ಮುಸ್ಲಿಂ” ಎಂದು ಹೇಳಿರುವ ಜಮೀರ್, ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬಿಜೆಪಿಯಿಂದ ಕಲಿಯುವ ಅಗತ್ಯ ನಮಗಿಲ್ಲ ಎಂದು ಗುಡುಗಿದ್ದಾರೆ. ಅಷ್ಟಕ್ಕೂ ಜಮೀರ್ ಹೇಳಿದ್ದೇನು? ವಿಜಯನಗರ ಜಿಲ್ಲಾ ಉಸ್ತುವಾರಿ ಬದಲಾವಣೆಯ...

ಹೆಲಿಕಾಪ್ಟರ್ ಖರೀದಿಸಿ ರಾಜಕೀಯದ ಟೇಕ್ ಆಫ್ ಮಾಡಿದ್ರಾ ಸತೀಶ್ ಜಾರಕಿಹೊಳಿ!

ಕಾಂಗ್ರೆಸ್‌ನ ಪ್ರಬಲ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗೆ ನೂತನ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳ ಚರ್ಚೆಗೆ ಕಾರಣವಾಗಿದೆ. ಶುಕ್ರವಾರ ಬೆಂಗಳೂರಿನ ಜಕ್ಕೂರು ಏರೋಡ್ರೋಮ್‌ನಲ್ಲಿ ಸಚಿವರು ಈ ಹೆಲಿಕಾಪ್ಟರ್‌ನ್ನು ಸ್ವತಃ ಪರಿಶೀಲಿಸಿದ್ದಾರೆ. ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು...
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img