Banglore News: ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ. ಈ ಬಗ್ಗೆ ಟ್ವೀಟ್ ಮೂಲಕವೇ ಟಾಂಗ್ ಕೊಟ್ಟಿರುವ ಜೆಡಿಎಸ್ ಖಾರವಾಗಿ ಪ್ರಹಾರ ನಡೆಸಿದೆ.
ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ...
District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ.
ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ...
Special News:
ಕನಕಪುರದಲ್ಲಿ ತಾಯಿಯನ್ನು ಕಳೆದು ಕೊಂಡ ಮರಿ ಆನೆಯನ್ನು ರೈರು ರಕ್ಷಿಸಿದ ಘಟನೆ ನಡೆದಿದೆ. ಹೌದು ತಾಯಿ ಆನೆಯನ್ನು ಕಳೆದುಕೊಂಡ ನೋವಲ್ಲಿ ಏಕಾಂಗಿಯಾಗಿ ಅಲೆಯುತ್ತಿದ್ದ ಆನೆ ಮರಿಯನ್ನು ಕನಕಪುರದ ಕೊಂಡನಗುಂದಿಗೆ ರೈತರು ರಕ್ಷಣೆ ಮಾಡಿದ್ದಾರೆ.
ಹಿಂದೆ ಸಂಗಮ ವಲಯಾರಣ್ಯದ ಕುದುರೆ ಹಾದಿಯಲ್ಲಿ ಬರುವಾಗ ತಾಯಿಯಾನೆ ಕಾಲುಜಾರಿ ಸಾವನ್ನಪ್ಪಿತ್ತು. ಅನಾಥವಾದ ಮರಿ ಮೂರು ದಿನಗಳಿಂದ ಕಾಡಿನಲ್ಲಿ ಅಲೆದು...
Technology News:
ಹೊಸ ಅಪ್ಡೇಟ್ ಟ್ರೂ ಕಾಲರ್ ಸ್ಪ್ಯಾಮ್ ಕರೆಗಳ ವಿರುದ್ಧ ರಕ್ಷಣೆಯನ್ನು ನೀಡಲಿದೆ. ಜೊತೆಗೆ ವೆರಿಫೈಡ್ ಬ್ಯುಸಿನೆಸ್ ಅನ್ನು ಗುರುತಿಸಲಿದೆ. ಇದಲ್ಲದೆ ಸ್ಪ್ಯಾಮ್ ಸಂಖ್ಯೆಗಳನ್ನು ನೈಜ ಸಮಯದಲ್ಲಿ ವರದಿ ಮಾಡಲು ಅವಕಾಶ ನೀಡಲಿದೆ. ಸ್ಪ್ಯಾಮ್ ಕರೆಗಳ ಬಗ್ಗೆ ರಿಪೋರ್ಟ್ ಮಾಡುವುದಕ್ಕೆ ಕೂಡ ಅವಕಾಶ ದೊರೆಯಲಿದೆ. ನಿಖರ ಮತ್ತು ಸಂಪೂರ್ಣ ಕರೆ ಮಾಡುವ ಐಡಿ ಮತ್ತು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...